ಮಂಗಳೂರು, ನವೆಂಬರ್ 18: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಮತ್ತು ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ಸಾಗಿಸುತ್ತಿದ್ದ 130 ಕಿಲೋ ಗ್ರಾಮ್ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು...
ಕೇರಳ ನವೆಂಬರ್ 17: ಕಾಡು ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೇರಳದಲ್ಲಿ ‘ಕಬಾಲಿ’ ಎಂಬ ಹೆಸರಿನ ಕಾಡಾನೆ ಬಸ್ ಒಂದರ ಮೇಲೆ ಅಟ್ಯಾಕ್ ಮಾಡಲು ಹೋಗಿದ್ದು, ಬಸ್ ಚಾಲಕ ಬಸ್...
ಕೇರಳ ನವೆಂಬರ್ 16: ಇಂದಿನಿಂದ ಎರಡು ತಿಂಗಳುಗಳ ಕಾಲ ಶಬರಿಮಲೆ ಅಯ್ಯಪ್ಪ ದೇಗುಲವು ತೆರೆಯಲಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ನಾಳೆಯಿಂದ ಅಯ್ಯಪ್ಪ ಭಕ್ತರಿಗೆ ದೇವರ ದರ್ಶನ...
ಮಂಗಳೂರು ನವೆಂಬರ್ 12: ಕೇರಳದ ಕಾಸರಗೋಡಿನ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್, ಬ್ಲ್ಯಾಕ್ ಮೇಲ್ ಸದ್ದು ಕೇಳಿ ಬರುತ್ತಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಕಂಡು ಬರುತ್ತಿದ್ದು ಈ ಬಗ್ಗೆ ಕರ್ನಾಟಕದಲ್ಲಿ ದೂರು ದಾಖಲು...
ಕೇರಳ ನವೆಂಬರ್ 10: ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜುಗೆ ಯುವಕನೊಬ್ಬ ಹಾರಿ ತಲೆಯಿಂದ ಗಾಜು ಒಡೆದು ಹಾಕಿರುವ ವಿಲಕ್ಷಣ ಘಟನೆ ನಡೆದಿದೆ. ಮಲಪ್ಪುರಂ ಜಿಲ್ಲೆಯ ಪೆರಿಂತಲ್ ಮನ್ನಾದಲ್ಲಿ ಜುಬಿಲಿ ಜಂಕ್ಷನ್ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಚಲಿಸುತ್ತಿದ್ದಾಗ...
ತಿರುವನಂತಪುರಂ ನವೆಂಬರ್ 09: ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.ಡೆತ್ ನೋಟ್ ನಲ್ಲಿ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯ...
ತಿರುವನಂತಪುರಂ, ನವೆಂಬರ್ 08: ಇರಾನ್ನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರತಿಭಟನೆಗೆ ಕೇರಳದ ಮುಸ್ಲಿಂ ಮಹಿಳೆಯರು ಕೈಜೋಡಿಸಿದ್ದಾರೆ. ಕೇರಳ ಯುಕ್ತಿವಾದಿ ಸಂಗಮ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮುಸ್ಲಿಂ ಮಹಿಳೆಯರು ಹಿಜಬ್ ಸುಟ್ಟು ಪ್ರತಿಭಟನೆ ನಡೆಸಿದ್ದಾರೆ. ಇದು ಭಾರತದಲ್ಲಿ ಹಿಜಬ್...
ತಿರುವನಂತಪುರಂ: ಕಾರಿಗೆ ಒರಗಿ ನಿಂತಿದ್ದ 6 ವರ್ಷದ ಬಾಲಕನಿಗೆ ಕಾರಿನ ಚಾಲಕ ಎದೆಗೆ ಒದ್ದ ಘಟನೆ ನಡೆದಿದೆ. ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ವೈರಲ್ ಆಗಿರುವ ವೀಡಿಯೋದಲ್ಲಿ 6 ವರ್ಷದ ಬಾಲಕನೊಬ್ಬ...
ತಿರುವನಂತಪುರಂ ನವೆಂಬರ್ 2: ಕೌಟುಂಬಿಕ ಕಲಹಕ್ಕೆ ತಾಯಿಂದ ಬೆರ್ಪಟ್ಟ 12 ದಿನದ ಮಗುವಿಗೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಹಾಲುಣಿಸಿದ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಯ ಮಾನವೀಯತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಕೋಝಿಕ್ಕೋಡ್ ಚೇವಾಯೂರ್ ಪೊಲೀಸ್ ಠಾಣೆಯ ಸಿವಿಲ್...
ಕೇರಳ ಅಕ್ಟೋಬರ್ 31: ಜ್ಯೋತಿಷಿ ಹೇಳಿದ ಮಾತು ಕೇಳಿ ಹುಡುಗಿಯೊಬ್ಬಳು ತನ್ನ ಪ್ರಿಯಕನಿಗೆ ವಿಷಪ್ರಾಶನ ಮಾಡಿ ಸಾಯಿಸಿರುವ ಘಟನೆ ಕೇರಳದ ತಿರುವನಂತಪುರಂ ನಲ್ಲಿ ನಡೆದಿದೆ. ಮೃತದುರ್ದೈವಿಯನ್ನು ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಎಂದು ಗುರುತಿಸಲಾಗಿದ್ದು,...