ಉಡುಪಿ ಮಾರ್ಚ್ 13: ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆ ಭೀತಿ ಹಿನ್ನಲೆ ನಿನ್ನೆಯಿಂದ ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಿದ್ದ ರಾಜ್ಯ ಸರಕಾರದ ಆದೇಶವನ್ನು ಸ್ವತಃ ಸರಕಾರದ ಜನಪ್ರತಿನಿಧಿಗಳೇ ಮುರಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಸಾರ್ವಜನಿಕರಿಗೆ ಪ್ರಕರಣ...
ಮಂಗಳೂರು ಮಾರ್ಚ್ 10: ಆತ್ಮಹತ್ಯೆಗೆ ಈಗ ದೇವಸ್ಥಾನಗಳನ್ನು ಬಳಸುವ ಪ್ರವೃತ್ತಿ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾಗಿದ್ದು, ಕೋಟತಟ್ಟು ಪಡುಕರೆ ನಿವಾಸಿ ಚೆನೈಯ್ಯ ಪೂಜಾರಿ (51) ಎಂಬಾತ ಮನೆಯ ಸಮೀಪವಿರುವ ಶಿರಸಿ ಮಾರಿಕಾಂಬ ಅಮ್ಮನವರ ದೇವಳದ ಬಾವಿಯೊಳಗೆ ಬಾವಿಯ...
ಕೋಟ ಫೆಬ್ರವರಿ 28 : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಇಂದು ನಡೆದಿದೆ. ಮೃತರನ್ನು ಬೈಕ್ ಸವಾರ ಕೋಟ ಬನ್ನಾಡಿಯ...
ಬೆಂಗಳೂರು ಫೆಬ್ರವರಿ 19: ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು...
ಕೋಟ, ಫೆಬ್ರವರಿ 04: ಉಡುಪಿ ಜಿಲ್ಲೆಯ ಸಾಲಿಗ್ರಾಮ ಶ್ರೀ ಗುರುನರಸಿಂಹ ಹಾಗೂ ಆಂಜನೇಯ ದೇವಳದ ಸಮೀಪದ ಪರಿಸರದಲ್ಲಿ ಹೊಟ್ಟೆಪಾಡಿಗಾಗಿ ಭಿಕ್ಷೆ ಬೇಡಿ ಸಾರ್ವಜನಿಕ ರಿಂದ ‘ಅಜ್ಜಿ’ ಎಂದು ಕರೆಯಲ್ಪಡುತ್ತಿದ್ದ ಅಶ್ವತ್ಥಮ್ಮ, ಗುರುವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ...
ಉಡುಪಿ ಜನವರಿ 28: ವಾಹನ ದಾಖಲೆ ತಪಾಸಣೆ ಸಂದರ್ಭ ಜೆರಾಕ್ಸ್ ಡಿಎಸ್ ನೀಡಿದ್ದಕ್ಕೆ ಉಡುಪಿ ಜಿಲ್ಲೆಯ ಕೋಟ ಪೊಲೀಸರು ಯುವಕನೊಬ್ಬನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರದಂದು ಕೋಟ ಮೂರು ಕೈ ಮೂಲಕ...
ಉಡುಪಿ ಜನವರಿ 21: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ವಿರುದ್ಧ ಫೇಸ್ಬುಕ್ನಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನಾತ್ಮಕ ಪೋಸ್ಟ್ ಮಾಡಿದ್ದ ಯುವಕನ ವಿರುದ್ಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೆರ್ಡೂರಿನ ಅನಿಲ್ ಕುಮಾರ್ ಶೆಟ್ಟಿ ಎಂಬಾತನೇ...
ಮಂಗಳೂರು ಜನವರಿ 16 : ಸಮಸ್ಯೆಗಳನ್ನು ಹೊದ್ದು ಮಲಗಿರುವ ಮಂಗಳೂರು ಸಬ್ ರಿಜಿಸ್ಟರ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ದಿಢಿರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಅನೇಕ ತಿಂಗಳಿನಿಂದ ಮಂಗಳೂರಿನ...
ಉಡುಪಿ ಜನವರಿ 7: ಉಡುಪಿಯ ಕೋಟ ಸಮೀಪದ ವಡ್ಡರ್ಸೆ ಯಲ್ಲಿ ಕರಡಿ ಕಂಡು ಗೊರಿಲ್ಲ ಎಂದು ವದಂತಿ ಹಬ್ಬಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇಡೀ ಏಷ್ಯಾ ಖಂಡದಲ್ಲೇ ಗೊರಿಲ್ಲ ಸಂತತಿ ಇಲ್ಲ. ಹೀಗಾಗಿ...
ಕೋಟ ಡಿಸೆಂಬರ್ 19: ಕೃಷಿ ಕಾರ್ಯದಲ್ಲಿ ತೊಡಗಿದ್ದ 6 ಮಂದಿ ಮಹಿಳೆಯರ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಕಾಸನಗುಂದು ಪರಿಸರದಲ್ಲಿ ನಿನ್ನೆ ನಡೆದಿದೆ. ನಿನ್ನೆ ಸಂಜೆ ಕೃಷಿ ಕಾರ್ಯದ ನಿಮಿತ್ತ...