ಕೇರಳ: ಹಬ್ಬಗಳಲ್ಲಿ ಬಲೂನ್ ಮಾರುವ ಹುಡುಗಿಯೊಬ್ಬಳು ಪೋಟೋಗ್ರಾಫರ್ ಕಣ್ಣಿಗೆ ಬಿದ್ದು, ಇದೀಗ ಇಂಟರ್ ನೆಟ್ ಸೆನ್ಸೆಷನ್ ಆಗಿ ಬದಲಾಗಿದ್ದಾಳೆ. ಇತ್ತೀಚೆಗೆ ಕೇರಳದ ಕೂಲಿ ಕಾರ್ಮಿಕನ ಪೋಟೋ ಆತನನ್ನು ಮಾಡೆಲ್ ಆಗಿ ಮಾಡಿದ್ದು, ಅದೇ ರೀತಿ ದೇವಸ್ಥಾನದ...
ಕೇರಳ : ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ಒಂದೇ ಕುಟುಂಬ ಐವರು ಸಾವನಪ್ಪಿರುವ ಘಟನೆ ಕೇರಳದ ವರ್ಕಲಾದಲ್ಲಿ ನಡೆದಿದ್ದು, ಈ ಘಟನೆಯಲ್ಲಿ 8 ತಿಂಗಳ ಮಗು ಕೂಡ ಸಾವನಪ್ಪಿದೆ. ಮೃತರನ್ನು ಪ್ರತಾಪನ್(62), ಶೆರ್ಲಿ(53), ಅಭಿರಾಮಿ(25),...
ಮಂಗಳೂರು ಫೆಬ್ರವರಿ 17: ಕೊನೆಗೂ ಕೇರಳದ ಜನತೆಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನಲೆ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು...
ತಿರುವನಂತಪುರಂ: ಅದೃಷ್ಟ ಕೆಲವರನ್ನು ಹೇಗೆ ಬದಲಾಯಿಸುತ್ತದೆ ಎನ್ನುವುದಕ್ಕೆ ಈ ವ್ಯಕ್ತಿ ಸಾಕ್ಷಿ, ಸಾಮಾಜಿಕ ಜಾಲತಾಣದಲ್ಲಿ ಬಂದ ಒಂದು ಪೋಟೋ 60 ವರ್ಷದ ಕೂಲಿ ಕಾರ್ಮಿಕನನ್ನು ಮಾಡೆಲ್ ಆಗಿ ಪರಿವರ್ತಿಸಿದೆ. ಕೂಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿರುವ ಕೇರಳದ...
ಕೊಚ್ಚಿ: ಕೊರೊನಾ ಲಾಕ್ ಡೌನ್ ನಿಂದಾಗಿ ಉಂಟಾದ ನಷ್ಟವನ್ನು ಸರಿದೂಗಿಸಲು ಬಸ್ ಮಾಲಕರೊಬ್ಬರು ತಮ್ಮ ಬಸ್ ಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಆದರೆ ಅದರಲ್ಲೇನು ಅಚ್ಚರಿ ಎಂದರೆ ಅವರು ತಮ್ಮ ಬಸ್ ಗಳನ್ನು ಕೆಜಿ ಗೆ 45...
ತಿರುವನಂತಪುರಂ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಶವ ಬಾವಿಯಲ್ಲಿ ಪತ್ತೆಯಾಗಿದೆ. ಮೃತಳನ್ನು ಶಾಂತವನ(19) ಎಂದು ಗುರುತಿಸಲಾಗಿದೆ. ಈಕೆ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿ. ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ ಮನೆಯ...
ತಿರುವನಂತಪುರಂ: ಟ್ರೆಕ್ಕಿಂಗ್ ಹೋಗಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಬಂಡೆಯೊಂದರಲ್ಲಿ ಸುಮಾರು 45 ಗಂಟೆಗಳ ಕಾಲ ಅನ್ನ ನೀರು ಇಲ್ಲದೆ ಸಿಲುಕಿ ಹಾಕಿಕೊಂಡ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕುರುಂಬಾಚಿ ಬೆಟ್ಟದಲ್ಲಿ ನಡೆದಿದ್ದು, ಭಾರತೀಯ ಸೇನೆ...
ಕೇರಳ: ಉಡುಪಿಯಲ್ಲಿ ಹಿಜಬ್ ಇಲ್ಲದೆ ತರಗತಿಯಲ್ಲಿ ಪಾಠ ಕೇಳುವುದಿಲ್ಲ ಎಂದು ಹಠ ಹಿಡಿದ ವಿಧ್ಯಾರ್ಥಿನಿಯರ ವಿವಾದಗಳ ನಡುವೆ ಕೇರಳ ಸರಕಾರ ತನ್ನ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆಯಲ್ಲಿ ಹಿಜಬ್ ಮತ್ತು ಪೂರ್ಣ ತೋಳಿನ ಉಡುಪನ್ನು ಧರಿಸಲು...
ಮಂಗಳೂರು ಜನವರಿ 26: ಗಣರಾಜ್ಯೋತ್ಸವ ದಿನದಂದು ಕಾಸರಗೋಡಿನಲ್ಲಿ ರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ನಡೆದಿದೆ. ಕಾಸರಗೋಡು ಜಿಲ್ಲಾಡಳಿತದ ವತಿಯಿಂದ ಕಾಸರಗೋಡಿನ ಮುನ್ಸಿಪಲ್ ಸ್ಟೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೇರಳ ಬಂದರು ಸಚಿವ ಅಹ್ಮದ್...
ತಿರುವನಂತಪುರಂ, ಜನವರಿ 17 : ಕೋವಿಡ್ ಟೆಸ್ಟ್ ವರದಿ ಪಡೆಯಲು ಹೋಗಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆದ ಪ್ರಕರಣ ವರದಿಯಾಗಿದೆ. ಸಂತ್ರಸ್ತೆ ಮಲಪ್ಪುರಂನಲ್ಲಿ ಹೋಮ್ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ರಜೆ ಮೇಲೆ ಮನೆಗೆ ಮರಳಿದ್ದರು. ಈ ವೇಳೆ...