DAKSHINA KANNADA2 months ago
ಅಶೋಕ್ ರೈಗಳೇ ಮನೆ ಧ್ವಂಸ ಮಾಡಿರೋದು ನೀವೇ – ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು
ಪುತ್ತೂರು ಫೆಬ್ರವರಿ 05: ಪುತ್ತೂರಿನಲ್ಲಿ ಇದೀಗ ಕಾಂಗ್ರೇಸ್ ಶಾಸಕ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪಿಸಿದ್ದಾರೆ. ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ...