ಕಣ್ಣೂರು ಜೂನ್ 01: ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಕೋಚ್ನಲ್ಲಿ ಗುರುವಾರ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಎರಡು ತಿಂಗಳ ಅವಧಿಯಲ್ಲಿ ರೈಲಿಗೆ ಬೆಂಕಿ ಹಚ್ಚಿದ ಎರಡನೇ ಘಟನೆ ಇದಾಗಿದೆ....
ಕಣ್ಣೂರು ಮೇ 24: ಮೂವರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಕಣ್ಣೂರಿನ ಚೆರುಪುಳ ಪಾಟಿಚಾಲ್ನಲ್ಲಿ ನಡೆದಿದೆ. ಮೃತರನ್ನು ಪಾಟಿಚಾಳ ಮೂಲದ ಶ್ರೀಜಾ, ಅವರ ಮಕ್ಕಳಾದ ಸುಜಿನ್ (12), ಸೂರಜ್ (10), ಸುರಭಿ (ಎಂಟು) ಮತ್ತು...
ಮೈಸೂರು, ಮೇ 23: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರನ್ನು ಬಂಧಿಸಿದ್ದಾರೆ. ಬಂಧತರಿಂದ 25 ಕೋಟಿ ರೂಪಾಯಿ ಮೌಲ್ಯದ...
ಕೇರಳ, ಮೇ 17: ಮಲಯಾಳಂ ಚಿತ್ರೋದ್ಯಮದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ ಎನ್ನುವ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ವತಃ ಕೇರಳ ಪೊಲೀಸ್ ಕಮಿಷನರ್ ಅಖಾಡಕ್ಕೆ ಇಳಿದಿದ್ದಾರೆ. ಚಿತ್ರೋದ್ಯಮದ ಹಲವು ಗಣ್ಯರು ಡ್ರಗ್ಸ್ ಹಾವಳಿ ಕುರಿತಾಗಿ ಬಹಿರಂಗವಾಗಿಯೇ...
ತಿರುವನಂತಪುರಂ ಮೇ 16 : ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಮಾದಕವಸ್ತು ನಿಗ್ರಹ ದಳ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಳ್ಳುವುದು ಅಪರೂಪ ಪ್ರಕರಣಗಳು ನಡೆಯುತ್ತಿದ್ದವು, ಆದರೆ ಇಡೀ ದೇಶವೆ ಬೆಚ್ಚಿಬಿಳಿಸುವ ಘಟನೆ ಕೇರಳದಲ್ಲಿ ನಡೆದಿದ್ದು, ಕೊಚ್ಚಿ ಬಂದರಿನಲ್ಲಿ...
ಪುತ್ತೂರು, ಮೇ 08: ಕೇರಳದ ನೈಜ ದರ್ಶನವನ್ನು ಬಿಂಬಿಸುವ ದಿ ಕೇರಳ ಸ್ಟೋರಿ ಚಿತ್ರವನ್ನು ಪ್ರದರ್ಶಿಸಿದ ಕಾಸರಗೋಡಿನ ಚಿತ್ರಮಂದಿರದ ಮಾಲಕನಿಗೆ ಭಯೋತ್ಪಾದಕರು ಚಿತ್ರ ಪ್ರದರ್ಶಿಸದಂತೆ ಬೆದರಿಕೆ ಹಾಕಿದ್ದು,ಕೇಸರಿ ಶಾಲು ಹಾಕಿದ ನಾವು ಅದಕ್ಕೆ ತಕ್ಕ ಉತ್ತರ...
ತಿರುವನಂತಪುರಂ: ಕೇರಳದಲ್ಲಿ ಮಲಪ್ಪುರಂನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಪ್ರವಾಸಿಗರಿದ್ದ ಬೋಟ್ ಒಂದು ಮುಳುಗಿದ ಪರಿಣಾಮ 22 ಮಂದಿ ಸಾವನಪ್ಪಿದ್ದಾರೆ. ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ಘಟನೆಯ...
ಮುಂಬೈ ಎಪ್ರಿಲ್ 27: ಚಿತ್ರದ ಟೀಸರ್ ಬಿಡುಗಡೆ ವೇಳೆ ಭಾರೀ ವಿವಾದ ಸೃಷ್ಠಿಸಿದ ದಿ ಕೇರಳ ಸ್ಟೋರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ನಲ್ಲಿದೆ. ಕೇರಳದಲ್ಲಿ ನಡೆದ ಸತ್ಯ ಘಟನೆಗಳ ಆಧಾರಿತವಾಗಿರು ಈ...
ತಿರುವನಂತಪುರಂ ಎಪ್ರಿಲ್ 26 : ರಸ್ತೆ ಬದಿಯ ಹಣ್ಣಿನ ಅಂಗಡಿಯಿಂದ 10ಕೆಜಿ ಮಾವಿನ ಹಣ್ಣುಗಳನ್ನು ಕದ್ದ ಕಂಜಿರಪಲ್ಲಿ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ವಜಾಗೊಂಡಿದ್ದಾರೆ. ಸಿವಿಲ್ ಪೊಲೀಸ್ ಅಧಿಕಾರಿ ಪಿ.ವಿ.ಶಿಹಾಬ್ ಅವರನ್ನು ಇಡುಕ್ಕಿ ಜಿಲ್ಲಾ ಪೊಲೀಸ್ ಮುಖ್ಯಸ್ಥರು...
ಕೊಚ್ಚಿ, ಎಪ್ರಿಲ್ 25: ಕ್ರೈಸ್ತರ ಶ್ರದ್ಧಾಕೇಂದ್ರಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ತಡೆಯಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇರಳದ ಎಂಟು ಚರ್ಚ್ ಪ್ರಾಂತ್ಯಗಳ ಮುಖಂಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ. ಈ ದೌರ್ಜನ್ಯ...