ಮಂಗಳೂರು ಫೆಬ್ರವರಿ 25: ಇಡೀ ರಾಜ್ಯದಲ್ಲೇ ಬಾರೀ ಸಂಚಲನ ಮೂಡಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ದರೋಡೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಬಂಧಿಸಿದ್ದಾರೆ. ಬಂಧಿತರು ದರೋಡೆ ಪ್ರಕರಣದಲ್ಲಿ ಭಾಗಿಯಾದ ಸ್ಥಳೀಯರಾಗಿದ್ದು, ಇಡೀ ಪ್ರಕರಣದಲ್ಲಿ ಹೆಚ್ಚಾಗಿ...
ಮಂಗಳೂರು, ಫೆಬ್ರವರಿ 1: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು...
ಮಂಗಳೂರು ಜನವರಿ 27: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ದರೋಡೆಕೋರರನ್ನು ಅರೆಸ್ಟ್ ಮಾಡಿ ಅವರಿಂದ ಬ್ಯಾಂಕ್ ನಿಂದ ದರೋಡೆ ಮಾಡಿದ್ದ 18 ಕೆಜಿ ಚಿನ್ನವನ್ನು ವಶಕ್ಕೆ...
ತಮಿಳುನಾಡು ಜನವರಿ 24: ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂದಿಸಿದಂತೆ ಬಂಧಿತ ಆರೋಪಿ ಮುರುಗನ್ ದೇವರ್ ಮನೆಯಿಂದ ಚಿನ್ನಾಭರಣಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ...
ಮಂಗಳೂರು ಜನವರಿ 21: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಒಟ್ಟು ದರೋಡೆಕೋರರನ್ನು 15 ಕೋಟಿಯ ಬೆಲೆಬಾಳುವ ಚಿನ್ನವನ್ನು ದರೋಡೆ ಮಾಡಿದ್ದಾರೆ ಎಂದು ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ ಮಾಹಿತಿ ನೀಡಿದ್ದಾರೆ. ಚಿನ್ನದ ಜೊತೆ 11...
ಮಂಗಳೂರು ಜನವರಿ 21: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ನಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಕ್ಕಾ ಪ್ಲ್ಯಾನ್ ಮಾಡಿ ದರೋಡೆ ಮಾಡಿದ್ದ ದರೋಡೆಕೋರರು ಸಿಕ್ಕಿ ಬೀಳಲು ಪ್ರಮುಖ ಕಾರಣವಾಗಿದ್ದೆ ಅವರ...
ಮಂಗಳೂರು ಜನವರಿ 19: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ತನಿಖೆಗೆ 8 ತಂಡಗಳನ್ನು ರಚಿಸಲಾಗಿದ್ದು, ಪ್ರಕರಣದಲ್ಲಿ ಸ್ಥಳೀಯರು ಹಾಗೂ ಹೊರ ರಾಜ್ಯದವರ ಲಿಂಕ್ ಇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೋಟೆಕಾರು...
ಮಂಗಳೂರು ಡಿಸೆಂಬರ್ 30: ಕೋಟೆಕಾರು ಮತ್ತು ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ. ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಮರಳಿದೆ. ಬಿಜೆಪಿಗೆ ತನ್ನ ಹಿಂದಿನ ಸಂಖ್ಯೆಯಾದ 12ನ್ನು ಉಳಿಸಿಕೊಂಡರೆ...
ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಮೂರು ಮಂದಿ ಕಾವಲುಗಾರರ ಸಾವು ಮಂಗಳೂರು ನವೆಂಬರ್ 7: ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಮೂರು ಮಂದಿ ಕಾವಲುಗಾರರು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ಹೊರವಲಯದ ತಲಪಾಡಿ...