LATEST NEWS2 months ago
ಕಿರಿಮಂಜೇಶ್ವರ – ರೈಲ್ವೆ ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದು ಯುವಕ ಸಾವು
ಕುಂದಾಪುರ ಫೆಬ್ರವರಿ 05: ರೈಲು ಹಳಿ ದಾಟುತ್ತಿರುವ ವೇಳೆ ರೈಲು ಡಿಕ್ಕಿಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಬಿಜೂರು ಗ್ರಾಮದ ದಿಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಪುತ್ರ...