ಮಂಗಳೂರು ಡಿಸೆಂಬರ್ 29: ಮಂಗಳೂರು ದೈವಸ್ಥಾನ ಮಸೀದಿ ಮತ್ತು ಇತರ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೋಟೆಕಾರು ಕೊಂಡಾಣ ನಿವಾಸಿ ದೇವದಾಸ್ ದೇಸಾಯಿ(62) ಎಂದು ಗುರುತಿಸಲಾಗಿದ್ದು, ಆರೋಪಿ...
ಮಂಗಳೂರು ಡಿಸೆಂಬರ್ 28: ಮಂಗಳೂರಿನಲ್ಲಿ ಮತ್ತೆ ಧಾರ್ಮಿಕ ಕ್ಷೇತ್ರಗಳ ಅಪವಿತ್ರಗೊಳಿಸಲು ಘಟನೆಗಳು ಮತ್ತೆ ಮತ್ತೆ ನಡೆಯುತ್ತಿದ್ದು, ಇದೀಗ ಮಾರ್ನಮಿಕಟ್ಟೆ ಬಳಿಯ ಕೊರಗಜ್ಜನ ಕಟ್ಟೆ ಹುಂಡಿಗೆ ಉಪಯೋಗಿಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಲಾಗಿದೆ. ಇಂದು ಬೆಳಿಗ್ಗೆ ಭಕ್ತರು ದರ್ಶನಕ್ಕೆ...
ಮಂಗಳೂರು ಸೆಪ್ಟೆಂಬರ್ 07: . ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತಿದ್ದ ನಟಿ ರಕ್ಷಿತಾ ಪ್ರೇಮ್ ಕುತ್ತಾರು ಕೊರಗಜ್ಜ ಕಟ್ಟೆಗೆ ಭೇಟಿ ನೀಡಿ ಹರಕೆ ಸಲ್ಲಿಸಿದರು. ಮನದಲ್ಲಿದ್ದ ಆಸೆ ಈಡೇರಿದರೆ ಕೊರಗಜ್ಜನ ಕ್ಷೇತ್ರಕ್ಕೆ ಬೆಳ್ಳಿ...
ಮಂಗಳೂರು ಅಗಸ್ಟ್ 31: ಕಾರಿನಲ್ಲಿ ಕೊರಗಜ್ಜನ ಭಾವಚಿತ್ರ ಇದೆ ಎಂದು ಆಕ್ಷೇಪಿಸಿದ ಅದನ್ನು ತೆಗಯಲು ಹೇಳಿದ ಪೊಲೀಸ್ ಸಿಬ್ಬಂದಿಯ ವಿರುದ್ದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಗರ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಬಳಿ...
ಉಡುಪಿ ಜುಲೈ 03: ಕನ್ನಡದ ಖ್ಯಾತ ನಟ ನಿರ್ದೇಶಕ ರಿಷಬ್ ಶೆಟ್ಟಿ ಉಡುಪಿಯ ಬೈಲೂರಿನ ಬಬ್ಬು ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಹೊಸ ಚಿತ್ರದ ತಯಾರಿಗಾಗಿ ಉಡುಪಿಗೆ ಆಗಮಿಸಿದ ರಿಷಭ್ ಶೆಟ್ಟಿ ಕೊರಗಜ್ಜನ ದರ್ಶನ...
ಮಂಗಳೂರು ಎಪ್ರಿಲ್ 11: ನಶೆಯಲ್ಲಿದ್ದ ವ್ಯಕ್ತಿಯೊಬ್ಬ ತೊಕ್ಕೊಟ್ಟು ಜಂಕ್ಷನ್ನಲ್ಲಿ ಸ್ವಾಮಿ ಕೊರಗಜ್ಜನ ಕೋಲ ನಡೆಯುತ್ತಿದ್ದ ವೇಳೆ ಜನರ ಗುಂಪಿನೆಡೆ ಕಲ್ಲು ತೂರಿದ ಹಿನ್ನಲೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ....
ಮಂಗಳೂರು: ದೈವಸ್ಥಾನಗಳ ಹುಂಡಿಗೆ ಕಾಂಡೋಮ್ ಮತ್ತು ಧರ್ಮ ನಿಂದನೆಯ ಬರಹಗಳನ್ನು ಹಾಕಿ ಅಪವಿತ್ರ ಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಪೂರಕ ಸಾಕ್ಷಿಗಳಿಲ್ಲದ ಕಾರಣ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಈ...
ಮುಲ್ಕಿ : ಮಂಗಳೂರಿನಲ್ಲಿ ಒಂದು ಕಡೆ ದೈವಗಳ ಗುಡಿಗಳಲ್ಲಿ ಅಪಚಾರ ಮಾಡುವ ಕೆಲಸ ದುಷ್ಕರ್ಮಿಗಳಿಂದ ನಡೆಯುತ್ತಿದ್ದರೆ ಇನ್ನೊಂದೆಡೆ ಕೋಮುಸೌಹಾರ್ದತೆಯನ್ನು ಸಾರುವ ಕೆಲಸವನ್ನು ಮುಸ್ಲಿಂ ವ್ಯಕ್ತಿಯೊಬ್ಬರು ಮಾಡುತ್ತಿದ್ದಾರೆ. ಹೌದು ಮೂಲ್ಕಿಯ ಬಳ್ಕುಂಜೆ ಗ್ರಾಮದ ಕವತ್ತಾರು ಎಂಬಲ್ಲಿ ಇರುವ 65ರ...
ಮಂಗಳೂರು ಎಪ್ರಿಲ್ 2: ಮಂಗಳೂರು ನಗರದ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್, ಅಶ್ಲೀಲ ಬರಹ ಹಾಕಿದ ಶಂಕಿತ ಆರೋಪಿ ರಕ್ತಕಾರಿ ಸತ್ತಿದ್ದ ಎಂಬ ಪೊಲೀಸ್ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಸಂಪೂರ್ಣ ಸುಳ್ಳು ಮತ್ತು ಆಧಾರ...
ಮಂಗಳೂರು, ಎಪ್ರಿಲ್ 01: ಮಂಗಳೂರಿನಲ್ಲಿ ಕೊರಗಜ್ಜ ದೈವಸ್ಥಾನ ಅಪವಿತ್ರಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ದೈವದೆದುರು ಬಂದು ಕ್ಷಮೆಯಾಚಿಸಿದ ಘಟನೆ ನಡೆದಿದ್ದು, ಆತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ದೈವಾರಾಧನೆಯ ‘ಸ್ವಾಮಿ ಕೊರಗಜ್ಜ’ ದೈವಸ್ಥಾನಗಳು ಕರಾವಳಿಯಲ್ಲಿ ಹಲವು ಇದ್ದು,...