ಕಾಸರಗೋಡು: ತನ್ನ ಪ್ರೀತಿಗೆ ಮನೆಯವರು ಅಡ್ಡಿಯಾದರೆಂದು ತಿಳಿದು ಯುವಕನೊಬ್ಬ ಐಸ್ ಕ್ರೀಂ ಗೆ ವಿಷ ಬೆರೆಸಿ ಮನೆಯವರನ್ನು ಕೊಲ್ಲಲು ಪ್ರಯತ್ನಿಸಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ, ಈ ಘಟನೆಯಲ್ಲಿ ಯುವಕನ ಸಹೋದರಿ ಸಾವನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿದೆ....
ಕಾಸರಗೋಡು ಅಗಸ್ಟ್ 13: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 45 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಂಜೇಶ್ವರದ ಸತ್ತಾರ್ ಮತ್ತು ಸಮೀರ್...
ಕೇರಳ : ಶಬರಿಮಲೆಗೆ ಪ್ರವೇಶಿಸಿ ಸುದ್ಧಿ ಮಾಡಿದ್ದ ಕೇರಳದ ಸಾಮಾಜಿಕ ಹೋರಾಟಗಾರ್ತಿ ರೆಹನಾ ಫಾತಿಮಾ ಕೊನೆಗೂ ಬಂಧಿಸಲಾಗಿದೆ. ಈ ಬಾರಿ ತನ್ನದೇ ಮಕ್ಕಳನ್ನು ಬಳಸಿಕೊಂಡು ತನ್ನ ಅರೆನಗ್ನ ದೇಹದಲ್ಲಿ ಚಿತ್ರ ಬಿಡಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ...
ಕೋಯಿಕ್ಕೋಡ್ ಅಗಸ್ಟ್ 8: :ದುಬೈಯಿಂದ ಬಂದ ಐಎಕ್ಸ್ 1344 ವಿಮಾನವು ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ವೇಯಿಂದ ಜಾರಿ ಸಮೀಪದ ಕಣಿವೆಗೆ ಬಿದ್ದು ಎರಡು ಭಾಗವಾಗಿತ್ತು. ನಿನ್ನೆ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ಪೈಲಟ್ ದೀಪಕ್...
ಕೊಯಿಕ್ಕೋಡ್ ಅಗಸ್ಟ್ 7: ದುಬೈ–ಕೋಯಿಕ್ಕೋಡ್ ನಡುವಿನ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ (ಐಎಕ್ಸ್–1344 B737) ಕೇರಳದ ಕೋಯಿಕ್ಕೋಡ್ನ ಕರಿಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಂದರ್ಭ ಅವಘಡಕ್ಕೀಡಾಗಿದೆ. ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, 123 ಮಂದಿಗೆ ಗಾಯಗಳಾಗಿವೆ....
ಕೇರಳ ಅಗಸ್ಟ್ 7: ದುಬೈನಿಂದ ಕೇರಳದ ಕ್ಯಾಲಿಕಟ್ ಗೆ ಆಗಮಿಸಿದ ಎರ್ ಇಂಡಿಯಾ ಎಕ್ಸ್ ಪ್ರಸ್ ವಿಮಾನ ದುರಂತಕ್ಕೀಡಾಗಿದೆ. ಎರ್ ಇಂಡಿಯಾ ವಿಮಾನ IX – 1344 ರನ್ ವೇ ನಿಂದ ಜಾರಿ ಈ ದುರಂತ...
ತಿರುವನಂತಪುರಂ ಅಗಸ್ಟ್ 7: ಕೇರಳದಲ್ಲಿ ಮತ್ತೆ ಪ್ರಕೃತಿ ಮುನಿದಿದ್ದು, ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇಲ್ಲಿನ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ...
ತಿರುವನಂತಪುರ, ಆಗಸ್ಟ್ 1: ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಿಎಂ ಕಚೇರಿಯ ನೇರ ಪಾಲುದಾರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಪಿಣರಾಯಿ ವಿಜಯನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ. ಹೋರಾಟದ ಭಾಗವಾಗಿ ಮಾಜಿ...
ಕೇರಳ : ಅಂಧ ವೃದ್ಧರೊಬ್ಬರ ಕೈಹಿಡಿದು ಬಸ್ ಹತ್ತಿಸಿದ ಮಹಿಳೆಗೆ ಇದೀಗ ಬಿಗ್ ಗಿಫ್ಟ್ ಸಿಕ್ಕಿದೆ. ಇದೇ ತಿಂಗಳ ಪ್ರಾರಂಭದಲ್ಲಿ ಸುಪ್ರಿತಾ ಎಂಬ ಮಹಿಳೆ ತಾನು ಕೆಲಸ ಮಾಡುತ್ತಿರುವ ಅಂಗಡಿಯ ಬಳಿಯಿರುವ ಬಸ್ ನಿಲ್ದಾಣದಲ್ಲಿ ಅಂಧ...
ಕಾಸರಗೋಡು, ಜುಲೈ22 : ದಕ್ಷಿಣಕನ್ನಡ ಜಿಲ್ಲಾಡಳಿತಕ್ಕೆ ಕಾಸರಗೋಡು ಜಿಲ್ಲಾಧಿಕಾರಿ ಸರಿಯಾದ ತಿರುಗೇಟು ನೀಡಿದ್ದಾರೆ. ಕೊರೊನಾ ಪ್ರಾರಂಭ ಘಟ್ಟದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಗಡಿ ಬಂದ್ ಮಾಡಿ ಕಾಸರಗೋಡಿನವರು ಬರದಂತೆ ತಡೆದ ದಕ್ಷಿಣಕನ್ನಡ ಜಿಲ್ಲಾಡಳಿತ ಕ್ರಮಕ್ಕೆ ಈಗ ಕಾಸರಗೋಡು...