ಕುಂದಾಪುರ ಅಕ್ಟೋಬರ್ 09: ಕಳೆದ ಕೆಲವು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಸಂಸದರಿದ್ದರೂ ಯಾವುದೇ ರೀತಿಯ ಕೇಂದ್ರ ಸರಕಾರ ಕೆಲಸವಾಗದೇ ಸಂಪೂರ್ಣ ಸ್ಥಬ್ದವಾಗಿದ್ದ ಜಿಲ್ಲೆಯಲ್ಲಿ ಇದೀಗ ಹೊಸ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಸರಕಾರದ ಸೇವೆಗಳನ್ನು...
ಉಡುಪಿ : ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪ ಬ್ರಹ್ಮಾವರ ತಾಲೂಕಿನ ಮಣೂರು ಪಡುಕರೆಯ ಜಟ್ಟಿಗೇಶ್ವರ ಸಮೀಪ ನಡೆದಿದೆ. ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ ಸ್ಥಳೀಯ...
ಮಂಗಳೂರು ಸೆಪ್ಟೆಂಬರ್ 23: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಸುವ ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅಕ್ಟೋಬರ್ 21...
ಮಂಗಳೂರು ಸೆಪ್ಟೆಂಬರ್ 19: ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ. ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು,...
ಉಡುಪಿ : ಮಾರಣಬಲೆ ಬಿಡಲು ಹೋಗಿ ವ್ಯಕ್ತಿ ನೀರಲ್ಲಿ ಅಪಾಯಕ್ಕೊಳಗಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪ ಸಮುದ್ರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಭಾಸ್ಕರ ಪೂಜಾರಿ (55) ಎಂದು ಗುರುತ್ತಿಸಲಾಗಿದೆ. ಭಾಸ್ಕರ ಪೂಜಾರಿ ಪಾರಂಪಳ್ಳಿಯ...
ಉಡುಪಿ ಅಗಸ್ಟ್ 23: 8 ತಿಂಗಳ ಹಿಂದೆ ಮದುವೆಯಾದ ಜೋಡಿಯ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸಾಲಿಗ್ರಾಮದ ಕಾರ್ಕಡದಲ್ಲಿ ಸಂಭವಿಸಿದೆ. ಬೆಳ್ಳಂಬೆಳಿಗ್ಗೆಯೇ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿದ್ದು ಇದು ತಾರಕಕ್ಕೇರಿ ಪತಿ...
ಉಡುಪಿ : ಕುಂದಾಪುರ ಸಮೀಪದ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನಾಯಕ್, ದೇವರಾಜ್ ಸುಂದರ್ ...
ಉಡುಪಿ ಜುಲೈ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮೇಲೆ ಮಾಡಿರುವ ಆರೋಪವನ್ನು ವಾಪಾಸ್ ಪಡೆಯದಿದ್ದರೆ ವಿಧಾನಸೌಧದ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಕೋಟ ಜುಲೈ 11: ಕುಂದಾಪುರದ ಶ್ರೀಮಾತಾ ಆಸ್ಪತ್ರೆಯ ಖ್ಯಾತ ಇಎನ್ ಟಿ ತಜ್ಞ ಕಲಾವಿದ ಡಾ. ಸತೀಶ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ,...
ಕೋಟ ಜೂನ್ 30 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಇವರು ಉತ್ತಮ ಕೃಷಿಕರಾಗಿದ್ದರು.ಕೋಟ ಶ್ರೀನಿವಾಸ...