KARNATAKA1 month ago
ಚಿಕ್ಕಮಗಳೂರು: ಹೆತ್ತ ಮಗುವನ್ನ ಮಾರಾಟ ಮಾಡಿದ ತಾಯಿ!
ಚಿಕ್ಕಮಗಳೂರು, ಜೂನ್ 01: ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದ ದಂಪತಿ ಹಾಗೂ ನಿವೃತ್ತ ನರ್ಸ್ರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಹರಾವರಿ ಗ್ರಾಮದ...