ಜಾರ್ಖಂಡ್: ವ್ಯಕ್ತಿಯೊಬ್ಬ ಲಿವಿಂಗ್ ಸಂಗಾತಿಯನ್ನು ಕೊಂದು 50 ತುಂಡುಗಳಾಗಿ ಕತ್ತರಿಸಿ ಎಸೆದಿದ್ದ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ವ್ಯಕ್ತಿಯ ಕೃತ್ಯವನ್ನು ನಾಯಿಯೊಂದು ಬಹಿರಂಗಗೊಳಿಸಿದೆ. ನಾಯಿ ಮಹಿಳೆಯ ದೇಹದ ತುಂಡನ್ನು ಕಚ್ಚಿಕೊಂಡು ಓಡುತ್ತಿರುವುದು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅದು ಮನುಷ್ಯನ...
ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ...
ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತರ ಮಧ್ಯೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನ ಬಾಟಲಿಯಿಂದ ಚುಚ್ಚಿ ಕೊಲೆ ಮಾಡಿದ್ದ ಆರೋಪಿಯನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. (26) ಕೊಲೆಯಾದ ಯುವಕ. ಕೊಲೆ ಆರೋಪದ ಅಡಿ ಉಮೇಶ್...
ಬೆಂಗಳೂರು: ನನ್ನ ಜೊತೆಗಿದ್ದ ಹುಡುಗರಿಂದ ನಾನು ಹಾಳಾದೆ ಅಂಥ ತನಿಖೆ ವೇಳೆ ಪೊಲೀಸರ ಮುಂದೆ ನಟ ದರ್ಶನ್ ಪಶ್ಚಾತಾಪದ ಮಾತುಗಳನ್ನು ಹೇಳಿದ್ದಾರೆ ಎನ್ನಲಾಗಿದೆ. ಸದ್ಯ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ...
ಹಾಸನ, ಜುಲೈ 01: ಹಾಸನದ ಎಸ್ ಪಿ ಕಚೇರಿ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಎಸ್ ಪಿ ಕಚೇರಿ ಎದುರಲ್ಲೇ ಪತ್ನಿಗೆ ನಗರದ...
ಬೆಂಗಳೂರು: ಇಲಿ ಸಾಯಿಸಲು ಹಿಂಜರಿಯುತ್ತಿದ್ದ ಹುಡುಗಿ ಅವಳು. ಪವಿತ್ರಾ ಗೌಡ ಒಬ್ಬರನ್ನ ಕೊಲೆ ಮಾಡುತ್ತಾಳೆ ಅಂದ್ರೆ ಅದು ಸುಳ್ಳು ಎಂದು ಮಾಜಿ ಪತಿ ಸಂಜಯ್ ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶ ಮೂಲದ ಸಂಜಯ್ ಸಿಂಗ್ ಮತ್ತು...
ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು...
ಬೆಂಗಳೂರು, ನವೆಂಬರ್ 09 : ಟೀ ಕುಡಿಯಲು ಬೇಕರಿ ಬಳಿ ಬಂದ ರೌಡಿಶೀಟರ್ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ. ಸಹದೇವ್ ಕೊಲೆಯಾದ ರೌಡಿಶೀಟರ್. ರಾತ್ರಿ 9:30 ರ ಸುಮಾರಿಗೆ ಸಹದೇವ್ ಹತ್ಯೆಯಾಗಿದೆ....
ಲಖನೌ, ಆಗಸ್ಟ್ 08: ʼಹರ ಹರ ಶಂಭುʼ ಹಾಡಿನ ಮೂಲಕ ಖ್ಯಾತಿ ಗಳಿಸಿರುವ ಯೂಟ್ಯೂಬ್ ಗಾಯಕಿ ಫರ್ಮಾನಿ ನಾಜ್ ಅವರ ಸಹೋದರನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ...
ಬೆಂಗಳೂರು, ಜೂನ್ 13: ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ...