ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಮತ್ತೆ ನಿಪಾಹ್ ವೈರಸ್ ದೃಢಪಟ್ಟಿದ್ದು ಇಬ್ಬರನ್ನು ಈಗಾಗಲೇ ಬಲಿ ಪಡೆದಿದ್ದು ಇದರಿಂದ ವಿದೇಶಿ ಸರ್ಕಾರಗಳು, ವೀದೇಶಕ್ಕೆ ಹೋಗುವ ಪ್ರಯಾಣಿಕರು ಸಹ ಆತಂಕಕ್ಕೊಳಗಾಗಿದ್ದಾರೆ. ದುಬೈ : ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಮತ್ತೆ ನಿಪಾಹ್...
ಕೋಯಿಕ್ಕೋಡ್ ಸೆಪ್ಟೆಂಬರ್ 15: ನಿಫಾ ವೈರಸ್ ಪ್ರಕರಣದಲ್ಲಿ ಕೇರಳದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ನಿಫಾ ವೈರಸ್ ಸೊಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಒಳಗಾಗಿರುವ 39 ವರ್ಷದ ವ್ಯಕ್ತಿ...
ಕೋಯಿಕ್ಕೋಡ್ ಸೆಪ್ಟೆಂಬರ್ 14: ಕೇರಳದಲ್ಲಿ ನಿಫಾ ವೈರಸ್ ಆತಂಕ ಹೆಚ್ಚಾಗಿದ್ದು, ಇದೀಗ ಕೋಯಿಕ್ಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬರು ಆರೋಗ್ಯ ಕಾರ್ಯಕರ್ತರಿಗೆ ನಿಪಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ತೀವ್ರ ನಿಗಾ...
ಮಂಜೇಶ್ವರ, ಸೆಪ್ಟೆಂಬರ್ 14: ಒಂದೂವರೆ ತಿಂಗಳ ಮಗುವನ್ನು ತಾಯಿಯೇ ಕೆಸರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾಳೆ ಎನ್ನಲಾದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸುಮಂಗಲಿ – ಸತ್ಯನಾರಾಯಣ ದಂಪತಿಯ ಒಂದೂವರೆ ತಿಂಗಳ...
ತಿರುವನಂತಪುರಂ ಸೆಪ್ಟೆಂಬರ್ 13: ಕೇರಳದ ಕೋಯಿಕ್ಕೋಡ್ ನಲ್ಲಿ ನಿಫಾ ವೈರಸ್ ಪತ್ತೆಯಾದ ಬೆನ್ನಲ್ಲೇ ಇದೀಗ ಏಳು ಗ್ರಾಮಪಂಚಾಯತ್ ಗಳನ್ನು ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ನಿಫಾ ವೈರಸ್ಗೆ ಬಲಿಯಾದ ಇಬ್ಬರು ವ್ಯಕ್ತಿಗಳು ಈ ಗ್ರಾಮಗಳ...
ಕೇರಳ ಸೆಪ್ಟೆಂಬರ್ 13: ಖಾಸಗಿಯಾಗಿ ವ್ಯಕ್ತಿಯೊಬ್ಬ ತನ್ನ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ಆದೇಶ ನೀಡಿದ್ದು, ಬೀದಿ ಬದಿ ವ್ಯಕ್ತಿಯೊಬ್ಬ ತನ್ನ ಮೊಬೈಲ್ ಫೋನ್ನಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದಕ್ಕಾಗಿ...
ನವದೆಹಲಿ ಸೆಪ್ಟೆಂಬರ್ 12 : ಕೇರಳದಲ್ಲಿ ಇದೀಗ ನಿಪಾ ವೈರಸ್ ಭೀತಿ ಆವರಿಸಿದ್ದು, ಕೋಯಿಕ್ಕೋಡ್ ನಲ್ಲಿ ಅಸಹಜವಾಗಿ ಮೃತಪಟ್ಟಿರುವ ಇಬರಲ್ಲೂ ನಿಪಾ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ತಿಳಿಸಿದ್ದಾರೆ. ಸೆಪ್ಟೆಂಬರ್...
ಕೊಚ್ಚಿ ಸೆಪ್ಟೆಂಬರ್ 12: ಇಬ್ಬರು ಪುಟ್ಟ ಮಕ್ಕಳೊಂದಿಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೊಚ್ಚಿಯ ಕಡಮಕ್ಕುಡಿಯಲ್ಲಿ ನಡೆದಿದೆ. ಮೃತರನ್ನು ಮಿಜೋ ಜಾನಿ (39), ಅವರ ಪತ್ನಿ ಶಿಲ್ಪಾ(32) ಮತ್ತು ಅವರ ಮಕ್ಕಳು...
ತಿರುವನಂತಪುರಂ, ಸೆಪ್ಟೆಂಬರ್ 12: ನಿಪಾ ವೈರಸ್ (Nipah virus) ಸೋಂಕಿನಿಂದ ಶಂಕಿತ ಎರಡು ಅಸ್ವಾಭಾವಿಕ ಸಾವುಗಳ ನಂತರ ಕೇರಳದ ಆರೋಗ್ಯ ಇಲಾಖೆ ಸೋಮವಾರ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ನೀಡಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ...
ಕೇರಳ ಸೆಪ್ಟೆಂಬರ್ 11: ಶಬರಿಮಲೆ ವಿಚಾರದಲ್ಲಿ ಕೇರಳದಲ್ಲಿ ಮತ್ತೊಂದ ವಿವಾದ ಉಂಟಾಗಿದ್ದು, 41 ದಿನಗಳ ವೃತ ಆಚರಿಸಿ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದ ಕ್ರೈಸ್ತ ಪಾದ್ರಿಯೊಬ್ಬರ ಮೇಲೆ ಚರ್ಚ್ ನ ಪಾದ್ರಿಯಾಗಿ ಕರ್ತವ್ಯಗಳನ್ನು ನಿರ್ವಹಿಸದಂತೆ ಭಾರತೀಯ...