ನವದೆಹಲಿ ಮಾರ್ಚ್ 18 : ಕೊಂಕಣ ರೈಲ್ವೆ ನಿಗಮದ ವಿಲೀನ, ಮಂಗಳೂರು ರೈಲ್ವೆ ವ್ಯಾಪ್ತಿ ಆಡಳಿತಾತ್ಮಕ ಪುನರ್ ರಚನೆ ಸೇರಿದಂತೆ ರೈಲ್ವೆ ಸಚಿವಾಲಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಉಡುಪಿ ಮಾರ್ಚ್ 18: ನಷ್ಟದಲ್ಲಿರುವ ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೋರಾಟ ನಡೆಸುತ್ತಿದ್ದಾರೆ. ಈ ಪ್ರಕ್ರಿಯೆಗಾಗಿ ಕೇಂದ್ರ ರೈಲ್ವೆ ಸಚಿವರಲ್ಲದೇ ರಾಜ್ಯದ ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ....
ಮಂಗಳೂರು ಜನವರಿ 31: ಕೊಂಕಣ ರೈಲ್ವೆ ನಿಗಮವನ್ನುಆಡಳಿತಾತ್ಮಕ ಅನುಕೂಲತೆಯ ದೃಷ್ಟಿಯಿಂದ ಭಾರತೀಯ ರೈಲ್ವೇ ಜೊತೆ ವಿಲೀನಗೊಳಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿದ್ದು, ಇದಕ್ಕೆ ರೈಲ್ವೆ ಸಚಿವರು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಈ ವಿಲೀನವು...
ಬೆಂಗಳೂರು, ಸೆಪ್ಟೆಂಬರ್ 17: ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಿಗೊಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಈ ಕುರಿತಂತೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ....
ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲಿಲವಾಗಿ ವರ್ತಿಸಿದ್ದ ಯುವಕನನ್ನು ಮಣಿಪಾಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಭಟ್ಕಳ ಮೂಲದ ಶುರೈಮ್ (22) ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸಕ್ಕಿದ್ದ ಉಡುಪಿ ಮೂಲದ ಯುವತಿ ಬೆಂಗಳೂರಿನಿಂದ ಉಡುಪಿಗೆ...
ಉಡುಪಿ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ರನ್ನು ಭೇಟಿಯಾದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೊಂಕಣ್ ವಿಭಾಗ ವಿಲೀನ, ಮತ್ಸ್ಯಗಂಧಾ ರೈಲು ಬೋಗಿ ಬದಲಾವಣೆಗೆ ಮನವಿ ಸಲ್ಲಿಸಿದರು. ಕರಾವಳಿ ಮಲೆನಾಡಿನ ರೈಲ್ವೆ ಇಲಾಖೆಯ ಸುಧಾರಿಕೆಗೆ...
ಮಂಗಳೂರು : ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಗೆ ವಿಲೀನಗೊಳಿಸಲು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ...
ಉಡುಪಿ ಮೇ 27 : ಕೊಂಕಣ್ ರೈಲ್ವೆ ಹಳಿ ಮಾರ್ಗದಲ್ಲಿ ರೈಲು ಹಳಿಗಳ ಜಾಯಿಂಟ್ ತಪ್ಪಿದ ಬಗ್ಗೆ ಸಕಾಲದಲ್ಲಿ ಮಾಹಿತಿ ನೀಡಿದ ಜಾಗೃತ ಹಳಿ ನಿರ್ವಾಹಕ (ಟಿಎಂ) ಪ್ರದೀಪ್ ಶೆಟ್ಟಿ ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದಾರೆ....
ಮಂಗಳೂರು ಮೇ 11: ಮುಂಗಾರು ಮಳೆ ಪ್ರಾರಂಭವಾಗಲು ಇನ್ನು ಕೆಲವೇ ದಿನಗು ಬಾಕಿ ಇದ್ದು, ಪ್ರತಿಸಲದಂತೆ ಈ ಬಾರಿಯೂ ಕೊಂಕಣ್ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಮಯದಲ್ಲಿ ಬದಲಾವಣೆಯಾಗಲಿದ್ದು, ಪ್ರಯಾಣಿಕರು ತಮ್ಮ ರೈಲುಗಳ ವೇಳಾಪಟ್ಟಿಯನ್ನು ನ್ಯಾಷನಲ್...
ಕಾರವಾರ : ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಮಾನ್ಸೂನ್ ವೇಳಾಪಟ್ಟಿಯನ್ನು ಜೂನ್ 10 ರಿಂದ ಅಕ್ಟೋಬರ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ಕೊಂಕಣ ರೈಲ್ವೆ ಸೂಚಿಸಿದೆ. ಮಾನ್ಸೂನ್ ವೇಳಾಪಟ್ಟಿಗೆ ಅನುಗುಣವಾಗಿ ಈ...