ಹುಬ್ಬಳ್ಳಿ, ನವೆಂಬರ್ 28: ಕರೊನಾ ಲಸಿಕೆಯಿಂದ ಏನಾದರೂ ಆದರೆ ಜಿಲ್ಲಾಧಿಕಾರಿಯೇ ಹೊಣೆ ಎಂಬ ಪತ್ರಕ್ಕೆ ಸ್ವತಃ ಡಿಸಿಯೇ ಸಹಿ ಮಾಡಿದ ಘಟನೆ ಹುಬ್ಬಳಿಯಲ್ಲಿ ನಡೆದಿದೆ. ಇಲ್ಲೊಬ್ಬ ವ್ಯಕ್ತಿ ಲಸಿಕೆ ಹಾಕಿಸಿಕೊಂಡು ನನಗೇನಾದ್ರೂ ಆದ್ರೆ ಏನ್ ಗತಿ?...
ಮಂಗಳೂರು, ನ. 28: ಮತ್ತೆ ಕೇರಳದ ಗಡಿ ಭಾಗದವರಿಗೆ ಕೊರೊನಾ ಆತಂಕ ಪ್ರಾರಂಭವಾಗಿದ್ದು, ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ರೂಪಾಂತರಿ ಪತ್ತೆಯಾದ ಬೆನ್ನಲ್ಲೆ ರಾಜ್ಯ ಸರಕಾರ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ವಾಹನ ಸವಾರರ...
ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಒಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಒಮಿಕ್ರಾನ್...
ಮಂಗಳೂರು, ನವೆಂಬರ್ 28: ಕೇರಳ ಭಾಗದಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ನಡೆದ...
ಇಡುಕ್ಕಿ, ನವೆಂಬರ್ 22: ಪ್ರೇಯಸಿ ನಡೆಸಿದ ಆಸಿಡ್ ದಾಳಿಯಿಂದಾಗಿ ಕೇರಳದ ಪೂಜಾಪ್ಪುರ ಮೂಲದ ಯುವಕನೊಬ್ಬ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ. ಆಸಿಡ್ ದಾಳಿ ನಡೆಸಿದ ಆದಿಮಲಿ ಮೂಲಕ ಶೀಬಾ (35) ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ...
ಕೇರಳ ನವೆಂಬರ್ 20: ಕೇರಳದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಶಬರಿಮಲೆಯ ಪಂಪಾ ನದಿಯ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನಲೆ ಪತ್ತನಂತಿಟ್ಟ ಜಿಲ್ಲಾಡಳಿತ ಇಂದು ಶನಿವಾರ ಶಬರಿಮಲೆ ಯಾತ್ರೆಯನ್ನು ರದ್ದುಗೊಳಿಸಿದೆ. ಪತ್ತನಂತಿಟ್ಟ ಜಿಲ್ಲಾಧಿಕಾರಿ...
ಕೇರಳ : ಶಬರಿಮಲೆ ದೇವಸ್ಥಾನದಲ್ಲಿ ನೀಡಲಾದ ತೀರ್ಥ ಪ್ರಸಾದವನ್ನು ಹ್ಯಾಂಡ್ ಸ್ಯಾನಿಟೈಸರ್ ರೀತಿ ಬಳಸಿಕೊಂಡ ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಎರಡು ತಿಂಗಳ ಮಂಡಳಂ-ಮಕರವಿಳಕ್ಕು ವಾರ್ಷಿಕ ಯಾತ್ರೆಗೆ...
ಪೆಟ್ರೋಲ್ ಮತ್ತೆ ಡೀಸೆಲ್ ದರ ದಿನೇ ದಿನೇ ಏರುತ್ತಲೇ ಇದೆ. ಮೊನ್ನೆ ಏನೋ ಹಬ್ಬ ಇದೆ ಅಂತ ಸರಕಾರ ದರವನ್ನು ಸ್ವಲ್ಪ ಕಡಿಮೆ ಮಾಡಿ , ಸಂಚಾರಕ್ಕೆ ದುಡ್ಡು ವ್ಯಯಿಸಿ ಬೆಂದ ಜನತೆಗೆ ತುಸು ನೆಮ್ಮದಿಯನ್ನು...
ಕೇರಳ : ಕೇರಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತನೊಬ್ಬನನ್ನು ಆತನ ಪತ್ನಿ ಎದುರೇ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತನನ್ನು ಸಂಜಿತ್ (27) ಎಂದು ಗುರುತಿಸಲಾಗಿದ್ದು, ಇವರು ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಕುಟುಂಬದೊಂದಿಗೆ ತೆರಳುತ್ತಿದ್ದರು....
ಕೇರಳ : ನಿಫಾ , ಕೊರೊನಾ ಬಳಿಕ ಕೇರಳದಲ್ಲಿ ಇದೀಗ ಮತ್ತೊಂದು ವೈರಲ್ ಕಾಟ ಆರಂಭವಾಗಿದ್ದು, ಕೇರಳದ ವಯನಾಡ್ ಜಿಲ್ಲೆಯಲ್ಲಿ 13 ನೋರೊವೈರಸ್ ಪ್ರಕರಣಗಳು ದೃಢಪಟ್ಟ ಹಿನ್ನಲೆ ಸಾರ್ವಜನಿಕರಿಗೆ ಕೇರಳ ಸರಕಾರ ಎಚ್ಚರದಿಂದ ಇರಲು ಸೂಚಿಸಿದೆ....