ಕೇರಳ ಅಕ್ಟೋಬರ್ 31: ಕೇರಳದ ಕೋಝಿಕ್ಕೋಡ್ನ ನೈನಂವಾಲಪ್ಪು ಸಮುದ್ರ ತೀರದಲ್ಲಿ ಒಂದು ವಿಭಿನ್ನ ವಿಧ್ಯಮಾನ ನಡೆದಿದ್ದು, ಸಮುದ್ರದ ನೀರು ಇಳಿಮುಖವಾಗಿದ್ದಲ್ಲದೇ ಸಮುದ್ರದಲ್ಲಿ ಯಾವುದೇ ಅಲೆಗಳಿಲ್ಲದೆ ಶಾಂತವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಕೋಝಿಕ್ಕೋಡ್ನ ನೈನಂವಾಲಪ್ಪು ಬಳಿಯ ಕೋಠಿ...
ಕಾಸರಗೋಡು: ಮಾನಸಿಕ ಅಸ್ವಸ್ಥನೊಬ್ಬ ವಿದ್ಯುತ್ ಕಂಬದ ಮೇಲೆ ಹತ್ತಿ ಕೇಬಲ್ ಮೇಲೆ ನಡೆದಾಡಿದ ಘಟನೆ ಕಾಞಂಗಾಡು ಸಮೀಪದ ಮಾವುಂಗಲ್ನಲ್ಲಿ ಎಂಬಲ್ಲಿ ನಡೆದಿದೆ. ಸುಮಾರು ಒಂದೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಲೈನ್ ಮ್ಯಾನ್ ಗಳು ಆತನ ರಕ್ಷಣೆ...
ಕಾಸರಗೋಡು ಅಕ್ಟೋಬರ್ 29 : ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದ ಘಟನೆ ಕಾಸರಗೋಡಿನ ಪೆರಿಯಪೇಟೆ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಜೊತೆ ಮೇಲ್ಸೆತುವೆ...
ಉಡುಪಿ ಅಕ್ಟೋಬರ್ 19:ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿ ಜೀವಾವಾಧಿ ಶಿಕ್ಷೆಗೊಳಗಾಗಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಜೇಶ್ (39) ಎಂದು ಗುರುತಿಸಲಾಗಿದೆ. 2012ರಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ...
ಕೇರಳ ಅಕ್ಟೋಬರ್ 11: ಸೆಪ್ಟೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮಹಿಳೆಯರನ್ನು ನರಬಲಿ ಕೊಡಲಾಗಿದೆ ಎಂಬ ಸುದ್ದಿ ಬಂದಿದೆ. ಈ ಸಂಬಂಧ ದಂಪತಿ ಸೇರಿದಂತೆ ಮೂವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ತಿರುವಲ್ಲಾದ ನಿವಾಸಿ ಮಸಾಜ್...
ಕೇರಳ, ಅಕ್ಟೋಬರ್ 06 : ಪಾಲಕ್ಕಾಡ್ನ ವಡಕ್ಕೆಂಚೇರಿ ಬಳಿಯ ಮಂಗಳಂ ಎಂಬಲ್ಲಿ ಬುಧವಾರ ರಾತ್ರಿ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ಸೊಂದು ಕೆಎಸ್ಆರ್ಟಿಸಿ ಬಸ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು...
ತಿರುವನಂತಪುರಂ, ಸೆಪ್ಟೆಂಬರ್ 27: ಕೇರಳ ರಾಜ್ಯ ತೀವ್ರವಾದಿ ಮತ್ತು ಭಯೋತ್ಪಾದನೆ ವಿಷಯಗಳಲ್ಲಿ ‘ಹಾಟ್ ಸ್ಪಾಟ್‘ ಆಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ...
ತಿರುವನಂತಪುರ, ಸೆಪ್ಟೆಂಬರ್ 24: ‘ಮನೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ನನ್ನ ಮಗನಿಗೆ ಹುಷಾರಿಲ್ಲ. ಆದರೂ ನನಗೆ ಆತನ ಜೊತೆ ಇರಲು ಆಗುತ್ತಿಲ್ಲ. ಲಾಟರಿಯನ್ನು ಗೆದ್ದಾಗ ನನಗೆ ಭಾರಿ ಸಂತೋಷವಾಗಿತ್ತು. ಆದರೆ ಈಗ, ಯಾಕಾದರೂ ಗೆದ್ದೆನೊ ಎನ್ನಿಸುತ್ತಿದೆ’. ಇದು...
ಮಂಗಳೂರು, ಸೆಪ್ಟೆಂಬರ್ 23: ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಎನ್ಐಎ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಮುಂಜಾನೆ...
ಕೇರಳ, ಸೆಪ್ಟೆಂಬರ್ 23 : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್ಐಎ ದಾಳಿ ಬೆನ್ನಲ್ಲೇ ಕೇರಳ ಬಂದ್ಗೆ ಪಿಎಫ್ಐ ಕರೆ ನೀಡಿದೆ. ಪಿಎಫ್ಐ ಕಾರ್ಯಕರ್ತರು ಆಲುವಾದಲ್ಲಿ ಕೆಎಸ್ಆರ್ಟಿಸಿ ಬಸ್ ಗಳಿಗೆ ಕಲ್ಲು ತೂರಾಟ...