ಕೋಲಾರ : ಕೌಟುಂಬಿಕ ಕಲಹದಿಂದ ಬೇಸತ್ತು ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ನಗರ ಹೊರವಲಯದ ಸಹಕಾರ ನಗರದಲ್ಲಿ ನಡೆದಿದೆ. ಸಹಕಾರ ನಗರದ ನಿವಾಸಿ ಮಾನಸ (24) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಒಂದು...
ಕೋಲಾರ : ಶಿಕ್ಷಕಿಯೊಬ್ಬರನ್ನು ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಮುತ್ಯಾಲಪೇಟೆ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ಶಿಕ್ಷಕಿಯನ್ನು ದಿವ್ಯಶ್ರೀ (42) ಎಂದು ಗುರುತಿಸಲಾಗಿದೆ. ಮೂವರು ಸುಪಾರಿ ಕಿಲ್ಲರ್ಸ್ ಹಂತಕರಿಂದ ಈ...
ಕೋಲಾರ ಅಗಸ್ಟ್ 07: ಪ್ರೀತಿಸಿ ಮದುವೆಯಾದ ನವಜೋಡಿ ಕೆಲವೇ ಫಸ್ಟ್ ನೈಟ್ ಗೂ ಮುಂಚೆನೆ ಮಚ್ಚಿನಿಂದ ಹೊಡೆದಾಡಿಕೊಂಡು ನವವಧು ಸಾವನ್ನಪ್ಪಿ, ವರ ಕೂಡ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು...
ಕೋಲಾರ: ಐಷಾರಾಮಿ ಆಡಿ (Audi) ಕಾರು ಮರಕ್ಕೆ ಡಿಕ್ಕಿ ಹೊಡೆದ ಕಾರಣ ಕಾರ್ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ...
ಕೋಲಾರ, ಮೇ 3: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ಈಜಲು ಆಗದೆ ಮುಳುಗಿ ಸಾವನಪ್ಪಿದ ಘಟನೆ ಕೋಲಾರದಲ್ಲಿ ನಡೆದಿದ್ದು, ಅಣ್ಣ ಸಾವಿನ ದವಡೆಯಲ್ಲಿದ್ದರು ಇದರ ಅರಿವೇ ಇಲ್ಲದಂತೆ ಸ್ವತಃ ತಂಗಿಯೇ ಅದರ ವಿಡಿಯೋ ಚಿತ್ರೀಕರಣ...
ಕೋಲಾರ: ನಗರದಲ್ಲಿ ಇವಿಎಂ ಸಾಗಿಸುತ್ತಿದ್ದಂತ ವಾಹನವೊಂದು ಟೈಯರ್ ಸ್ಪೋಟಗೊಂಡ ಪರಿಣಾಮ ನಡು ರಸ್ತೆಯಲ್ಲೇ ನಿಲ್ಲುವಂತೆ ಆಗಿದೆ. ಬಳಿಕ ರಸ್ತೆಯಲ್ಲೇ ವಾಹನ ರಿಪೇರಿ ಕಾರ್ಯ ನಡೆಯುತ್ತಿದ್ದು, ಪೊಲೀಸರಿಂದ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ನಿನ್ನೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ...
ಕೋಲಾರ: ಮೀನು ಹಿಡಿಯುವ ವಿಚಾರದಲ್ಲಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನಡೆದಿದೆ. ಲೋಕೇಶ್ ಕೊಲೆಯಾದ ಯುವಕ. ಮತ್ತೋರ್ವ ಯುವಕ ದರ್ಶನ್ಗೆ...
ಕೋಲಾರ: ಕೋಲಾರದ ಮುಳಬಾಗಿಲಿನಲ್ಲಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಅಳವಡಿಸಿದ್ದ ಶ್ರೀರಾಮನ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಕೊಯ್ದು ವಿಕೃತಿ ಮೆರೆದಿದ್ದಾರೆ. ಶ್ರೀರಾಮನ ಫ್ಲೆಕ್ಸ್ ಹರಿದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಘಟನಾ ಸ್ಥಳಕ್ಕೆ...
ಕೋಲಾರ : ಅನೇಕ ದಂತ ಕತೆಗಳು, ಈ ಬಿಳಿ ನಾಗರಹಾವು ಕಾಣ ಸಿಕ್ಕರೆ ಅದೃಷ್ಟ ಖುಲಾಯಿಸುತ್ತೆ ಹೀಗೇ ಅನೇಕ ವಿಭಿನ್ನ ಕಥೆಗಳಿರುವ ಅಪರೂಪದಲ್ಲಿ ಅಪರೂಪದ ಶ್ವೇತ ಬಣದ ನಾಗರಹಾವೊಂದು ಕೋಲಾರದಲ್ಲಿ ಪತ್ತೆಯಾಗಿದೆ. ಕೋಲಾರದ ಮುನೇಶ್ವರ...
ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಅಪಹರಣಕ್ಕೀಡಾದ ನವಜಾತ ಶಿಶುವನ್ನು ಪತ್ತೆಹಚ್ಚಿ ಮರಳಿ ಪೋಷಕರಿಗೆ ಒಪ್ಪಿಸಿದ ಘಟನೆ ನಡೆದಿದೆ. ಅಪಹರಣಕ್ಕೆ ಸಂಬಂಧಿಸಿ ಓರ್ವ ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಸ್ವಾತಿ ಬಂಧಿತ ಆರೋಪಿ ಮಹಿಳೆಯಾಗಿದ್ದು ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ...