ಕೋಟ ಜನವರಿ 01: ಕೊರಗರ ಸಮುದಾಯದವರ ಮೇಲೆ ಪೊಲೀಸ್ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಗೃಹ ಸಚಿವ ಅಗರ ಜ್ಞಾನೆಂದ್ರ ಕೋಟ ಎಸ್ಐ ಓಬ್ಬ ದಾಷ್ಟ್ಯದ ಮನುಷ್ಯ, ನಾನೇ ಸುಪ್ರೀಂ ಅನ್ನುವಂತೆ ವರ್ತಿಸಿದ್ದಲ್ಲದೆ ಮನುಷ್ಯತ್ವವನ್ನೇ ಕಳೆದುಕೊಂಡು ಹಲ್ಲೆ...
ಬೆಂಗಳೂರು ಡಿಸೆಂಬರ್ 31: ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ಪೊಲೀಸರ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಕೋಟತಟ್ಟು ಗ್ರಾಮದಲ್ಲಿ ನಡೆದ...
ಕೋಟ ಡಿಸೆಂಬರ್ 29: ಕೋಟತಟ್ಟು ಗ್ರಾಮದಲ್ಲಿ ಕೊರಗ ಕುಟುಂಬದ ಮೇಲೆ ಪೊಲೀಸರು ನಡೆಸಿರುವ ಹಲ್ಲೆಯನ್ನು ಖಂಡಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ....
ಉಡುಪಿ ಡಿಸೆಂಬರ್ 29:ಡಿಜೆ ಬಳಸಿದ್ದ ಆರೋಪದ ಮೇಲೆ ಕೊರಗ ಸಮುದಾಯದ ಮೇಲೆ ಪೊಲೀಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪಿಎಸ್ ಐ ಸಂತೋಷ್ ಗೆ ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಆದೇಶಿಸಿದ್ದಾರೆ. ಸೋಮವಾರ ರಾತ್ರಿ...
ಕುಂದಾಪುರ, ಡಿಸೆಂಬರ್ 17 : ಕುಂದಾಪುರದ ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿಯೊಂದು ಕೋಟ ಮೂರುಕೈ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ...
ಉಡುಪಿ : ಮನೆಯೊಂದರಲ್ಲಿ ಮತಾಂತರ ಪ್ರಕ್ರಿಯೆ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಕುಂದಾಪುರ ತಾಲೂಕಿನ ಹಳ್ಳಾಡಿ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಬಂಧಿಸುವಂತೆ ಕೋಟ ಪೊಲೀಸ್ ಠಾಣೆಯ ಎದುರು...
ಕುಂದಾಪುರ ಸೆಪ್ಟೆಂಬರ್ 23: ಈ ಬಾರಿಯ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ತೂಗು ಸೇತುವೆಯ ಹರಿಕಾರ ಗಿರೀಶ್ ಭಾರಧ್ವಜ್ ಅವರು ಆಯ್ಕೆಯಾಗಿದ್ದಾರೆ. ಕೋಟತಟ್ಟು ಗ್ರಾಮ ಪಂಚಾಯತ್ ಕೋಟ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ದ...
ಉಡುಪಿ ಸಪ್ಟೆಂಬರ್ 16: ಅನಾರೋಗ್ಯ ಪೀಡಿತ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬ್ಯುಲೆನ್ಸ್ ನ ಟೈಯರ್ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯಪೀಡಿತ ಮಗುವನ್ನು ಕರೆತರುತ್ತಿದ್ದ...
ಕೋಟ ಅಗಸ್ಟ್ 23: ಶೇಕಡ 2 ಕ್ಕಿಂತ ಅಧಿಕ ಕೊರೊನಾ ಪಾಸಿಟಿವಿಟಿ ರೇಟ್ ಇದ್ದರೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಮಗಳನ್ನು ಗಾಳಿ ತೂರಲಾಗುತ್ತಿದೆ. ಉಡುಪಿ ಜಿಲ್ಲೆಯ ಕೋಟದಲ್ಲಿರುವ ಖಾಸಗಿ ಕಾಲೇಜಿವ ವಿಧ್ಯಾರ್ಥಿಗಳು ಕೊರೋನಾ ನಿಯಮಾವಳಿಗಳನ್ನು ಮೀರಿ...
ಬೆಂಗಳೂರು ಅಗಸ್ಟ್ 09: ರಾಜ್ಯದಲ್ಲಿ ಹಿಂದೂ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಹಾಕಲಾಗಿದ್ದ ಸುಳ್ಳು ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವರಾದ ಆರಗ ಜ್ನಾನೇಂದ್ರರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಹಿಂದಿನ...