ಅಂಕೋಲ ನವೆಂಬರ್ 02: ಉತ್ತರ ಕನ್ನಡ ಅಂಕೋಲಾದ ಕೃಷ್ಣಾಪುರದಲ್ಲಿ ಬೃಹತ್ ಕಾಳಿಂಗ ಸರ್ಪ ವೊಂದು ಕಾಣಿಸಿಕೊಂಡಿದೆ. ಸ್ಥಳೀಯ ಪ್ರಶಾಂತ್ ನಾಯ್ಕ ಎಂಬುವವರ ಮನೆಯ ಸಮೀಪ ಈ ದೈತ್ಯ ಕಾಳಿಂಗ ಪತ್ತೆಯಾಗಿದೆ. ಕಾಳಿಂಗವನ್ನು ನೋಡಿದ್ದ ಕೂಡಲೇ ಸ್ಥಳೀಯರು...
ಬಂಟ್ವಾಳ ಅಕ್ಟೋಬರ್ 02: ಪಂಜಿಕಲ್ಲು ಪರಿಸರದಲ್ಲಿ ಭೀತಿ ಹುಟ್ಟಿಸಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊನೆಗೂ ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪಂಜಿಕಲ್ಲು ಗ್ರಾಮದ ಇನಿಲಕೋಡಿ ನಾರಾಯಣ ಬಂಗೇರ ಇವರ ಮನೆಯ ಅಂಗಳದಲ್ಲಿ...
ಬೆಂಗಳೂರು ಸೆಪ್ಟೆಂಬರ್ 07: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜೀವಂತವಾಗಿರುವ 17 ಕಾಳಿಂಗ ಸರ್ಪ 55 ಹೆಬ್ಬಾವು ಸೇರಿದಂತೆ 78 ಪ್ರಾಣಿಗಳನ್ನು ಕಳ್ಳ ಸಾಗಾಣಿಗೆಯನ್ನು ಪತ್ತೆ ಹಚ್ಚಿದ್ದಾರೆ. ಬ್ಯಾಕಾಂಕ್ ನಿಂದ ಎರ್ ಏಶಿಯಾ...
ಉಡವನ್ನು ಬೇಟೆಯಾಡಿದ ಬೃಹತ್ ಕಾಳಿಂಗ ಸರ್ಪ ಸೆರೆ…..!!
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ...
ಮಂಗಳೂರು ಜುಲೈ 09: ಪಿಲಿಕುಳ ನಿಸರ್ಗಧಾಮದಲ್ಲಿ ಬರೋಬ್ಬರಿ 38 ಕಾಳಿಂಗ ಸರ್ಪಗಳ ಜನನವಾಗಿದೆ. ನಾಗಮಣೆ ಎಂಬ ಹೆಸರಿನ ಕಾಳಿಂಗ ಸರ್ಪ ಮೊಟ್ಟೆ ಇಟ್ಟಿದ್ದು, ಕೃತಕ ಕಾವು ನೀಡಿ ಇದೀಗ 38 ಮರಿಗಳ ಜನನವಾಗಿದೆ. ಸಂಪಾಜೆ ಪರಿಸರದಲ್ಲಿ...
ಬೆಳ್ತಂಗಡಿ ಎಪ್ರಿಲ್ 20: ಬೃಹತ್ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಿದ ಘಟನೆ ಬೆಳ್ತಂಗಡಿ ತಾಲೂಕಿನ ಪಿಲ್ಯದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಸುಮಾರು...
ಮಂಗಳೂರು ಫೆಬ್ರವರಿ 27: ಮಂಗಳೂರಿನ ಮನೆಯೊಂದರಿಂದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ಮಂಗಳೂರು ಹೊರವಲಯ ಉಳಾಯಿಬೆಟ್ಟಿನಲ್ಲಿ ಮನೆಯೊಂದರ ಬಚ್ಚಲು ಮನೆಯಲ್ಲಿ ಸುಮಾರು 13 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಸ್ನೇಕ್ ಅಶೋಕ್...
ಬೆಳ್ತಂಗಡಿ ಸೆಪ್ಟೆಂಬರ್ 06: ಬೆಳ್ತಂಗಡಿಯ ಕರಂಬಾರಿನ ಮನೆಯೊಂದರಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾದ ಘಟನೆ ನಡೆದಿದೆ. ಬೆಳ್ತಂಗಡಿಯ ಕರಂಬಾರಿನ ಮನೆಯೊಂದರಲ್ಲಿ ಈ ಬಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಸ್ಥಳೀಯರು ಸ್ನೇಕ್ ಜಾಯ್ ಅವರಿಗೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ಅಳದಂಗಡಿಯ ಕೆದ್ದುವಿನ ಮನೆಯೊಂದರ ಸ್ನಾನಗೃಹದಲ್ಲಿ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿತ್ತು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅಶೋಕ್ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ, ಕಾಡಿಗೆ ಬಿಟ್ಟಿದ್ದಾರೆ....