ಕೇರಳ : ಕೇರಳದ ಮಲ್ಲಪ್ಪುರಂನಲ್ಲಿ ಭೀಕರ ಅತ್ಯಾಚಾರ ಪ್ರಕರಣವೊಂದು ಬಯಲಿಗೆ ಬಂದಿದ್ದು, 17ರ ಹರೆಯದ ಅಪ್ರಾಪ್ತ ಯುವತಿಯನ್ನು 38 ಮಂದಿ ಅತ್ಯಾಚಾರ ಮಾಡಿ ಲೈಂಗಿಕ ಶೋಷಣೆ ಮಾಡಿರುವ ಪ್ರಕರಣ ಆಪ್ತ ಸಮಾಲೋಚನೆ ವೇಳೆ ತಡವಾಗಿ ಬೆಳಕಿಗೆ...
ತಿರುವನಂತಪುರ ಜನವರಿ 17: ಮಂಗಳೂರು – ತಿರುವನಂತಪುರ ಎಕ್ಸ್ಪ್ರೆಸ್ ರೈಲಿನ ಪಾರ್ಸೆಲ್ ಬೋಗಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಮಂಗಳೂರು-ತಿರುವನಂತಪುರ ಮಲಬಾರ್ ಎಕ್ಸ್ಪ್ರೆಸ್ ರೈಲಿನ ಪಾರ್ಸೆಲ್ ವ್ಯಾನ್ನಲ್ಲಿ ಇಂದು ಬೆಳಿಗ್ಗೆ...
ಕೇರಳ : ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯ ಜೊತೆ ಪಾದಾಚಾರಿಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ಕೇರಳದಲ್ಲಿ ನಡೆದಿದ್ದು, ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಮಂಗಳೂರು: ಜನವರಿ 1 ರಿಂದ ಕಾಲೇಜುಗಳು ಆರಂಭದ ಹಿನ್ನಲೆ ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದ ನರ್ಸಿಂಗ್ ವಿಧ್ಯಾರ್ಥಿಗಳಲ್ಲಿ 15 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈಗಾಗಲೇ ರಾಜ್ಯ ಸರಕಾರ ಜನವರಿ 1ರಿಂದ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್...
ಕೇರಳ : ಸ್ನಾನಕ್ಕೆಂದು ಹೋದ ಕೇರಳದ ಖ್ಯಾತ ನಟ ಮಾಲಂಕಾರ ಡ್ಯಾಮ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಅನಿಲ್ ನೆಡುಮಂಗಾಡ್ (48) ಎಂದು ಗುರುತಿಸಲಾಗಿದ್ದು. ಪ್ರಾಥಮಿಕ ವಿಚಾರಣೆಯ ಪ್ರಕಾರ, ಸಂಜೆ ಸುಮಾರಿಗೆ ನಟ...
ತಿರುವನಂತಪುರಂ: ಎಲ್ ಡಿಎಫ್ ನ ಮುದವನ್ಮುಗಲ್ ವಾರ್ಡ್ ನಿಂದ ಗೆದ್ದು ಕಾರ್ಪೋರೇಟರ್ ಆಗಿ ಆಯ್ಕೆಯಾಗಿರುವ 21 ವರ್ಷದ ಬಿಎಸ್ಸಿ ವಿಧ್ಯಾರ್ಥಿನಿ ಆರ್ಯ ರಾಜೇಂದ್ರನ್ ದೇಶದ ಅತಿ ಕಿರಿಯ ವಯಸ್ಸಿನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ತಿರುವನಂತಪುರಂ ಕಾರ್ಪೋರೇಶನ್...
ಕೇರಳ ಡಿಸೆಂಬರ್ 20: ಕೇರಳ ದಂಪತಿಗಳ ಪೋಟೋ ಶೂಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಲೆಯಾಳಂ ಚಲನಚಿತ್ರರಂಗದ ಎವರ್ ಗ್ರೀನ್ ಹಿಟ್ ಚಿತ್ರ ವೈಶಾಲಿಯ ಪಾತ್ರದ ಪ್ರೇರಣೆಯಿಂದ ಮಾಡಿರುವ ಈ ಪೋಟೋ...
ಪಾಲಕ್ಕಾಡ್, ಕೇರಳ: ಇದೀಗಷ್ಟೇ ಕೇರಳ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನೆರವೇರಿದ್ದು, ಫಲಿತಾಂಶ ಹೊರಬಿದ್ದಿದೆ. ಈ ಮಧ್ಯೆ ಪಾಲಕ್ಕಾಡ್ ಜಿಲ್ಲೆಯ ಪುರಸಭೆಯನ್ನು ಉಳಿಸಿಕೊಂಡಿರುವ ಬಿಜೆಪಿ ಸಂಭ್ರಮಾಚರಣೆಯ ಮಧ್ಯೆ, ಪುರಸಭೆಯ ಕಟ್ಟಡದಲ್ಲಿ ಜೈ ಶ್ರೀರಾಮ್ ಬ್ಯಾನರ್ ಪ್ರದರ್ಶಿಸಿರುವುದು ವಿವಾದವನ್ನು...
ಕೊಚ್ಚಿ, ಡಿಸೆಂಬರ್ 16: ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಕಾಂಗ್ರೇಸ್ ನೇತೃತ್ವದ ಯು.ಡಿ.ಎಫ್ ಹಾಗೂ ಕಮ್ಯುನಿಷ್ಟ್ ಪಾರ್ಟಿ ನೇತೃತ್ವದ ಎಲ್.ಡಿ.ಎಫ್ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ...
ಮಂಗಳೂರು, ಡಿಸೆಂಬರ್ 15 : ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ...