ಕೊಡಗು ಮಾರ್ಚ್ 29: ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದ ಭೀಕರ ಹತ್ಯಾಕಾಂಡದ ಆರೋಪಿಯನ್ನು ಪೊಲೀಸರು ಘಟನೆ ನಡೆದ 6 ಗಂಟೆಯೊಳಗೆ ಅರೆಸ್ಟ್ ಮಾಡಿದ್ದಾರೆ. ಪತ್ನಿಯು ತನ್ನ 2ನೇ ಗಂಡನೊಂದಿಗೆ ಮತ್ತೆ ಅನ್ಯೋನ್ಯವಾಗಿರುವ ಸಂಶಯದಿಂದಲೇ ಈ ಕೊಲೆ ನಡೆದಿದೆ...
ಕೊಡಗು ಮಾರ್ಚ್ 28: ಕಟುಕ ಪತಿಯೊಬ್ಬ ತನ್ನ ಪತ್ನಿ ಮತ್ತು ತನ್ನ 6 ವರ್ಷದ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಬೇಗೂರು...
ಕೊಡಗು ಡಿಸೆಂಬರ್ 30: ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರ ಪೂಂಚ್ನಲ್ಲಿ ಸೇನಾ ವಾಹನ ಪಲ್ಟಿಯಾದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ...
ಕರ್ನಾಟಕದಲ್ಲಿ ಲಾಟರಿ ಮಾರಾಟ ನಿಷೇಧವಾಗಿ 20 ವರ್ಷಗಳೇ ಕಳೆದಿದೆ. ಆದ್ರೆ ಪಕ್ಕದ ಕೇರಳ ಲಾಟರಿ ಹಾವಳಿ ಕರ್ನಾಟಕದಲ್ಲಿ ಮಿತಿ ಮೀರಿದೆ. ಅದರಲ್ಲೂ ಕೇರಳಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ. ಮಡಿಕೇರಿ : ಕರ್ನಾಟಕದಲ್ಲಿ...
ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ ಮಾಡಿದ ಕಿರಾತಕನನ್ನು ಸಾರ್ವಜನಿಕರು ಹಿಡಿದು ಚೆನ್ನಾಗಿ ತದಕಿದ ಘಟನೆ ಕೊಡಗಿನ ಸೋಮವಾರ ಪೇಟೆಯಲ್ಲಿ ನಡೆದಿದೆ. ಮಡಿಕೇರಿ: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ...
ಮಡಿಕೇರಿ : ಕೊಡಗಿನ ದೇವಾಲಯಗಳಿಗೆ ಕನ್ನ ಹಾಕಿ ಹುಂಡಿಯ ಹಣ ಕದಿಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಕೊಡಗಿನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ನಗರದ ತಣ್ಣಿರುಹಳ್ಳ-ವಿಜಯನಗರ ನಿವಾಸಿ ಮುಬಾರಕ್ ಪಾಷ (34) ಬಂಧಿತ ಆರೋಪಿಯಾಗಿದ್ದಾನೆ. ಸೋಮವಾರಪೇಟೆ...
ಮಡಿಕೇರಿ, ನವೆಂಬರ್ 18 : ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದಲ್ಲಿ ಪರಿಸರ ಮಾಲಿನ್ಯ ತೀವ್ರಗತಿಯಲ್ಲಿ ಏರುತ್ತಿರು ಜೊತೆ ಜೀವ ಸಂಕುಲದ ಮೇಲೆ ವ್ಯತಿರಿಕ್ತ ಪರಿಣಾಮಗಳು ಬೀರುತ್ತಿರುವ ಈ ಕಾಲಘಟ್ಟದಲ್ಲಿ ಮಂಜಿನ ನಗರಿ ಕೊಡಗಿನ ಮಡಿಕೇರಿ...
ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದ ದಂಪತಿ ಇಬ್ಬರು ಪುಟ್ಟ ಕಂದಮ್ಮಗಳನ್ನು ಅನಾಥ ಮಾಡಿ ಕೊಡಗಿನಲ್ಲಿ ಸಾವಿನ ಕದ ತಟ್ಟಿದ್ದಾರೆ. ಕೊಪ್ಪ ನಿವಾಸಿ ಸುರೇಶ್( 39) ಮತ್ತು ಪತ್ನಿ ಪಲ್ಲವಿ (28) ಮೃತ ದುರ್ದೈವಿಗಳಾಗಿದ್ದಾರೆ. ಮಡಿಕೇರಿ :...
ಮಡಿಕೇರಿ : ಅಕಾಲಿಕ ಮಳೆಯಿಂದ ಕಾಫಿ ಬೆಳೆ ನೆಲಕಚ್ಚಿದ್ದು ಕಾಫಿ ಬೆಳೆಗಾರ ಕಂಗಾಲ್ ಆಗಿ ಸಂಕಷ್ಟದಲ್ಲಿದ್ದಾನೆ. ಅಕ್ಟೋಬರ್ ತಿಂಗಳಲ್ಲಿ ನರಂತರವಾಗಿ ಅಕಾಲಿಕ ಮಳೆ ಸುರಿ ಪರಿಣಾಮ ಕಾಫಿ ಫಸಲಿಗೆ ಭಾರಿ ಹಾನಿಯಾಗಿದೆ. ಕೊಡಗಿನಲ್ಲಿ ಸ್ಥಳೀಯ ಕೃಷಿಕರೇ ...
ಮಡಿಕೇರಿ: ಎತ್ತಿನ ಗಾಡಿ ಬಿದ್ದು ಪುಟ್ಟ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಕೊಡಗಿನ ಕುಶಾಲನಗರ ಸಮೀಪ ತೊರೆನೂರು ಗ್ರಾಮದಲ್ಲಿ ನಡೆದಿದೆ. ತೊರೆನೂರು ಗ್ರಾಮದ ಟಿ.ಆರ್.ಮಧು ಹಾಗೂ ಅನು ದಂಪತಿಯ ಪುತ್ರ ಟಿ.ಎಂ.ತರುಣ್ (7) ಮೃತ ಬಾಲಕ....