ಮಂಗಳೂರು : ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಗೆ ವಿಲೀನಗೊಳಿಸಲು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ...
ಉಡುಪಿ : ಉಡುಪಿ ಹೆದ್ದಾರಿಯ ಸಂತೆಕಟ್ಟೆ ಅಂಡರ್ಪಾಸ್ ಕಾಮಗಾರಿ ಸಕಾಲದಲ್ಲಿ ಮುಗಿಸದಿದ್ದರೆ ಕೇಂದ್ರ ಸಚಿವರಿಗೆ ದೂರು ನೀಡುವುದಾಗಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಕಲ್ಯಾಣಪುರ ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣ ಪ್ರಕರಣದಲ್ಲಿ ವಿಳಂಬ...
ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯ ವಿರುದ್ಧದ ಪ್ರಕರಣವೊಂದಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ...
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ (kota srinivas poojary ) ಇಂದು ದೆಹಲಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಅಪೂರ್ವ ಚಂದ್ರ ರವರನ್ನು ಭೇಟಿ ಮಾಡಿ...
ಕೋಟ ಜೂನ್ 30 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಇವರು ಉತ್ತಮ ಕೃಷಿಕರಾಗಿದ್ದರು.ಕೋಟ ಶ್ರೀನಿವಾಸ...
ಉಡುಪಿ : ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲೆಯ ಸಂತೆಕಟ್ಟೆ-ಕಲ್ಯಾಣಪುರ- ಇಂದ್ರಾಳಿ ಹೆದ್ದಾರಿ ಕಾಮಗಾರಿ ತುರ್ತು ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ(kota srinivas poojary) ಮನವಿ ಸಲ್ಲಿಸಿದ್ದಾರೆ. ಟೆಂಡರ್ ಅವಧಿ...
ಉಡುಪಿ ಜೂನ್ 04: ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಗೆಲುವಿನ ನಗೆ ಬೀರುವ ಮೂಲಕ ಬಿಜೆಪಿ...
ಉಡುಪಿ : ಭಾರತ ದೇಶದ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿವಾರಣೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ಶ್ರೀ ನರೇಂದ್ರ...
ಉಡುಪಿ : ಭಾರಿ ಜಿದ್ದಾಜಿದ್ದಿನ ಕ್ಷೇತ್ರವಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೂ ಶಾಂತಿಯುತ ಮತದಾನ ನಡೆದಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಮ್ಮ ಮತ ಕ್ಷೇತ್ರವಾದ...
ಬೆಂಗಳೂರು ಎಪ್ರಿಲ್ 05: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು...