DAKSHINA KANNADA3 years ago
ಮನೆಯಲ್ಲಿದ್ದ ಇಬ್ಬರು ಸಹೋದರಿಯರು ನಾಪತ್ತೆ; ದೂರು ದಾಖಲು
ಮಂಗಳೂರು, ಫೆಬ್ರವರಿ 11: ಸಹೋದರಿಯರಿಬ್ಬರು ನಾಪತ್ತೆಯಾಗಿರುವ ಘಟನೆ ನಗರದ ಬಜ್ಪೆಯ ಕೊಂಚಾರ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಜ್ಪೆಯ ಕೊಂಚಾರ್ ಎಂಬಲ್ಲಿನ ಬಾಡಿಗೆ ಮನೆ ನಿವಾಸಿಗಳಾದ ಮುಬೀನಾ(22) ಹಾಗೂ...