ಪತ್ತನಂತಿಟ್ಟ ಜನವರಿ 11: ಕೇರಳದಲ್ಲಿ ಅಘಾತಕಾರಿ ಘಟನೆ ನಡೆದಿದ್ದು. ಕ್ರಿಡಾಪಟುವಾಗಿರುವ 18 ವರ್ಷದ ಯುವತಿಯ ಮೇಲೆ 5 ವರ್ಷಗಳಿಂದ 60ಕ್ಕೂ ಅಧಿಕ ಮಂದಿ ನಿರಂತರ ಅತ್ಯಾಚಾರ ನಡೆಸಿದ್ದು, ಪ್ರಕರಣ ದಾಖಲಾದ ಬೆನ್ನಲ್ಲೇ ಹಲವರನ್ನು ಪೊಲೀಸರು ವಶಕ್ಕೆ...
ಮಲಪ್ಪುರಂ ಜನವರಿ 08: ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು ತನ್ನ ಎದುರಿಗೆ ನಿಂತಿದ್ದ ವ್ಯಕ್ತಿಯನ್ನು ಎತ್ತಿ ಬಿಸಾಕಿದ ಘಟನೆ ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ನಡೆದಿದ್ದು, ಈ ವೇಳೆ ಕಾಲ್ತುಳಿತದಲ್ಲಿ 20ಕ್ಕೂ ಅಧಿಕ...
ಕೇರಳ ಜನವರಿ 08: ನಟಿ ಹನಿ ರೋಸ್ ಅವರ ಪೋಟೋಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ್ದ ಆರೋಪದ ಮೇಲೆ ಕೇರಳದ ಉದ್ಯಮಿ ಚೆಮ್ಮನೂರು ಜ್ಯುವೆಲ್ಲರ್ ಮಾಲೀಕ ಬಾಬಿ ಚೆಮನೂರು ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ....
ಕೊಚ್ಚಿ: ಸಾಮಾಜಿಕ ಜಾಲತಾಣದಲ್ಲಿ ಮಲೆಯಾಳಂ ನಟಿ ಹನಿರೋಸ್ ಅವರ ಪೋಟೋಗಳಿಗೆ ಅಶ್ಲೀಲವಾಗಿ ಕಮೆಂಟ್ ಮಾಡುವವರ ವಿರುದ್ದ ಇದೀಗ ಕೇರಳ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಒಬ್ಬ ಲೈಂಗಿಕವಾಗಿ ಅನುಚಿತ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ ನಟಿ...
ತಿರುವನಂತಪುರಂ ಜನವರಿ 05: ದೇವಸ್ಥಾನಗಳಲ್ಲಿ ಪುರುಷರು ಶರ್ಟ್ ಧರಿಸದೇ ತೆರಳುವ ಪದ್ದತಿಯನ್ನು ತೆಗೆದು ಹಾಕಬೇಕು ಎಂಬ ಕೇರಳ ಸಿಎಂ ಅಭಿಪ್ರಾಯಕ್ಕೆ ಇದೀಗ ಅವರದೇ ಸರಕಾರದ ಮಂತ್ರಿಯೊಬ್ಬರು ಅಸಮಧಾನ ವ್ಯಕ್ತಪಡಿಸಿದ್ದಾರೆ. ದೇವಸ್ಥಾನಗಳ ಪದ್ದತಿ ಬದಲಾವಣೆ ಬಗ್ಗೆ ತಂತ್ರಿಗಳು...
ಮಂಜೇಶ್ವರಂ ಜನವರಿ 05: ಕೇಂದ್ರ ಹಾಗೂ ರಾಜ್ಯದ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೋಡಿಸುವದಾಗಿ ಜನರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಇದೀಗ ಜೈಲಿನಲ್ಲಿರುವ ಡಿವೈಎಫ್ಐನ ಮಾಜಿ ಮಹಿಳಾ ನಾಯಕಿ ಸಚಿತಾ ರೈ ವಿರುದ್ಧ...
ಕೊಟ್ಟಾಯಂ ಜನವರಿ 03: ಹೈದರಾಬಾದ್ ನಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಘಟನೆ ಕೇರಳದ ಕೊಟ್ಟಾಯಂನ ಕನ್ಮಲಾ ಅಟ್ಟಿವಾಲಂ ಬಳಿಯ ಘಾಟ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಸಾವನಪ್ಪಿದ್ದಾನೆ. ಕೊಟ್ಟಾಯಂನಿಂದ ಶಬರಿಮಲೆ ಕಡೆಗೆ ಹೋಗುತ್ತಿದ್ದ ಬಸ್...
ತಿರುವನಂತಪುರಂ ಜನವರಿ 01: ಪುರುಷ ಭಕ್ತರು ದೇವಸ್ಥಾನಗಳಿಗೆ ಪ್ರವೇಶಿಸುವ ಮುನ್ನ ತಮ್ಮ ಮೈಮೇಲಿನ ಬಟ್ಟೆ ತಗೆಯುವ ಪದ್ದತಿಯನ್ನು ರದ್ದು ಮಾಡಲು ದೇವಸ್ವಂ ಮಂಡಳಿ ಯೋಜಿಸುತ್ತಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಸಮಾಜ ಸುಧಾರಕ...
ಕೇರಳ ಡಿಸೆಂಬರ್ 31: ರಸ್ತೆ ಬದಿ ನಿಂತಿದ್ದ ಆನೆಗೆ ಪೊಲೀಸ್ ಅಧಿಕಾರಿಯೊಬ್ಬರು ಜೋರು ಮಾಡಿ ರಸ್ತೆ ದಾಟಲು ಹೇಳಿದ್ದು, ಪೊಲೀಸ್ ಅಧಿಕಾರಿಯ ಮಾತು ಕೇಳಿ ಆನೆ ರಸ್ತೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಕೇರಳ ಡಿಸೆಂಬರ್ 30: ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದು ಕಾಂಗ್ರೇಸ್ ಶಾಸಕಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿ ಜವಾಹರ್ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದಿದೆ. ಕಾಂಗ್ರೇಸ್ ಶಾಸಕಿ ಉಮಾಥಾಮಸ್ ಅವರು ಗಂಭೀರ ಸ್ಥಿತಿಯಲ್ಲಿದ್ದು, ವೆಂಟಿಲೇಟರ್ ನಲ್ಲಿ...