ಚಿಕ್ಕಮಗಳೂರು ಜೂನ್ 28: ಕಾಫಿನಾಡು ಚಿಕ್ಕಮಗಳೂರು ಜನತೆಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಚಿಕ್ಕಮಗಳೂರಿನಿಂದ ಬೆಂಗಳೂರು ಮೂಲಕ ತಿರುಪತಿಗೆ ರೈಲು ಪ್ರಾರಂಭವಾಗಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ವಿ. ಸೋಮಣ್ಣ, ತಿರುಪತಿಯ...
ಮಂಗಳೂರು ಜೂನ್ 20: ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡಬೇಕೆಂಬ ಸುತ್ತೋಲೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಕಳದ ಯಶಸ್ವಿ...
ಉಡುಪಿ : ಜನಸಾಮಾನ್ಯರಿಂದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಏಕ ವಿನ್ಯಾಸ ನಕ್ಷೆಯ ಸಮಸ್ಯೆಗಳ ಬಗ್ಗೆ ದಿನೇ ದಿನೇ ದೂರುಗಳು ಕೇಳಿ ಬರುತ್ತಿದ್ದು, ಇದರಿಂದಾಗಿ ಗೃಹ ನಿರ್ಮಾಣ ಮತ್ತು ಕಟ್ಟಡಗಳನ್ನು ಕಟ್ಟಲು ತೊಂದರೆಯಾಗುತ್ತಿದೆ. ಇದನ್ನು ಹದಿನೈದು ದಿನಗಳ...
ಮಂಗಳೂರು ಮೇ 21: ರಾಜ್ಯ ಸರಕಾರದ ವೈಫಲ್ಯಗಳ ಕುರಿತಂತೆ ಮಾತನಾಡಿದರೆ ಪೊಲೀಸರ ಮೂಲಕ ಎಫ್ಐಆರ್ ದಾಖಲು ಮಾಡಲಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ರಾಜ್ಯ ಕಾಂಗ್ರೇಸ್ ಸರಕಾರದ ವೈಫಲ್ಯಗಳ...
ಉಡುಪಿ ಮೇ 20: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಬಳಿ ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ “ಓವರ್ ಪಾಸ್” ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ...
ಕೋಟ ಮೇ 15: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಹೈಸ್ಕೂಲ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಕೇರಳದಿಂದ ಕೊಲ್ಲೂರಿಗೆ ಪ್ರವಾಸಕ್ಕೆ ಹೊರಟ್ಟಿದ್ದ ಟಿಟಿ...
ಬಂಟ್ವಾಳ ಮೇ 04: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿದರು. ಶಾಸಕರಾದ ರಾಜೇಶ್ ನಾಯ್ಕ್...
ಉಡುಪಿ ಎಪ್ರಿಲ್ 02: ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಕಾಮಗಾರಿ ವಿಳಂಬ ಖಂಡಿಸಿ ಮಂಗಳವಾರ ಇಂದ್ರಾಳಿ ರೈಲ್ವೆ ಮೇಲೇತುವೆ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಂಸದರು ಕೇವಲ...
ಉಡುಪಿ ಮಾರ್ಚ್ 31: ಉಡುಪಿ ಜಿಲ್ಲಾಧಿಕಾರಿಯಿಂದ ಹಿಡಿದು ಸಂಸದ, ಶಾಸಕರು ವಾರ್ನಿಂಗ್ ಮಾಡಿದರೂ ಇಂದ್ರಾಳಿ ಮೇಲ್ಸೆತುವ ಕಾಮಗಾರಿ ಕುಂಟುತ್ತಲೇ ಸಾಗಿದೆ. ಈಗಾಗಲೇ ನಾಲ್ಕೈದು ಬಾರಿ ಗಡುವು ನೀಡಿದರೂ ಕೂಡ ಕಾಮಗಾರಿ ಈ ಮಳೆಗಾಲದ ವೇಳೆಗೆ ಸಂಪೂರ್ಣವಾಗುವುದು...
ಉಡುಪಿ ಮಾರ್ಚ್ 28: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ 4ಜಿ ಸೇವೆಗೆ ದೂರ ಸಂಪರ್ಕ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ...