ಉಡುಪಿ ಮೇ 15: ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ನೋಡಿ ಎಂಬ ಬ್ಯಾನರ್ ವೊಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ಹಾಕಲಾಗಿದೆ. ದಿ ಕೇರಳ ಸ್ಟೋರಿ ಸಿನೆಮಾ ಬಿಡುಗಡೆಯಾಗಿ...
ಉಡುಪಿ ಎಪ್ರಿಲ್ 14: ಕೊಲ್ಲೂರಿನಲ್ಲಿ ಅಕಸ್ಮಿಕವಾಗಿ ಸಿಕ್ಕ ರಿಷಬ್ ಶೆಟ್ಟಿ ಅವರನ್ನು ರಾಜಕೀಯವಾಗಿ ಬಳಸಲು ನೋಡಿದ ಸಿಎಂ ಬೊಮ್ಮಾಯಿ ಅವರಿಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಭೇಟಿಗೆ ರಾಜಕೀಯ ಬಣ್ಣ ಬೇಡ ಎಂದಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ...
ಉಡುಪಿ ಎಪ್ರಿಲ್ 13: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ ಈ ವೇಳೆ ನಟ ನಿರ್ದೇಶಕ ರಿಷಬ್ ಶೆಟ್ಟಿಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದಾರೆ. ಇದೊಂದು ಅನಿರೀಕ್ಷಿತ ಭೇಟಿ ಎಂದು...
ಉಡುಪಿ ಮೇ 19: ಕರಾವಳಿಯಲ್ಲಿ ಮಳೆಗಾಲದ ಜೊತೆಗೆ ಡೆಂಗ್ಯೂ ಪ್ರಕರಣಗಳು ಏರಿಕೆ ಕಂಡಿದ್ದು, ಇದೀಗ ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನಲೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮಪಂಚಾಯತ್ ವ್ಯಾಪ್ತಿಯ ಶಾಲೆಗಳಿಗೆ ಮುಂಜಾಗ್ರತ...
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಉಡುಪಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಎರಡು ಕಾರ್ಯಕ್ರಮಗಳ ಜೊತೆ ಮೂರು ದೇಗುಲಗಳ ದರ್ಶನ ಮಾಡಿದ್ದಾರೆ. ರಾಜ್ಯಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕರ್ನಾಟಕಕ್ಕೆ...
ಉಡುಪಿ ಮೇ 11: ದಕ್ಷಿಣಭಾರತದ ಪ್ರಖ್ಯಾತ ದೇವಾಲಯ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾವದಲ್ಲಿ ಹುಂಡಿ ಹಣ ಏಣಿಕೆ ಕಾರ್ಯ ನಡೆದಿದ್ದು, ದಾಖಲೆಯ 1.53 ಕೋಟಿ ಹಣ ಸಂಗ್ರಹವಾಗಿದೆ. ಕೋವಿಡ್ ನಿರ್ಬಂಧಗಳ ಸಡಿಲಿಕೆ ಬಳಿಕ ದೇವಸ್ಥಾನಕ್ಕೆ ಭಕ್ತಾಧಿಗಳು...
ಉಡುಪಿ ಮಾರ್ಚ್ 26: ಟಿಪ್ಪುವಿನ ಹೆಸರಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುತ್ತಿರುವ ಸಲಾಂ ಮಂಗಳಾರತಿಯ ಹೆಸರನ್ನು ತೆಗೆಯಬೇಕೆಂದು ವಿಶ್ವಹಿಂದೂಪರಿಷತ್ ಧಾರ್ಮಿಕ ದತ್ತಿ ಇಲಾಖೆ ಹಾಗೂ ಕ್ಷೇತ್ರದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದೆ. ಮತಾಂಧ ಕ್ರೂರಿ...
ಉಡುಪಿ: ರಾಜ್ಯದ ಶ್ರೀಮಂತ ದೇವಸ್ಥಾನದ ವಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಆರಂಭವಾಗಿದ್ದು, ಇಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಮಳಿಗೆ ಇಡಲು ನಿರ್ಬಂಧ ವಿಧಿಸಲಾಗಿದ್ದು, ಹಿಂದೂ ಸಂಘಟನೆಗಳು ಮುಸ್ಲಿಂ ವ್ಯಾಪಾರ ನಿಷೇಧ ಅಭಿಯಾನವನ್ನು ಇಲ್ಲೂ ಮುಂದುವರೆಸಿದ್ದಾರೆ....
ಉಡುಪಿ ಫೆಬ್ರವರಿ 1: ಎಪ್ರಿಲ್ 14 ರಂದು ದೇಶದಾದ್ಯಂತ ತೆರೆಕಾಣಲಿರುವ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ನ ಚಿತ್ರತಂಡವು ಕರಾವಳಿಯ ದೇವಸ್ಥಾನಗಳಲ್ಲಿ ಟೆಂಪಲ್ ರನ್ ಮಾಡುತ್ತಿದೆ. ನಟ ಯಶ್ ಸೇರಿದಂತೆ ಇಡೀ ಚಿತ್ರತಂಡವು ಕೊಲ್ಲೂರಿನ ಮೂಕಾಂಬಿಕೆ...
ಉಡುಪಿ ಜನವರಿ 12:ಕೊಲ್ಲೂರು ಯಾತಾರ್ಥಿಗಳಿಂದ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಇಬ್ಬರು ಮಹಿಳೆಯರ ಕೈ ತುಂಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಲ್ಲೂರು ಸಮೀಪದ ದಳಿ ತಿರುವಿನ ಬಳಿ ಈ ಘಟನೆ ನಡೆದಿದೆ....