ಮಂಗಳೂರು ಸೆಪ್ಟೆಂಬರ್ 09: ಕೇರಳದಲ್ಲಿ ಕೊರೊನಾ ಹಾಗೂ ನಿಫಾ ವೈರಸ್ ಹಾವಳಿ ಹೆಚ್ಚಾಗಿರುವ ಹಿನ್ನಲೆ ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುವವರು ಹಾಗೂ ತೆರಳುವವರಿಗೆ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಲು ದಕ್ಷಿಣಕನ್ನಡ ಜಿಲ್ಲಾಡಳಿತ ಮುಂದಾಗಿದ್ದು, ಈ...
ಕೇರಳ ಸೆಪ್ಟೆಂಬರ್ 07: ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ದಾಖಲಾಗುತ್ತಿದ್ದರೂ ಕೂಡ ಕೇರಳದಲ್ಲಿ ಇದೀಗ ರಾತ್ರಿ ಕರ್ಪ್ಯೂ ಹಾಗೂ ಭಾನುವಾರದ ಲಾಕ್ ಡೌನ್ ತೆಗೆಯಲು ನಿರ್ಧರಿಸಿದ್ದು, ಈ ಕುರಿತಂತೆ ಸಿಎಂ ಪಿಣರಾಯಿ ವಿಜಯನ್ ಪತ್ರಿಕಾಗೋಷ್ಠಿಯಲ್ಲಿ...
ಬೆಂಗಳೂರು ಸೆಪ್ಟೆಂಬರ್ 07: ಕೊರೊನಾದಿಂದ ನಲುಗಿರುವ ಕೇರಳ ರಾಜ್ಯದಲ್ಲಿ ಇದೀಗ ಮಾರಣಾಂತಿಕ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನಲೆ ಗಡಿ ರಾಜ್ಯ ಕರ್ನಾಟಕದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರಕಾರ ಮುಂದಾಗಿದ್ದು, ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್,...
ಕೇರಳ ಸೆಪ್ಟೆಂಬರ್ 5: ಕೊರೊನಾ ವೈರಸ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಕೇರಳಕ್ಕೆ ಇದೀಗ ಮತ್ತೊಂದು ವೈರಸ್ ಕಾಟ ಪ್ರಾರಂಭವಾಗಿದ್ದು, ನಿಫಾ ವೈರಸ್ ಸೋಂಕಿನ ಲಕ್ಷಣಗಳಿಂದ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಸೋಂಕಿಗೊಳಗಾಗಿರುವ...
ಕೇರಳ ಅಗಸ್ಟ್ 28: ಇತ್ತೀಚೆಗೆ ಓಣಂ ಸಂದರ್ಭ ದೇವಸ್ಥಾನವೊಂದರಲ್ಲಿ ಕಾಂಗ್ರೇಸ್ ಸಂಸದ ಶಶಿತರೂರ್ ಹಿಡುಗಾಯಿ ಹೊಡೆಯುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗಿದ್ದು, ಟ್ರೋಲ್ ಆದ ಪೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಶಶಿ...
ಕೇರಳ ಅಗಸ್ಟ್ 25: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ ಬರೋಬ್ಬರಿ 31,445 ಹೊಸ ಕೊರೊನಾ ಪ್ರಕರಣ ವರದಿಯಾಗಿದ್ದು, 215 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಕೇರಳದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು....
ಕೇರಳ : ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕರ್ನಾಟಕ ಕೇರಳ ಗಡಿ ಪ್ರದೇಶಗಳಲ್ಲಿ ಜನ ಸಂಚಾರಕ್ಕೆ ಕಟ್ಟುನಿಟ್ಟಿನ ನಿಬಂಧನೆಗಳನ್ನು ಹೇರಿರುವ ಕರ್ನಾಟಕ ಸರಕಾರದ ಆದೇಶದ ವಿರುದ್ದ ಕೇರಳ ಹೈಕೋರ್ಟ್ ಗರಂ ಆಗಿದ್ದು, ಕರ್ನಾಟಕ ಸರಕಾರಕ್ಕೆ...
ಮಂಗಳೂರು ಅಗಸ್ಟ್ 06: ಕೊರೊನಾ ಪ್ರಕರಣ ಏರಿಕೆಯಾಗಿರುವ ಹಿನ್ನಲೆ ಗಡಿಭಾಗದ ಜಿಲ್ಲೆಗಳಲ್ಲಿ ವಿಕೇಂಡ್ ಕರ್ಪ್ಯೂ ಹಾಗೂ ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದಿನಿಂದಲೇ...
ಮಂಗಳೂರು ಅಗಸ್ಟ್ 03: ಗಡಿ ರಾಜ್ಯಗಳಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನಲೆ ಕೇರಳದ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೇರಳರಾಜ್ಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು,...
ಮಂಗಳೂರು ಅಗಸ್ಟ್ 03: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಇಂದು...