ಕೇರಳ ಸೆಪ್ಟೆಂಬರ್ 08: ಶಬರಿಮಲೆ ಎಲ್ಲಾ ಧರ್ಮದವರಿಗೂ ತೆರೆದಿರುವಂತಹ ದೇವಾಲಯ. ಇತರ ಧರ್ಮದವರೂ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಸಾಮಾನ್ಯ ಜನರು ಕೈಗೊಳ್ಳುವ ಶಬರಿಮಲೆ ಯಾತ್ರೆಯನ್ನು ಈ ಬಾರಿ ಕ್ರೈಸ್ತ ಧರ್ಮದ ಪಾದ್ರಿಯೊಬ್ಬರು ಕೈಗೊಳ್ಳುವ ಮೂಲಕ ಅಚ್ಚರಿ...
ವಯನಾಡ್ ಅಗಸ್ಟ್ 25 : ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಒಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಕಾರ್ಮಿಕರು ಸಾವನಪ್ಪಿದ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಡೆದಿದೆ. ದೀಪು ಟೀ ಟ್ರೇಡಿಂಗ್...
ಕಾಸರಗೋಡು, ಆಗಸ್ಟ್ 24: ಕನ್ನಡ ಮಾಧ್ಯಮ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಕ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಗೆಲುವು ದೊರೆತಿದೆ. ಶಾಲೆಗೆ ಕನ್ನಡ ತಿಳಿದಿರುವ ಶಿಕ್ಷಕನನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್ ಆದೇಶಿಸಿದೆ....
ಟ್ಯಾಂಕರ್ ಒಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಧಾರುಣವಾಗಿ ಮೃತಪಟ್ಟ ಘಟನೆ ಕೇರಳ ರಾಜ್ಯದ ಕಾಞಂಗಾಡು ಚಿತ್ತಾರಿ ಕೆಎಸ್ಟಿಪಿ ರಸ್ತೆಯಲ್ಲಿ ನಡೆದಿದೆ. ಕಾಸರಗೋಡು : ಟ್ಯಾಂಕರ್ ಒಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ...
ಬಂಟ್ವಾಳ, ಆಗಸ್ಟ್ 17: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು, ವಿಟ್ಲದ ಕೇಪು...
ತಿರುವನಂತಪುರಂ: ತಾಯಿ ಹಾಲು ಕುಡಿಸುವ ವೇಳೆ ಹಾಲು ಮಗುವಿನ ಶ್ವಾಸಕೋಶಕ್ಕೆ ಹೋದ ಪರಿಣಾಮ ಮಗು ಉಸಿರುಗಟ್ಟಿ ಸಾವನಪ್ಪಿದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ರಾಜಧಾನಿಯ ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಏಕೈಕ ಮಗು ಜಿತೇಶ್....
ಮಂಗಳೂರು ಅಗಸ್ಟ್ 08: ಕೇರಳದಲ್ಲಿ ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಜಾನುವಾರ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ...
ತಿರುವನಂತಪುರಂ, ಆಗಸ್ಟ್ 05: ವ್ಯಕ್ತಿಯೊಬ್ಬ ಕೆಲ ವರ್ಷಗಳ ಬಳಿಕ ಮಗುವನ್ನು ನೋಡಲೆಂದು ಪತ್ನಿ ಮನೆಗೆ ತೆರಳಿದ್ದಾನೆ. ಈ ವೇಳೆ ಮಾವ ಮಾರಣಾಂತಿಕವಾಗಿ ಹಲ್ಲೆಗೈದು ಅಳಿಯನ ಹಲ್ಲು ಕಿತ್ತ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ...
ತಿರುವನಂತಪುರಂ,ಆಗಸ್ಟ್ 03: ವಂಚನೆ ಪ್ರಕರಣದ ಆರೋಪಿಗಳಿಂದ ಲಂಚದ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕರ್ನಾಟಕದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲು ಕರ್ನಾಟಕದ ತಂಡ...
ಕೇರಳ ಜುಲೈ 30: 5 ವರ್ಷ ಪ್ರಾಯದ ಪುಟ್ಟ ಬಾಲಕಿಯನ್ನು ಕಾಮುಕನೊಬ್ಬ ಅತ್ಯಾಚಾರಗೈದು ಕೊಲೆ ಮಾಡಿ ಕಸದ ರಾಶಿಗೆ ಬಿಸಾಕಿ ಅಮಾನುಷ ಘಟನೆ ನಡೆದಿದ್ದು, ಇದೀಗ ಈ 5 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಗೆ...