ಡ್ರಗ್ಸ್ ಸ್ಮಗ್ಲಿಂಗ್ ಪ್ರಕರಣ, ಸಿಪಿಐಎಂ ಮುಖಂಡನ ಮಗ ಇಡಿ ವಿಚಾರಣೆಗೆ ಹಾಜರು ……. ಬೆಂಗಳೂರು, ಅಕ್ಟೋಬರ್ 06:ಡ್ರಗ್ಸ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಪಟ್ಟಂತೆ ಕೇರಳದ ಸಿಪಿಐಂಎಂ ಮುಖಂಡ ಕೋಡಿಯೇರಿ ಬಾಲಕೃಷ್ಣನ್ ಮಗ ಬಿನೇಷ್ ಕೋಡಿಯೇರಿ ಬೆಂಗಳೂರಿನ...
ಮಂಗಳೂರು ಸೆಪ್ಟೆಂಬರ್ 23: ಕೇಂದ್ರ ಸರಕಾರ, ಕೇರಳ ಹೈಕೋರ್ಟ್ ಆದೇಶಗಳ ನಂತರವೂ ದಕ್ಷಿಣಕನ್ನಡ ಹಾಗೂ ಕಾಸರಗೋಡು ನಡುವೆ ಕೆಲವು ನಿರ್ಬಂಧಗಳು ಇನ್ನು ಮುಂದುವರೆದಿದೆ. ಆರು ತಿಂಗಳಿನಿಂದ ಬಂದ್ ಆಗಿರುವ ಸರಕಾರಿ ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ....
ಮಂಗಳೂರು ಸೆಪ್ಟೆಂಬರ್ 19: ಕೇಂದ್ರ ಸರಕಾರದ ಆದೇಶವಿದ್ದರೂ ಅಂತರ್ ರಾಜ್ಯ ಓಡಾಟಕ್ಕೆ ನಿರ್ಬಂಧ ಹೇರಿದ್ದ ಕಾಸರಗೋಡು ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ಕೇರಳದ ಅಂತರರಾಜ್ಯ ರಸ್ತೆಗಳಲ್ಲಿ ಸಂಚಾರ ನಿಷೇಧ ತೆರವುಗೊಳಿಸುಂತೆ ಕೇರಳ ಹೈಕೋರ್ಟ್ ತೀರ್ಪು...
ಮಂಗಳೂರು ಸೆಪ್ಟೆಂಬರ್ 6: ಎಡನೀರು ಮಠಾಧೀಶರಾದ ಶ್ರೀ ಶ್ರೀ ಕೇಶವಾನಂದ ಭಾರತೀತೀರ್ಥ ಸ್ವಾಮಿಜಿ ನಿನ್ನೆ ಪರಂಧಾಮ ಸೇರಿದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಮಠದ ಉತ್ತರಾಧಿಕಾರಿಯಾಗಿ ಜಯರಾಮ ಮಂಜತ್ತಾಯರನ್ನು ನೇಮಿಸಲಾಗಿದೆ . ಕಳೆದ ಅನೇಕ ವರ್ಷಗಳಿಂದ ಜಯರಾಮಣ್ಣ...
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಬಂಧಿತ ವಿಚಾರಣೆಯಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ಕೇರಳ ರಾಜಕೀಯ ನಾಯಕರ ಪುತ್ರನ ಲಿಂಕ್ ಇರುವ ಬಗ್ಗೆ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಕೇರಳದಲ್ಲಿ...
ತಿರುವನಂತಪುರ: ಕೇರಳ ಸರಕಾರದ ಸೆಕ್ರೆಟರಿಯೇಟ್ ಪ್ರೋಟೋಕಾಲ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ. ಸ್ಥಳಿಯಾಡಳಿತ ಇಲಾಖೆ ಕಾರ್ಯನಿರ್ವಹಿಸುವ ನಾರ್ತ್ ಸ್ಯಾಂಡ್ ವಿಚ್ ಬ್ಲಾಕ್...
ಮಂಗಳೂರು ಅಗಸ್ಟ್ 25: ದೇಶದೆಲ್ಲೆಡೆ ಕೊರೊನಾ ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಎಲ್ಲಾ ವ್ಯವಹಾರಗಳಿಗೂ ಬಹುತೇಕ ಅನುಮತಿಯನ್ನು ನೀಡಲಾಗಿದೆ. ಅಲ್ಲದೆ ರಾಜ್ಯ ಸರಕಾರಗಳು ತಮ್ಮ ತಮ್ಮ ಗಡಿಯನ್ನು ವಾಹನಗಳ ಹಾಗೂ ಜನರ ಪ್ರಯಾಣಕ್ಕೆ ಮುಕ್ತಗೊಳಿಸಬೇಕು ಎನ್ನುವ...
ಮಂಗಳೂರು ಅಗಸ್ಟ್ 25: ರಾಜ್ಯ ಸರಕಾರದ ಆದೇಶದ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂತರ್ ರಾಜ್ಯ ಸಂಚಾರಕ್ಕೆ ಇದ್ದ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ...
ನವದೆಹಲಿ : ಈಗಾಗಲೇ ಕೇಂದ್ರ ಸರಕಾರ ಅನ್ ಲಾಕ್ 3.0 ಮಾರ್ಗ ಸೂಚಿಗಳಲ್ಲಿ ಅಂತರಾರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ತಿಳಿಸಿದ್ದರೂ ಕೆಲವು ರಾಜ್ಯಗಳಲ್ಲಿ ಇನ್ನೂ ನಿರ್ಭಂಧ ಇರುವುದನ್ನು ಮನಗಂಡಿರುವ ಕೇಂದ್ರ ಸರಕಾರ ಎಲ್ಲಾ...
ಕೇರಳ ಅಗಸ್ಟ್ 17 : ಕೊರೊನಾ ಲಾಕ್ ಡೌನ್ ನಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಬಾಗಿಲು ತೆರೆದಿದ್ದು, ತಿಂಗಳ ಪೂಜೆ ಇಂದಿನಿಂದ ಆರಂಭವಾಗಿದೆ. ಇನ್ನು 5 ದಿನಗಳ ಕಾಲ ಪೂಜೆ ನಡೆಸಲು...