ಪುತ್ತೂರು ಮಾರ್ಚ್ 04: ಕಾಸರಗೋಡಿನಲ್ಲಿ ಸಿಕ್ಕ ಚಿರತೆಯನ್ನು ಕೇರಳ-ಕರ್ನಾಟಕ ಗಡಿಭಾಗ ಜಾಂಬ್ರಿಯಲ್ಲಿ ಕೇರಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಬಿಟ್ಟು ಹೋಗಿದ್ದು. ಇದೀಗ ಈ ಪರಿಸರದ ಜನರು ಭಯದಲ್ಲಿ ದಿನಗಳೆಯುವಂತಾಗಿದೆ. ಪುತ್ತೂರಿನ ಪಾಣಾಜೆ ಸಮೀಪದ ಜಾಂಬ್ರಿ, ಬಂಟಾಜೆ...
ಕೇರಳ ಮಾರ್ಚ್ 03: ಕೆರೆಯಿಂದ ನೀರನ್ನು ತೆಗೆದು ಅದರಲ್ಲಿದ್ದ ಮೀನು ಹಿಡಿಯುವ ವೇಳೆ ಜೀವಂತ ಮೀನೊಂದು ಯುವಕನ ಗಂಟಲೊಳಗೆ ಸಿಲುಕಿ ಯುವಕ ಸಾವನಪ್ಪಿದ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಪುತ್ತುಪ್ಪಲ್ಲಿಯ...
ತಿರುವನಂತಪುರಂ ಮಾರ್ಚ್ 1: ಕೇರಳದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ನ್ನು ಘೋಷಿಸಲಾಗಿದೆ. ಕೇರಳದ ತಿರುವನಂತಪುರಂ,...
ಕೊಟ್ಟಾಯಂ ಫೆಬ್ರವರಿ 28: ಮಹಿಳೆಯೊಬ್ಬರ ಚಲಿಸುತ್ತಿದ್ದ ರೈಲಿನ ಮುಂದೆ ತನ್ನ ಇಬ್ಬರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಿಗ್ಗೆ 5.15 ರ ಸುಮಾರಿಗೆ ಕೊಟ್ಟಾಯಂನ ಎಟ್ಟುಮನೂರಿನಲ್ಲಿ ರೈಲು ಹಳಿಯ ಬಳಿ ನಡೆದಿದೆ. ಮೂವರು...
ಕಾಸರಗೋಡು: ಮಹಿಳೆಯೊಬ್ಬರು 14 ವರ್ಷದ ಬಾಲಕನ ಜತೆ ಓಡಿಹೋಗಿರುವ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಆಕೆ ತನ್ನ ಮಗನ ಸ್ನೇಹಿತನ ಜತೆ ಓಡಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಪಾಲಕ್ಕಾಡ್ನ ಅಲತೂರ್ ನಿವಾಸಿಯಾದ ಬಾಲಕ ಫೆಬ್ರವರಿ 25 ರಂದು...
ತಿರುವನಂತಪುರಂ ಫೆಬ್ರವರಿ 25: ಕೇರಳ ರಾಜ್ಯ ರಾಜಧಾನಿ ತಿರುವನಂತಪುರಂ ಬಳಿಯ ವೆಂಜರಮೂಡು ಪ್ರದೇಶದಲ್ಲಿ ನಡೆದ 5 ಮಂದಿಯ ಹತ್ಯಾಕಾಂಡಕ್ಕೆ ಕೇರಳ ಪೊಲೀಸ್ ಇಲಾಖೆಯೇ ಶಾಕ್ ಆಗಿದೆ. ಡ್ರಗ್ಸ್ ನಶೆಯಲ್ಲಿ ಕೊಲೆಗಡುಕ ಅಫಾನ್ ಮಾಡಿರುವ ಕೃತ್ಯ ಬೆಚ್ಚಿ...
ತಿರುವನಂತಪುರಂ ಫೆಬ್ರವರಿ 25: ಕೇರಳದ ತಿರುವನಂತಪುರಂ ನಲ್ಲಿ ಭೀಕರ ಹತ್ಯಾಕಾಂಡವೇ ನಡೆದು ಹೋಗಿದ್ದು 2 ಗಂಟೆಯೊಳಗೆ ತನ್ನ ಕುಟುಂಬದ 6 ಮಂದಿಯನ್ನು ಕೊಲೆಗೈದು ವಿಷ ಸೇವಿಸಿ ಕೊನೆಗೆ ಪೊಲೀಸರಿಗೆ ಶರಣಾಗಿದ್ದಾನೆ. ರಾಜ್ಯ ರಾಜಧಾನಿ ತಿರುವನಂತಪುರಂ ಬಳಿಯ...
ಅಹಮದಾಬಾದ್ ಫೆಬ್ರವರಿ 21: ಹೆಲ್ಮೆಟ್ ನಿಂದಾಗಿ ಕೇರಳ ಕ್ರಿಕೆಟ್ ತಂಡ ರಣಜಿ ಟ್ರೋಫಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್ಗೆ ಪ್ರವೇಶಿಸಿದೆ. ಅಹಮದಾಬಾದ್ನಲ್ಲಿ ಗುಜರಾತ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯ ‘ಡ್ರಾ’ದಲ್ಲಿ ಅಂತ್ಯಗೊಂಡಿದೆ. ಆದರೆ ಈ...
ಮಲಪ್ಪುರಂ ಫೆಬ್ರವರಿ 19:ಪುಟ್ಬಾಲ್ ಪಂದ್ಯದ ಆರಂಭಕ್ಕೂ ಮುನ್ನ ಪಟಾಕಿ ಸಿಡಿಸಿದ ಪರಿಣಾಮ ಪಟಾಕಿ ಕಿಡಿಗಳು ತಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕೇರಳದ ಮಲ್ಲಪುರಂ ಜಿಲ್ಲೆಯ ಅರೀಕೋಡ್ ನಡೆದಿದೆ. ಸೋಮವಾರ ಸಂಜೆ ಈ ಘಟನೆ...
ಪಾಲಕ್ಕಾಡ್ ಫೆಬ್ರವರಿ 18: ಪಾಲಕ್ಕಾಡ್ ನಲ್ಲಿ ನಡೆದ ಸ್ಥಳೀಯ ಉತ್ಸವವೊಂದರ ವೇಳೆ ಆನೆಯ ಮೇಲೆ ಕುಳಿತ ವ್ಯಕ್ತಿಗಳು ಹಮಾಸ್ ನಾಯಕರ ಭಾವಚಿತ್ರವನ್ನು ಪ್ರದರ್ಶಿಸಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ತ್ರಿಫಲಾ ಉತ್ಸವದ ಮೆರವಣಿಗೆ ವೇಳೆ ಯುವಕರು ಆನೆಯ...