ನವದೆಹಲಿ,ಜುಲೈ 13: ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ. 2009ರಲ್ಲಿ ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪುರಾತನ...
ತಿರುವನಂತಪುರ,ಜುಲೈ 13: ಕೇರಳದಲ್ಲಿ ಬೆಳಕಿಗೆ ಬಂದ ಅಕ್ರಮ ಚಿನ್ನದ ಕಳ್ಳಸಾಗಣಿಕೆ ಪ್ರಕರಣದ ಹಿಂದಿನ ಹಲವು ಸ್ಪೋಟಕ ಮಾಹಿತಿಗಳು ಇದೀಗ ಬೆಳಕಿಗೆ ಬರುತ್ತಿದೆ. ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ...
ಬೆಂಗಳೂರು, ಜುಲೈ 11 : ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಹೆಸರು ಕೇಳಿಬಂದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸ್ವಪ್ನಾ ಸುರೇಶ್ ಳನ್ನು ಬೆಂಗಳೂರಿನ ಕೋರಮಂಗಲದಲ್ಲಿ ಎನ್ಐಎ ತನಿಖಾ ದಳ ಪೊಲೀಸರು ಬಂಧಿಸಿದ್ದಾರೆ. ತಿರುವನಂತಪುರದ ಯುಎಇ ದೂತಾವಾಸ...
ಕೇರಳ : ಅಂಧ ವ್ಯಕ್ತಿಯೊಬ್ಬರಿಗೆ ನೆರವಾಗಲು ಮಹಿಳೆಯೊಬ್ಬರು ಚಲಿಸುತ್ತಿರುವ ಬಸ್ಸಿನ ಹಿಂದೆ ಓಡಿ ಅದನ್ನು ನಿಲ್ಲಿಸಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ ಮಾನವೀಯತೆಯನ್ನು ಸಾಮಾಜಿಕ ಜಾಲತಾಣದ ಜನರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸುಪ್ರಿಯಾ...
ಕೇರಳ : ಕೇರಳ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸಿಕ್ಕ 30 ಕೆ.ಜಿ. ತೂಕದ ಚಿನ್ನದ ಪ್ರಕರಣ ಕೇರಳ ಮುಖ್ಯಮಂತ್ರಿ ಕುರ್ಚಿಗೆ ಕಂಟಕ ತರುವಂತ ಪರಿಸ್ಥಿತಿ ನಿರ್ಮಾಣ ಮಾಡಿದೆ. ಈ ನಡುವೆ ಕೇಂದ್ರ ಗೃಹ ಸಚಿವಾಲಯ ಈ...
30 ಕೇಜಿ ಚಿನ್ನದ ಸ್ಮಗ್ಲಿಂಗ್ ಹಿಂದಿರೋದು ಯಾರು? ಯಾರೀಕೆ ಮಹಿಳೆ ? ತಿರುವನಂತಪುರ, ಜುಲೈ 8: ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ 30 ಕೇಜಿ ಚಿನ್ನದ ಮೂಟೆಯ ಹಿಂದೆ ಕೇರಳ ಸಿಎಂ ಕಚೇರಿಗೂ ನಂಟಿರುವ...
ಪತ್ತನಂತಿಟ್ಟ , ಜುಲೈ 7 : ಕೇರಳದಲ್ಲಿ ಕೊರೊನಾ ವಿಚಾರದಲ್ಲಿ ಆರೋಗ್ಯ ಕಾರ್ಯಕರ್ತರು ಯಾವ ರೀತಿ ಕೆಲಸ ಮಾಡುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ಸೌದಿ ಅರೇಬಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಗೆ ಓಡಾಡುತ್ತಿದ್ದಾಗ...
ಮಂಗಳೂರು, ಜೂನ್ 6 : ಮಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡಿನಿಂದ ಮಂಗಳೂರಿಗೆ ಹೋಗಿ ಬರಲು ನೀಡಿದ್ದ ಡೈಲಿ ಪಾಸ್ ಗಳನ್ನು ಕೇರಳ ಸರಕಾರ ದಿಢೀರ್ ರದ್ದುಗೊಳಿಸಿದೆ. ಈ ಬಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಮಂಗಳೂರು, ಜೂನ್ 30: ಅನಿರೀಕ್ಷಿತ ಬೆಳವಣಿಗೆಯಲ್ಲಿ ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನೂ ಕೇರಳ ಸರಕಾರ ಇದೀಗ ಮಣ್ಣು ಮುಚ್ಚಿ ಬಂದ್ ಮಾಡಿದೆ. ಮಂಗಳೂರು ಹಾಗೂ ಕಾಸರಗೋಡಿಗೆ ಸಂಪರ್ಕ ಕಲ್ಪಿಸುವ ಈ ಒಳ...
ಕಾಸರಗೋಡು, ಜೂನ್ 27 : ಗಡಿಜಿಲ್ಲೆ ಕೇರಳದ ಕಾಸರಗೋಡಿನಲ್ಲಿ ವಾಹನ ಕಳ್ಳತನ, ಮರಳು ಸಾಗಣೆ ದಂಧೆ, ಅಕ್ರಮವಾಗಿ ಜಾನುವಾರು ಮತ್ತು ಮದ್ಯ ಸಾಗಾಟ ಸಾಮಾನ್ಯ. ಅದೇ ಕಾರಣವೋ ಏನೋ ಗಡಿಭಾಗದ ಮಂಜೇಶ್ವರ ಠಾಣೆಯಲ್ಲಿ ಪೊಲೀಸರಿಂದ ಸೀಝ್...