ಕೇರಳ ಅಗಸ್ಟ್ 17: ಕೇರಳದಲ್ಲಿ ಹಕ್ಕಿಯೊಂದು ಸ್ವಾತಂತ್ರ್ಯ ದಿನದಂದು ರಾಷ್ಟ್ರ ಧ್ವಜಾರೋಹಣ ಮಾಡುವಾಗ ಕಂಬದ ತುದಿಯಲ್ಲಿ ಸಿಲುಕಿಕೊಂಡಿದ್ದ ಧ್ಪಜವನ್ನು ಬಿಚ್ಚಿ ಹೋಗಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟ್ವಿಟ್ಟರ್ನಲ್ಲಿ @ಶಿಲ್ಪಾ_ಸಿಎನ್ ನಲ್ಲಿ ಹಂಚಿಕೊಳ್ಳಲಾಗಿರುವ...
ನವದೆಹಲಿ: 2024 ರ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಪಟ್ಟಿ ಪ್ರಕಟವಾಗಿದೆ. ಪೃಥ್ವಿರಾಜ್ ನಟನೆಯ ‘ಆಡುಜೀವಿತಂ’ ಚಿತ್ರ ಪ್ರಶಸ್ತಿಗಳಲ್ಲಿ ದೊಡ್ಡ ವಿಜೇತರಾಗಿ ಹೊರಹೊಮ್ಮಿದ್ದು ಒಂಬತ್ತು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. 2023 ರಲ್ಲಿ ಸಲ್ಲಿಸಲಾದ 160...
ಕೊಲ್ಲಂ ಅಗಸ್ಟ್ 12: ಕೊಲ್ಲಂ ನಲ್ಲಿ ಇತ್ತೀಚೆಗೆ ನಡೆದ ಸೈಕಲ್ ಸವಾರನೊಬ್ಬನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ನಿವೃತ್ತ ಸರಕಾರಿ ಉದ್ಯೋಗಿಯಾಗಿರುವ ಮೃತ ವ್ಯಕ್ತಿಯ ಬ್ಯಾಂಕ್ ನಲ್ಲಿದ್ದ 90 ಲಕ್ಷ ಹಣಕ್ಕಾಗಿ ಮಹಿಳಾ...
ಮಂಗಳೂರು, ಆಗಸ್ಟ್ 10: ಭಾರೀ ವಿವಾದಕ್ಕೆ ಕಾರಣವಾಗಿದ್ದ ಕಾಸರಗೋಡಿನ ಲವ್ ಜಿಹಾದ್ ಪ್ರಕರಣದಲ್ಲಿ ಇದೀಗ ಯುವತಿ ತಾನು ಪ್ರೀತಿಸಿದ್ದ ಮುಸ್ಲಿಂ ಯುವಕ ನಟೋರಿಯಸ್ ಮೊಹಮ್ಮದ್ ಆಶ್ಫಾಕ್ ಜೊತೆ ವಿವಾಹವಾಗಿದ್ದಾಳೆ. ಈ ಕುರಿತಂತೆ ವಿಎಚ್ ಪಿ ಮುಖಂ...
ವಯನಾಡ್, ಆಗಸ್ಟ್ 6: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ (reliance foundation) ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರವನ್ನು ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್...
ವಯನಾಡು, ಆಗಸ್ಟ್ 06 : ಭೂಕುಸಿತವಾದ ಕೇರಳ ವಯನಾಡ್ನಲ್ಲಿ ರಕ್ಷಣಾ ಕಾರ್ಯಾಚರಣೆ ಸತತ 8 ನೇ ದಿನಕ್ಕೆ ಕಾಲಿಟ್ಟಿದೆ. ಈ ಗಣ ಘೋರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಕೂಡ ಸೋಮವಾರ 400 ರ ಗಡಿ ದಾಟಿದ್ದು...
ವಯನಾಡ್ ಅಗಸ್ಟ್ 05: ಜುಲೈ 30 ರಂದು ವಯನಾಡಿನಲ್ಲಿ ಉಂಟಾಗಿದ್ದ ದುರಂತದ ಬಗ್ಗೆ ತುರ್ತು ಸೇವೆಗಳಿಗೆ ಕರೆ ಮಾಡಿದ ಮಹಿಳೆಯ ಅದೇ ದುರಂತದಲ್ಲಿ ಸಾವನಪ್ಪಿರುವ ಬಗ್ಗೆ ವರದಿಯಾಗಿದೆ. ವಯನಾಡ್ ಮೆಡಿಕಲ್ ಕಾಲೇಜಿನಲ್ಲಿ ನರ್ಸ್ ಆಗಿದ್ದ ನೀತು...
ವಯನಾಡ್ ಅಗಸ್ಟ್ 04: ವಯನಾಡ್ ನ ಭೂಕುಸಿತದಿಂದ ಸಾವನಪ್ಪಿದರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೀಗ ಕೇರಳದ ಮೂರು ಜಿಲ್ಲೆಗಳ ಜೀವನದಿಯಾಗಿರುವ ‘ಚಾಲಿಯಾರ್’ ನಲ್ಲಿ ಹೆಣಗಳ ರಾಶಿಯಾ ತೆಲಿ ಬರುತ್ತಿದೆ. ವಯನಾಡ್, ಮಲಪ್ಪುರಂ ಹಾಗೂ ಕೋಯಿಕ್ಕೋಡ್...
ವಯನಾಡ್, ಆಗಸ್ಟ್ 03: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತ 350ಕ್ಕೂ ಹೆಚ್ಚು ಜನರ ಜೀವ ಬಲಿ ಪಡೆದಿದೆ. ಕರ್ನಾಟಕ ಸರ್ಕಾರ ಸೇರಿದಂತೆ ಹಲವು ಸಂಘ-ಸಂಸ್ಥೆಗಳು, ಉದ್ಯಮಿಗಳು ಇನ್ನಿತರರು ನೆರವಿಗೆ ಧಾವಿಸಿದ್ದಾರೆ. ಚಿತ್ರರಂಗದ ಗಣ್ಯರು...
ಕೇರಳ ಅಗಸ್ಟ್ 3: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದಿಂದಾಗಿ ನೂರಾರು ಜನ ಸಾವನಪ್ಪಿದ್ದಾರೆ. ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎನ್ನುವ ಲೆಕ್ಕ ಇನ್ನೂ ಸರಕಾರದ ಹತ್ತಿರ ಇಲ್ಲ. ಈ ನಡುವ ಬದುಕುಳಿದವರ ರಕ್ಷಣೆ ಮಾಡುತ್ತಿರುವ ಸೇನೆ,...