ಕೊಡಗು, ಸೆಪ್ಟೆಂಬರ್ 04: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದರೆ, ಬೈಕ್ ಬಸ್ನ ಚಕ್ರದಡಿಗೆ ಸಿಲುಕಿಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೆಲಕಾಲ ರಸ್ತೆಯಲ್ಲಿ...
ಸುಬ್ರಹ್ಮಣ್ಯ, ಆಗಸ್ಟ್ 15: ದಕ್ಷಿಣ ಕನ್ನಡ – ಕೊಡಗು ಜಿಲ್ಲೆಗಳ ಗಡಿಯಲ್ಲಿ ಸೋಮವಾರ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಈ ಪ್ರದೇಶದ ನಿವಾಸಿಗಳು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲ್ಲೂಕಿನ ಕಲ್ಮಕಾರು ಹಾಗೂ...
ಕೊಡಗು, ಆಗಸ್ಟ್ 05: ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆಯ ಅಬ್ಬರ ಮತ್ತೆ ಜೋರಾಗಿದೆ. ಆಗಸ್ಟ್ 1ರಿಂದಲೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು , ಹಲವೆಡೆ ಅಪಘಡಗಳು ಸಂಭವಿಸಿವೆ. ಮಡಿಕೇರಿ ತಾಲ್ಲೂಕಿನ ಭಾಗಮಂಡಲ, ಕರಿಕೆ ರಸ್ತೆಯಲ್ಲಿ ಹಾಗೂ...
ಮಡಿಕೇರಿ ಜುಲೈ 17: ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ತಡೆಗೋಡೆ ಕುಸಿಯುವ ಸಾಧ್ಯತೆ ಹಿನ್ನಲೆ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ರಸ್ತೆ ಬದಿಯ ತಡೆಗೋಡೆ ಕುಸಿದದ್ದೇ ಆದಲ್ಲಿ ಹೆದ್ದಾರಿ...
ಸುಳ್ಯ, ಜುಲೈ 15: ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ಜನ ಹೇಳಿಕೊಂಡಿದ್ದಾರೆ. ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ, ಗೂನಡ್ಕ,...
ಸುಳ್ಯ, ಜುಲೈ10: ಸುಳ್ಯ, ಕೊಡಗು ಗಡಿಭಾಗದಲ್ಲಿ ಜುಲೈ10ರ ಭಾನುವಾರ ಭೂಕಂಪನದ ಅನುಭವವಾಗಿದ್ದು, ಇದು ಎಂಟನೇ ಭಾರಿ ಭೂಮಿ ಕಂಪಿಸುತ್ತಿರುವುದಾಗಿದೆ. ಸುಳ್ಯ, ಮರ್ಕಂಜ, ಎಲಿಮಲೆ, ಅರಂತೋಡು, ಸಂಪಾಜೆ, ಪೆರಾಜೆ ಮುಂತಾದೆಡೆ ಭೂ ಕಂಪನದ ಅನುಭವವಾಗಿದೆ. ಮುಂಜಾನೆ 6.24ರ...
ಕೊಡಗು, ಜೂನ್ 01: ಕಾಡಾನೆಯನ್ನು ಸೆರೆಹಿಡಿಯುವ ವೇಳೆ ಆರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡಾನೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚೆಯ್ಯಂಡಾಣೆ ಸಮೀಪದ ಮರಂದೋಡುವಿನಲ್ಲಿ ನಡೆದ ಘಟನೆ ನಡೆದಿದ್ದು ಕಾಡಾನೆ ಸಾವಿಗೆ ಸ್ಥಳೀಯರು ಆಕ್ರೋಶ...
ಮಂಗಳೂರು ಮೇ 17: ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಶಾಲೆಗಳಲ್ಲಿ ಶಾಸಕರೇ ಮುಂದೆ ನಿಂತು ರೈಫಲ್ ತರಭೇತಿ ನೀಡಿ ಆಯುಧ ಕೊಡುವುದು ತಾಲಿಬಾನ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ವಿರೋಧ ಪಕ್ಷದ ಉಪನಾಯಕ ಯ.ಟಿ ಖಾದರ್ ಟೀಕಿಸಿದ್ದಾರೆ. ಮಂಗಳೂರಿನಲ್ಲಿ...
ಮಡಿಕೇರಿ ಮಾರ್ಚ್ 25: ಈಗಾಗಲೇ ಕರಾವಳಿಯಿಂದ ಪ್ರಾರಂಭವಾದ ಮುಸ್ಲಿಂ ವ್ಯಾಪಾರಿಗಳ ನಿಷೇಧ ಅಭಿಯಾನ ಇಡೀ ರಾಜ್ಯಕ್ಕೆ ಹಬ್ಬಲು ಪ್ರಾರಂಭವಾಗಿದೆ. ಇದೀಗ ಕೊಡಗು ಜಿಲ್ಲೆಗೂ ವಿಸ್ತರಿಸಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯ ಮನೆಹಳ್ಳಿ ಮಠದಲ್ಲಿ ನಡೆಯುತ್ತಿರುವ...
ಮಡಿಕೇರಿ : ಸ್ಯಾಂಡಲ್ ವುಡ್ ಬೆಡಗಿ ಅದಿತಿ ಪ್ರಭುದೇವ ವಿವಾಹದ ನಿಶ್ಚಿತಾರ್ಥವಾಗಿದ್ದು, ಕೊಡಗಿನ ಮೂಲದ ಬೆಂಗಳೂರಿನ ಉದ್ಯಮಿಯೊಬ್ಬರನ್ನು ವರಿಸಲಿದ್ದಾರೆ. ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದೆ. ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತ ದಂಪತಿಗಳ...