ಮಂಗಳೂರು ಅಗಸ್ಟ್ 03: ಕೊರೊನಾ ನೆಗೆಟಿವ್ ವರದಿ ಇಲ್ಲದೆ ಕೇರಳ ಹಾಗೂ ಮಹರಾಷ್ಟ್ರದಿಂದ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ 51 ಪ್ರಯಾಣಿಕರನ್ನು ತಾತ್ಕಾಲಿಕವಾಗಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಆಗಸ್ಟ್ 2 ರಂದು ಕೇರಳ ಹಾಗೂ ಮಹಾರಾಷ್ಟ್ರದಿಂದ...
ಕಾಸರಗೋಡು ಅಗಸ್ಟ್ 2: ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನಲೆ ಕೇರಳ ಮತ್ತು ಕರ್ನಾಟಕ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.ರಾಜ್ಯ ಸರ್ಕಾರದ ಸೂಚನೆ ಬೆನ್ನಲ್ಲೇ ತಲಪಾಡಿ ಗಡಿಯನ್ನು ಜಿಲ್ಲಾಡಳಿತ ಸಂಪೂರ್ಣ ಬಂದ್ ಮಾಡಿದೆ. ರಾಜ್ಯ ಸರಕಾರ...
ಮಂಗಳೂರು, ಜುಲೈ 31- ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ...
ಕಾಸರಗೋಡು ಜುಲೈ 30: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಇಂದು ಕೇರಳ ಗಡಿಭಾಗವಾದ ತಲಪಾಡಿಗೆ ಚೆಕ್ ಪೋಸ್ಟ್...
ಕೇರಳ ಜುಲೈ 29: ಕೊರೊನಾ ಪ್ರಕರಣ ಮೊದಲು ದಾಖಲಾದ ಕೇರಳ ರಾಜ್ಯದಿಂದಲೇ ಕೊರೊನಾದ ಮೂರನೇ ಅಲೆ ಪ್ರಾರಂಭವಾಗುವ ಎಲ್ಲಾ ಲಕ್ಷಣಗಳು ಗೋಚರಿಸತೊಡಗಿದ್ದು, ನಿನ್ನೆ ಒಂದೇ ದಿನ ಕೇರಳದಲ್ಲಿ 22,056 ಕೊರೊನಾ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ...
ಕೇರಳ ಜುಲೈ 23: ತನ್ನ 105ನೇ ವಯಸ್ಸಿನಲ್ಲಿ ಸಾಕ್ಷರತಾ ಪರೀಕ್ಷೆ ಬರೆದು 7ನೇ ತರಗತಿಯಲ್ಲಿ ಉತ್ತೀರ್ಣರಾಗಿ, ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಂಸೆ ಗಳಿಸಿದ್ದ, ನಾರಿಶಕ್ತಿ ಪ್ರಶಸ್ತಿ ಪುರಸ್ಕೃತೆ, ಕೇರಳದ ಹಿರಿಯ ವಿದ್ಯಾರ್ಥಿನಿ ಭಾಗೀರಥಿ ಅಮ್ಮ(107) ವಯೋಸಹಜ...
ತಿರುವನಂತಪುರಂ, ಜುಲೈ 21: ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಅನನ್ಯ ಕುಮಾರಿ ಅಲೆಕ್ಸ್ ಅವರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿಯಾಗಿದೆ. ಅನನ್ಯ ಅವರು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಮೊದಲ ತೃತೀಯ ಲಿಂಗಿಯಾಗಿದ್ದರು....
ಮಂಗಳೂರು ಜುಲೈ 13: ಕೊರೊನಾದ ರೂಪಾಂತರಿ ಡೆಲ್ಪಾ ಪ್ಲಸ್ ವೈರಸ್ ಹಾಗೂ ಝಿಕಾ ವೈರಲ್ ಪ್ರಕರಣ ಕೇರಳದಲ್ಲಿ ಹೆಚ್ಚಾಗಿದ ಕಂಡು ಬಂದ ಹಿನ್ನಲೆ ಕೇರಳದ ಗಡಿ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಜನರ ತಪಾಸಣೆಯನ್ನು...
ತಿರುವನಂತಪುರಂ, ಜುಲೈ 13: ಸಾಮಾಜಿಕ ಪಿಡುಗಾಗಿರುವ ವರದಕ್ಷಿಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ಇಲ್ಲಿ ನಡೆಯುವ ‘ವರದಕ್ಷಿಣೆ ವಿರೋಧಿ ಉಪವಾಸ ದಿನ’ದಲ್ಲಿ ಪಾಲ್ಗೊಳ್ಳಲಿದ್ದಾರೆ. ಗಾಂಧಿ ಸ್ಮಾರಕ ನಿಧಿ...
ಮಂಗಳೂರು ಜುಲೈ 03: ಲಿಂಬೆ ಹಣ್ಣುಗಳ ಜತೆ 40 ಕೆಜಿ ಗಾಂಜಾ ಸಾಗಿಸುತ್ತಿದ್ದ ವಾಹನವನ್ನು ಉರ್ವ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಶಿಹಾಬುದ್ದೀನ್ (32), ಲತೀಫ್ (38)...