LATEST NEWS2 days ago
ಕುಂದಾಪುರ – ಕೋಡಿ ಸೇತುವೆ ಬಳಿ ಸ್ಕೂಟಿಯಲ್ಲಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾದ ಮಹಿಳೆ
ಕುಂದಾಪುರ ಜೂನ್ 10: ಸ್ಕೂಟಿನಲ್ಲಿ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ನದಿಗೆ ಹಾರಿ ನಾಪತ್ತೆಯಾದ ಘಟನೆ ಕೋಡಿಯ ಸೇತುವೆಯ ಬಳಿ ನಡೆದಿದ್ದು, ಮಹಿಳೆ ಪತ್ತೆಗೆ ಹುಡುಕಾಟ ಪ್ರಾರಂಭಿಸಲಾಗಿದೆ.ಟ ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್ಬಿ...