LATEST NEWS6 hours ago
ಕೊಂಕಣ ರೈಲ್ವೆ ಶೇರು ವಾಪಾಸ್ ಗೆ ರಾಜ್ಯ ಸರಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ
ಮಂಗಳೂರು ಜನವರಿ 31: ಕೊಂಕಣ ರೈಲ್ವೆ ನಿಗಮವನ್ನುಆಡಳಿತಾತ್ಮಕ ಅನುಕೂಲತೆಯ ದೃಷ್ಟಿಯಿಂದ ಭಾರತೀಯ ರೈಲ್ವೇ ಜೊತೆ ವಿಲೀನಗೊಳಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿದ್ದು, ಇದಕ್ಕೆ ರೈಲ್ವೆ ಸಚಿವರು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಈ ವಿಲೀನವು...