DAKSHINA KANNADA11 hours ago
ಸಾಮಾಜಿಕ ಮಾಧ್ಯಮಗಳಲ್ಲಿ ಸುಖಾ ಸುಮ್ಮನೆ ಪ್ರಕರಣದ ಪರ ವಿರೋಧ ಚರ್ಚೆಗಳಿಂದ ಸಂತ್ರಸ್ತೆಗೆ ಇನ್ನಷ್ಟು ಮಾನಸಿಕ ಹಿಂಸೆ ಕೊಡುವುದು ಬೇಡ – ಸುಧೀರ್ಘ ಪತ್ರ ಬರೆದ ಪುತ್ತೂರು ಶಾಸಕ ಅಶೋಕ ರೈ
ಪುತ್ತೂರು ಜುಲೈ 05: ತನ್ನ ಸಹಪಾಠಿ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಬಳಿಕ ದೈಹಿಕ ಸಂಪರ್ಕ ನಡೆಸಿದ ಇದೀಗ ಆಕೆ ಮಗುವಿನ ತಾಯಿಯಾಗಲು ಕಾರಣನಾದ ಆರೋಪಿಯನ್ನು ಎರಡು ದಿನಗಳೊಳಗೆ ಬಂಧಿಸುವಂತೆ ಶಾಸಕ ಅಶೋಕ ಕುಮಾರ್ ರೈ ಅವರು...