ಮಡಿಕೇರಿ ಡಿಸೆಂಬರ್ 25: ಚಿಕ್ಕ ವಯಸ್ಸಿಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು. ಇಂದು ಹಾಕಿ ಪಂದ್ಯಾಟ ಆಡುತ್ತಿರುವಾಗಲೇ ಆಟಗಾರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಡಗಿನ ಮೂರ್ನಾಡುವಿನಲ್ಲಿ ನಡೆದಿದೆ. ಮೃತನನ್ನು ಸೋಮಯ್ಯ (22)...
ಮಡಿಕೇರಿ ಅಕ್ಟೋಬರ್ 25: ಮಡಿಕೇರಿಯ ಹೋಮ್ ಸ್ಟೇ ನಲ್ಲಿ ಗ್ಯಾಸ್ ಗೀಸರ್ ನ ಅನಿಲ ಸೊರಿಕೆಯಿಂದ ಸ್ನಾನಕ್ಕೆ ತೆರಳಿದ್ದ ಯುವತಿಯೊಬ್ಬಳು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಳನ್ನು ಬಳ್ಳಾರಿ ತೋರಣಗಲ್ಲು ನಿವಾಸಿ ವಿಘ್ನೇಶ್ವರಿ (24) ಎಂದು...
ಉಡುಪಿ ಜುಲೈ 02: ನಿನ್ನೆ ಮಲ್ಪೆ ಬೀಚ್ ನಲ್ಲಿ ಈಜುವಾಗ ಸಮುದ್ರಪಾಲಾಗಿದ್ದ ಕೊಡಗಿನ ಯುವತಿಯ ಮೃತದೇಹ ಇಂದು ಮಲ್ಪೆ ಸೀವಾಕ್ನ ಬಳಿ ಪತ್ತೆಯಾಗಿದೆ.ಮೃತ ಯುವತಿಯನ್ನು ಕೊಡಗು ಜಿಲ್ಲೆಯ ಅಮ್ಮತ್ತಿಯ ಯು.ಜೆ.ದೇಚಮ್ಮ (20) ಎಂದು ಗುರುತಿಸಲಾಗಿದೆ. ಮೈಸೂರಿನ...
ಮಡಿಕೇರಿ, ಜುಲೈ 11: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಖಜಾನೆಯನ್ನೇ ಲೂಟಿ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಹಣ ಕಳವಾಗಿರುವ ಬಗ್ಗೆ ಎಸ್ಪಿಗೆ ನಗದು ಶಾಖೆಯ ವಿಷಯ ನಿರ್ವಾಹಕ ಬರೆದಿರುವ ಪತ್ರ ಬಹಿರಂಗವಾಗಿದೆ. ಕೊಡಗು ಪೊಲೀಸ್ ಇಲಾಖೆಗೆ...
ಕೊಡಗು ಜುಲೈ 9: ಕೊರೊನಾ ಪ್ರಕರಣಗಳು ಇಳಿಮುಖವಾದ ಹಿನ್ನಲೆ ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಅನ್ಲಾಕ್ 3.0ದ ಎಲ್ಲಾ ಮಾರ್ಗಸೂಚಿಗಳು ಈಗ ಕೊಡಗು ಜಿಲ್ಲೆಗೂ ಅನ್ವಯವಾಗಲಿದೆ. ಜುಲೈ3 ರಂದು ಸಭೆ ನಡೆಸಿದ್ದ...
ಮಡಿಕೇರಿ, ಏಪ್ರಿಲ್ 09: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ ಮಲ್ಲಿಕಾರ್ಜುನ್ ಅವರು ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರ ವಸತಿ...
ಮಡಿಕೇರಿ : ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಾಲ್ವರು ಮಕ್ಕಳು ಸೇರಿದಂತೆ 7 ಮಂದಿ ಸಾವಿಗೆ ಕಾರಣನಾಗಿದ್ದ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ. ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮದ ಬೋಜ (55) ಶವವಾಗಿ...
ಮಡಿಕೇರಿ ಎಪ್ರಿಲ್ 6: ಕುಡಿದ ಮತ್ತಿನಲ್ಲಿ ಇಡೀ ರಾಜ್ಯವೇ ಬೆಚ್ಚಿಬಿಳಿಸುವಂತ ಕೃತ್ಯ ಎಸಗಿದ್ದ, ಆರೋಪಿಯ ಮೃತದೇಹ ಇಂದು ಪತ್ತೆಯಾಗಿದೆ. ಪೊನ್ನಂಪೇಟೆ ತಾಲ್ಲೂಕಿನ ಮುಗುಟಗೇರಿ ಗ್ರಾಮದಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಮನೆಯಲ್ಲಿದ್ದ ಆರು ಮಂದಿಯನ್ನು...
ಮಡಿಕೇರಿ ಎಪ್ರಿಲ್ 3: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನದೇ ಕುಟುಂಬ ಆರು ಮಂದಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಜೀವ ದಹನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದ ಕಾನೂರು...
ಮಡಿಕೇರಿ : ಕೊಡಗಿನ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿರುವ ಐವರ ಪತ್ತೆಗೆ ತೀವ್ರ ಶೋಧ ಕಾರ್ಯ ಇಂದು ಕೂಡ ಮುಂದುವೆದಿದೆ. ಆದರೆ ಯಾವುದೇ ಕುರುಹುಗಳು ಸಿಕ್ಕಿಲ್ಲ. ನಿನ್ನೆ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರೂ...