ಮಕ್ಕಳನ್ನು ಶಾಲೆಗೆ ಕೊಂಡೊಯ್ಯುವಾಗ ಕಾಡಾನೆಯೊಂದು ದಾಳಿ (elephant attack)ಮಾಡಿದ್ದು ಅಪ್ಪ ಮಕ್ಕಳು ಆನೆ ದಾಳಿಯಿಂದ ಪಾರಾದ್ರೆ ಬೈಕ್ ಮಾತ್ರ ಪುಡಿ ಪುಡಿಯಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿಯ ಶಿಬಾಜೆ ಬಳಿ ಗುರುವಾ ಬೆಳಿಗ್ಗೆ ಈ ಘಟನೆ ಸಂಭವಿಸಿದೆ. ...
ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಬೆಳ್ತಂಗಡಿ : ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ...
ಕೊಕ್ಕಡ : ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ...
ಪುತ್ತೂರು : ಕೊಕ್ಕಡ ಪರಿಸರದ ಉಪ್ಪಾರಹಳ್ಳದಲ್ಲಿ ಭಾನುವಾರ ದಿಢೀರನೇ ಎದ್ದ ಸುಳಿಗಾಳಿಗೆ ಜನ ತ್ತರಿಸಿದ್ದು ಗಾಳಿಯ ರಭಸಕ್ಕೆ ಹಲವಾರು ಅಡಿಕೆ ಮರಗಳು ನೆಲಕ್ಕುರುಳಿದರೆ, ಹಲವು ಮನೆಗಳ ಶೀಟು ಹಂಚುಗಳು ಹಾರಿ ಹೋಗಿವೆ. ಗೋಳಿತೊಟ್ಟು ಬಳಿಯ...
ಬೆಳ್ತಂಗಡಿ ಮೇ 14: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರಿಗೆ ಪಶು ವೈದ್ಯಾಧಿಕಾರಿಯೊಬ್ಬರು ಹಲ್ಲೆ ನಡೆಸಿದ ಕಾರಣ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ....
ಮಂಗಳೂರು ಮಾರ್ಚ್ 02: ನೀರಿನ ಟ್ಯಾಂಕರ್ ವೊಂದು ಪಲ್ಟಿಯಾದ ಕಾರಣ ಓರ್ವ ಕಾರ್ಮಿಕ ಟ್ಯಾಂಕರ್ ಅಡಿಗೆ ಸಿಲುಕಿ ಸಾವನಪ್ಪಿದ ಘಟನೆ ಕೊಕ್ಕಡದಲ್ಲಿ ಮಾರ್ಚ್ 1 ರಂದು ಸಂಭವಿಸಿದೆ. ಹಾವೇರಿ ನಿವಾಸಿಯಾಗಿರುವ ಸುರೇಶ್ ಮಲ್ಲಪ್ಪ ಹೊಸಮನಿ ಮೃತಪಟ್ಟ...
ಬೆಳ್ತಂಗಡಿ ಸೆಪ್ಟೆಂಬರ್ 23: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಕರೆಂಟ್ ಕಟ್ ಮಾಡಿದ್ದಕ್ಕೆ ಲೈನ್ ಮ್ಯಾನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ...
ಬೆಳ್ತಂಗಡಿ ಎಪ್ರಿಲ್ 18: ಭಗವಾಧ್ವಜಕಟ್ಟೆಗೆ ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕಿಡಿಗೇಡಿಗಳು ನೆಲಕ್ಕುರುಳಿಸಿದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ಎಪ್ರಿಲ್ 17ರ ರಾತ್ರಿ ಸಂಭವಿಸಿದೆ. ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ...
ನೆಲ್ಯಾಡಿ, ಅಕ್ಟೋಬರ್ 27: ಜನಪ್ರತಿನಿಧಿಯೋ, ಸೆಲೆಬ್ರಿಟಿಯೋ ನಿಧನ ಹೊಂದಿದರೆ ಯಾವ ರೀತಿ ಮೆರವಣಿಗೆಯ ಮೂಲಕ ಅಂತ್ಯಸಂಸ್ಕಾರ ನೆರವೇರುತ್ತೋ, ಅದೇ ರೀತಿಯ ಗೌರವ ಬಿಕ್ಷುಕನಿಗೆ ದೊರೆತಲ್ಲಿ, ಅದು ಆತನಿಗೆ ಸಮಾಜ ನೀಡುವ ನಿಜವಾದ ಗೌರವ. ಹೌದು ಇದೇ...
ಎಂಡೋಪೀಡಿತ ಮಕ್ಕಳಿಂದ ಕೆಲಸ ಮಾಡಿಸುತ್ತಿರುವ ಎಂಡೋಪಾಲನಾ ಕೇಂದ್ರ – ಪೋಷಕರಿಂದ ಪ್ರತಿಭಟನೆ ಬೆಳ್ತಂಗಡಿ ಅಗಸ್ಟ್ 3:ಎಂಡೋ ಪೀಡಿತರಾಗಿ ತಮ್ಮ ಕೆಲಸವನ್ನು ಮಾಡಲಾಗದ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಲಾಗುತ್ತಿದ್ದು ಅಲ್ಲದೆ ಎಂಡೋ ಸಂತ್ರಸ್ತ ಮಕ್ಕಳನ್ನು ಪಾಲನಾ ಕೇಂದ್ರದಲ್ಲಿ...