KARNATAKA2 years ago
ಕೋಲಾರ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಫರ್ನಿಚರ್ ಸೇಲ್
ಕೋಲಾರ ಸೆಪ್ಟೆಂಬರ್ 22: ಆನ್ ಲೈನ್ ವಂಚಕರು ಯಾರನ್ನೂ ಬಿಡುವುದಿಲ್ಲ ಎನ್ನುವುದಕ್ಕೆ ಇದೊಂದು ಉದಾಹರಣೆ. ಜನಸಾಮಾನ್ಯರ ಹೆಸರಲ್ಲಿ ನಕಲಿ ಖಾತೆ ತೆರೆದು ಹಣ ಲಪಟಾಯಿಸುತ್ತಿದ್ದ ಖದೀಮರು ಇದೀಗ ಕೋಲಾರ ಜಿಲ್ಲಾಧಿಕಾರಿ ಹೆಸರನ್ನೇ ಬಳಸಿಕೊಂಡಿದ್ದಾರೆ. ಕೋಲಾರ ಜಿಲ್ಲಾಧಿಕಾರಿ...