BELTHANGADI2 years ago
ಕೊಕ್ಕಡ: ತಲೆ ಮೇಲೆ ಮರ ಬಿದ್ದು ಮಹಿಳೆ ದಾರುಣ ಸಾವು..!!
ಧರ್ಮಸ್ಥಳ, ಎಪ್ರಿಲ್ 28: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೋರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದ ಕಾರಣ ಮಹಿಳೆಯು ಸ್ಥಳದಲ್ಲಿಯೇ ಸಾವಿಗೀಡಾದ ಧಾರುಣ ಘಟನೆ ಕೊಕ್ಕಡದಲ್ಲಿ ನಡೆದಿದೆ. ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ...