ಮಂಗಳೂರು: ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ (Rachana )ಇದರ ಬೆಳ್ಳಿ ಹಬ್ಬ ಸಮಾರಂಭ ನವೆಂಬರ್ 3 ರಂದು ಭಾನುವಾರ ಸಂಜೆ 6 ಗಂಟೆಗೆ ನಗರದ ಕುಲಶೇಖರದ ಕೊರ್ಡೆಲ್ ಸಭಾಂಗಣದಲ್ಲಿ ನಡೆಯಲಿದೆ....
ಮಂಗಳೂರು : ಅಖಿಲ ಭಾರತ ಕೊಂಕಣಿ ಪರಿಷದ್ನ 33 ನೇ ಅಧಿವೇಶನ ಗೋವಾದ ಮಡ್ಗಾಂವ್, ರವೀಂದ್ರಭವನದಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆಯಲಿದೆ. ಈ ಎರಡು ದಿನಗಳ ಕಾರ್ಯಕ್ರಮವನ್ನು ಅಕ್ಟೋಬರ್ 26ರ ಬೆಳಗ್ಗೆ ಹಿರಿಯ...
ಮಂಗಳೂರು ಸೆಪ್ಟೆಂಬರ್ 27: ಕೊಂಕಣಿಯ ಪ್ರಸಿದ್ದ ಕಲಾ ತಂಡ ಕೊಮಿಡಿ ಕಂಪೆನಿಯು ತಮ್ಮ ತಂಡದ ಸದಸ್ಯ ದಿ. ಸುನಿಲ್ ಕ್ರಾಸ್ತಾ ಸ್ಮರಣಾರ್ಥ ಆಯೋಜಿಸಿದ `ಕರ್ ನಾಟಕ್’ ಆಹ್ವಾನಿತ ತಂಡಗಳ ನಾಟಕ ಸ್ಪರ್ಧೆಯ ಸಮಾರೋಪ 24-09-2023 ರಂದು...
ಮಂಗಳೂರು ಅಗಸ್ಟ್ 17: ಅಖಿಲ್ ಭಾರತೀಯ ಕೊಂಕ್ಣಿ ಸಾಹಿತ್ಯ್ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನ ಆಗಸ್ಟ್ 20 ಗೋವಾದ ಪಣಜಿಯ ಶ್ರೀ ಸರಸ್ವತಿಭವನದಲ್ಲಿ ನಡೆಯಲಿದೆ. ಅಲ್ಲಿ ಮಂಗಳೂರಿನ ಕೊಂಕಣಿಯ ಹಿರಿಯ ಕವಿ ಜೊಸ್ಸಿ ಪಿಂಟೊ...
ಮಂಗಳೂರು ಮೇ 22: ಕೊಂಕಣಿ ಮತ್ತು ತುಳು ಧಾರವಾಹಿಗಳಲ್ಲಿ ನಟಿಸಿ ಖ್ಯಾತರಾಗಿದ್ದ ನಟ ಸುನೀಲ್ ಬಜಾಲ್ (45) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೊಂಕಣಿ ನಾಟಕಗಳಲ್ಲಿ ನಟಿಸಿ ಖ್ಯಾತರಾಗಿದ್ದ ಅವರು ನಂತರ ನಟನಾ ವೃತ್ತಿ ಪ್ರಾರಂಭಿಸಿ ಬಳಿಕ ಕೊಂಕಣಿ...
ಮಂಗಳೂರು, ಜನವರಿ 02: ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ, ಕರ್ನಾಟಕ ಕೊಂಕಣಿ ಸಾಹಿತ್ಯ ಪರಿಷತ್ ಸ್ಥಾಪನೆಗೆ ಪ್ರೇರಕ ಶಕ್ತಿಯಾಗಿದ್ದ ಹೋರಾಟಗಾರ ಬಸ್ತಿ ವಾಮನ ಶೆಣೈ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಬೆಳಿಗ್ಗೆ ನಿಧನರಾದರು. 1980ರಿಂದ...
ಉಡುಪಿ, ಮೇ 18: ಅಮೇರಿಕಾದ ಫ್ಲೋರಿಡಾದಲ್ಲಿ ನಡೆದ ಮಿಸ್ ಯುನಿವರ್ಸ್ 2020 ಸ್ಪರ್ಧೆಯಲ್ಲಿ ಉಡುಪಿ ಮೂಲದ ಆ್ಯಡ್ಲಿನ್ ಕ್ಯಾಸ್ಟೆಲಿನೊ ಅವರು ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಆ್ಯಡ್ಲಿನ್ ಕ್ಯಾಸ್ಟೆಲಿನೊ ವಿಶ್ವ ಸುಂದರಿ ಕಿರೀಟ ಗೆಲ್ಲದಿದ್ದರೂ ಇಡೀ ಭಾರತೀಯರ...
ಮಂಗಳೂರು ಸೆಪ್ಟೆಂಬರ್ 02: ಮಂಗಳೂರು ಮೂಲದ ಖ್ಯಾತ ಟಾಲಿವುಡ್ ನಟಿ ಎಸ್ತೆರ್ ನೊರೊನ್ಹಾ ಮತ್ತು ನಟ ನೋಯೆಲ್ ಸೀನ್ ವಿಚ್ಛೇದನ ಘೋಷಿಸಿದ್ದಾರೆ. ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಎಸ್ತರ್ ನೊರೊನ್ಹಾ ಕಳೆದ...
ರಾಜ್ಯ ಸರಕಾರದ ಅಕಾಡೆಮಿಗಳ ನೇಮಕಾತಿ ಕರಾವಳಿಯಲ್ಲಿ ಅಸಮಧಾನದ ಹೊಗೆ ಮಂಗಳೂರು ಅಕ್ಟೋಬರ್ 17: ರಾಜ್ಯ ಸರಕಾರ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿದೆ. ಅವಸರದಲ್ಲಿ ಪಟ್ಟಿ ಬಿಡುಗಡೆ ಮಾಡಿರುವ ಸರಕಾರದ ಕ್ರಮಕ್ಕೆ ಅಕಾಡೆಮಿ...
ರಾಜ್ಯ ಸರಕಾರದಿಂದ ಕ್ರೈಸ್ತ ಕೊಂಕಣಿಗರನ್ನು ಮೂಲೆಗುಂಪು ಮಾಡುವ ವ್ಯವಸ್ಥಿತ ಹುನ್ನಾರ – ಐವನ್ ಡಿಸೋಜಾ ಆರೋಪ ಮಂಗಳೂರು ಅಕ್ಟೋಬರ್ 17: ರಾಜ್ಯ ಸರಕಾರ ಇತ್ತೀಚೆಗೆ ನೇಮಿಸಿದ್ದ ವಿವಿಧ ಅಕಾಡೆಮಿಗಳ ಅಧ್ಯಕ್ಷ ಸದಸ್ಯರ ಆಯ್ಕೆಯಲ್ಲಿ ಕ್ರೈಸ್ತ ಸಮುದಾಯದ...