ಉಡುಪಿ ಸೆಪ್ಟೆಂಬರ್ 21: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಹಿನ್ನಲೆ , ಜಿಲ್ಲೆಯ ಪ್ರಮುಖ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರಿಗೆ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಭಕ್ತರಿಗೆ ಕೊರೊನಾ...
ಉಡುಪಿ ಸೆಪ್ಟೆಂಬರ್ 04: ಕೇರಳ ಭಕ್ತರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನಲೆ ಇದೀಗ ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಾರ್ಡ್ ನ್ನು ತರಬೇಕು ಎಂದು ದೇವಸ್ಥಾನದ ಕಾರ್ಯ...
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರಿಗೆ ಲೋಕಕಲ್ಯಾಣಾರ್ಥವಾಗಿ ಐದನೇ ವರ್ಷದ ಸಾಮೂಹಿಕ ಸೀಯಾಳ ಅಭಿಷೇಕ ಮತ್ತು ವಿವಿಧ ಸೇವೆಗಳು ಶುಕ್ರವಾರ ನೆರವೇರಿತು. ದೇವಳದ ಸುತ್ತಲಿನ ಪರಿವಾರ ದೇವರು ಹಾಗೂ ಕ್ಷೇತ್ರದ ಇತರ ಎಲ್ಲ ದೇವಸ್ಥಾನಗಳಲ್ಲಿಯೂ ಸೀಯಾಳ...
ಉಡುಪಿ ಸೆಪ್ಟೆಂಬರ್ 18: ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಗುರುವಾರ ರಾತ್ರಿಯ ವೇಳೆಗೆ ದೇವಸ್ಥಾನಕ್ಕೆ ಬಂದು ತಂಗಿದ್ದರು. ಇಂದು ಮುಂಜಾನೆ ಕೊಲ್ಲೂರು ಮೂಕಾಂಬಿಕೆ ದರ್ಶನ ಕೈಗೊಂಡರು. ದೇವಿಯ...
ಉಡುಪಿ ಸೆಪ್ಟೆಂಬರ್ 15: ದಕ್ಷಿಣ ಭಾರತದ ಪ್ರಸಿದ್ಧ ದೇವಿಯ ಕ್ಷೇತ್ರವಾದ ಉಡುಪಿಯ ಕೊಲ್ಲೂರು ಶ್ರೀ ಮೂಕಾಂಬಿಕೆ ಕ್ಷೇತ್ರದಿಂದ ಕೊಡಚಾದ್ರಿಗೆ ತೆರಳಲು ರೋಪ್ ವೇ ನಿರ್ಮಾಣ ಪ್ರಸ್ತಾವನೆಗೆ ಮತ್ತೆ ಜೀವ ಬಂದಿದೆ. ಪ್ರವಾಸಿಗರು ತೆರಳಲು ಅತ್ಯಾಧುನಿಕ ಮಾದರಿಯಲ್ಲಿ...
ಬೆಂಗಳೂರು: ಕೊರೊನಾದಿಂದಾಗಿ ದೇವಾಲಯಗಳ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಅನ್ ಲಾಕ್ ಗಳಲ್ಲಿ ದೇವಸ್ಥಾನಗಳನ್ನು ತೆರೆದರೂ ಭಕ್ತರು ದೇವಸ್ಥಾನಕ್ಕೆ ಆಗಮಿಸಿದೆ ಇರುವುದು ಆದಾಯದಲ್ಲಿ ಭಾರೀ ಕುಸಿತಕ್ಕೆ ಕಾರಣ ಎಂದು ಹೇಳಲಾಗಿದೆ. ರಾಜ್ಯ ಮುಜರಾಯಿ ದೇವಸ್ಥಾನಗಳಿಂದ ಕಳೆದ...
ಕುಂದಾಪುರ ಅಗಸ್ಟ್ 13: ಇತಿಹಾಸ ಪ್ರಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆನೆ ಇಂದಿರಾ ಒಂದು ವರ್ಷದ ಪುಣ್ಯ ಸ್ಮರಣೆಯನ್ನು ವಿಹಿಂಪ, ಭಜರಂಗದಳ ಮತ್ತು ಭಾಜಪ ವತಿಯಿಂದ ಜಂಟಿಯಾಗಿ ನಡೆಸಲಾಯಿತು. ಗುರುವಾರ ಮೂಕಾಂಬಿಕಾ ದೇವಾಲಯದ ಮುಂಭಾಗ...
ಗರ್ಭಗುಡಿ ಸಮೀಪ ಭಕ್ತರಿಗೆ ತೆರಳುವ ಅವಕಾಶ ಇಲ್ಲ ಉಡುಪಿ ಜೂನ್ 8: ಅನ್ ಲಾಕ್ 1 ರ ನಂತರ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದ ಹಿನ್ನಲೆ ದಕ್ಷಿಣ ಭಾರತದ ಪ್ರಸಿದ್ಧ ದೇವಿ ಕ್ಷೇತ್ರ...
ಕೊಲ್ಲೂರಿಗೆ ಬರಬೇಡಿ ಮನೆಯಲ್ಲೇ ಪ್ರಾರ್ಥಿಸಿ – ಕೊಲ್ಲೂರು ದೇವಸ್ಥಾನ ಮಂಡಳಿ ಉಡುಪಿ ಮಾ.17: ಕರ್ನಾಟಕದ ಪ್ರಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ರಥೋತ್ಸವಕ್ಕೂ ಕರೋನಾ ವೈರಸ್ ಭೀತಿ ಎದುರಾಗಿದೆ. ರಾಜ್ಯದಾದ್ಯಂತ ಕೊರೊನಾ ಹೈ ಅಲರ್ಟ್ ಇರುವುದರಿಂದ...
ಮುಜರಾಯಿ ಇಲಾಖೆಯ ಮಹತ್ವದ ಕಾರ್ಯಕ್ರಮ ಉಚಿತ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು,ಜನವರಿ 10: ವಿಧಾನಸೌಧದಲ್ಲಿ ಸಪ್ತಪದಿ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ವತಿಯಿಂದ...