ನವದೆಹಲಿ, ಎಪ್ರಿಲ್ 24: ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಂದ್ರೆ, ನಾಳೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್ನಲ್ಲಿ ಚಾಲನೆ ನೀಡಲಿದ್ದಾರೆ. ಪ್ರಧಾನಿ ಕಾರ್ಯಾಲಯದ...
ಕೋಯಿಕ್ಕೋಡ್ ಎಪ್ರಿಲ್ 03 : ರೈಲಿನಲ್ಲಿ ಉಂಟಾದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿ ಎಂಟು ಮಂದಿಯನ್ನು ಗಾಯಗೊಳಿಸಿದ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ. ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದ ನಂತರ...
ಮಂಗಳೂರು ಎಪ್ರಿಲ್ 1: ಕೇರಳದ ಸರಕಾರವು ಬಜೆಟ್ ಪ್ರಸ್ತಾವನೆಗಳನ್ನು ಜಾರಿಗೆ ತರಲು ಮುಂದಾಗಿದೆ. ಶುಕ್ರವಾರದಿಂದ ರಾಜ್ಯದಲ್ಲಿ ಜೀವನ ವೆಚ್ಚ ಗಗನಕ್ಕೇರಲಿದೆ. ಹೆಚ್ಚುವರಿ ಹಣವನ್ನು ಸಂಗ್ರಹಿಸುವ ಕ್ರಮವಾಗಿ, ಆಡಳಿತಾರೂಢ ಎಡ ಸರ್ಕಾರವು ಪೆಟ್ರೋಲ್, ಡೀಸೆಲ್ ಇಂಧನ ಮತ್ತು...
ದೆಹಲಿ ಮಾರ್ಚ್ 24: ಮಾನಹಾವಿ ಪ್ರಕರಣವೊಂದರಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಸದ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ...
ಕೇರಳ ಮಾರ್ಚ್ 21: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಕ್ರೈಸ್ತ ಧರ್ಮವನ್ನು ಪಾಲಿಸಿಕೊಂಡು ಬಂದು ಚುನಾವಣೆಗಾಗಿ ತಾನು ಹಿಂದೂ ಎಂದ ಸಿಪಿಎಂ ಶಾಸಕನ ಸದಸ್ಯತ್ವವನ್ನು ಕೇರಳ ಹೈಕೋರ್ಟ್ ರದ್ದುಪಡಿಸಿದೆ. ಕೇರಳದ ದೇವಿಕುಲಂ ಕ್ಷೇತ್ರದಿಂದ 2021ರ ವಿಧಾನಸಭಾ ಚುನಾವಣೆಯಲ್ಲಿ ವಿಜಯಿಯಾಗಿದ್ದ...
ಕೇರಳ ಮಾರ್ಚ್ 16: ಹಾಲುಣಿಸುವಾಗ ಪುಟ್ಟ ಮಗು ಉಸಿರು ಕಟ್ಟಿ ಸಾವನಪ್ಪಿದ ಬೆನ್ನಲ್ಲೇ ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ತಾಯಿ...
ತಿರುವನಂತಪುರಂ, ಮಾರ್ಚ್ 10: ತಿರುವನಂತಪುರಂನ ಅಟ್ಟುಕಲ್ ಭಗವತಿ ದೇವಸ್ಥಾನದ ಪ್ರಸಿದ್ಧ ಪೊಂಗಲ್ ಹಬ್ಬಕ್ಕೆ ಸಾವಿರಾರು ಮಹಿಳೆಯರು ಭಾಗಿಯಾಗಿದ್ದರು. ಈ ವೇಳೆ ವಿಷೇಶ ವ್ಯಕ್ತಿಯೊಬ್ಬರು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದಾರೆ. ಅವರು ಬೇರೆ ಯಾರೂ ಅಲ್ಲ ಇನ್ಫೋಸಿಸ್ ಫೌಂಡೇಶನ್...
ತಿರುವನಂತಪುರಂ, ಮಾರ್ಚ್ 09: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾದ ಸಿಬ್ಬಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕೇರಳದ ವಯನಾಡ್ ಮೂಲದ ಶಫಿ ಬಂಧಿತ ಆರೋಪಿ. ಆತ ಬಹ್ರೇನ್-ಕೋಜಿಕೋಡ್-ಕೊಚ್ಚಿಯ ವಿಮಾನದಲ್ಲಿ...
ಕೊಚ್ಚಿ, ಫೆಬ್ರವರಿ 28: ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಸಿಂಥೆಟಿಕ್ ಡ್ರಗ್ ಮತ್ತು ಸ್ಟ್ಯಾಂಪ್ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ...
ತಿರುವನಂತಪುರಂ ಫೆಬ್ರವರಿ 27: ತಾನು ನಿರ್ದೇಶಿಸಿದ ಚಿತ್ರ ಬಿಡುಗಡೆಯಾಗುವ ಹೊತ್ತಲ್ಲೇ ಮಲಯಾಳಂ ಯುವ ನಿರ್ದೇಶಕ ಜೊಸೆಫ್ ಮನು ಜೇಮ್ಸ್ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಕೇವಲ 31 ವರ್ಷ ವಯಸ್ಸಾಗಿತ್ತು. ಹೆಪಟೈಟಿಸ್ನಿಂದ ಬಳಲುತ್ತಿದ್ದ ಅವರು, ಖಾಸಗಿ ಆಸ್ಪತ್ರೆಯಲ್ಲಿ...