ಮಂಗಳೂರು ಫೆಬ್ರವರಿ 25: ಇಡೀ ರಾಜ್ಯದಲ್ಲೇ ಬಾರೀ ಸಂಚಲನ ಮೂಡಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ದರೋಡೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಬಂಧಿಸಿದ್ದಾರೆ. ಬಂಧಿತರು ದರೋಡೆ ಪ್ರಕರಣದಲ್ಲಿ ಭಾಗಿಯಾದ ಸ್ಥಳೀಯರಾಗಿದ್ದು, ಇಡೀ ಪ್ರಕರಣದಲ್ಲಿ ಹೆಚ್ಚಾಗಿ...
ಉಳ್ಳಾಲ ಫೆಬ್ರವರಿ 03: ಕೋಟೆಕಾರು ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಶಶಿ ಥೇವರ್ ಬಚ್ಚಿಟ್ಟಿದ್ದ ಪಿಸ್ತೂಲನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಜ್ಜಿನಡ್ಕ ಬಳಿ ಶಶಿ ಥೇವರ್ ಪಿಸ್ತೂಲು ಬಚ್ಚಿಟ್ಟಿರುವ ವಿಚಾರವನ್ನು ಆರೋಪಿ ಮುರುಗನ್ ಡಿ ಥೇವರ್ ತನಿಖೆ...
ಮಂಗಳೂರು ಜನವರಿ 23: ಮಂಗಳೂರು ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ 100 % ಸ್ಥಳೀಯರ ಕೈವಾಡವಿದ್ದು ಅವರನ್ನು ಬಚಾವ್ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಶಾಸಕ ಡಾ.ವೈ ಭರತ್ ಶೆಟ್ಟಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ...
ಮಂಗಳೂರು ಜನವರಿ 21: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ನಲ್ಲಿ ದರೋಡೆ ಮಾಡಿದ ದರೋಡೆಕೋರರನ್ನು ಕ್ಷಿಪ್ರವಾಗಿ ಬಂಧಿಸಿದ ಪೊಲೀಸರು ಕ್ರಮವನ್ನು ಸ್ಪೀಕರ್ ಖಾದರ್ ಶ್ಲಾಘಿಸಿದ್ದಾರೆ. ದರೋಡೆಯಾದ ಅಲ್ಪಾವಧಿಯಲ್ಲೇ ಆರೋಪಿಗಳನ್ನು ಬಂಧಿಸಿರುವುದರಿಂದ ಪೊಲೀಸರ ಮೇಲಿನ ವಿಶ್ವಾಸ ಮತ್ತು ನಂಬಿಕೆ...
ಮಂಗಳೂರು, ಜನವರಿ 20: ಕೋಟೆಕಾರು ವ್ಯವಸಾಯ ಸಹಕಾರಿ ಸಂಘದ ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ತಮಿಳುನಾಡಿನ ತಿರುನಲ್ವೇಲಿಯ ಪದ್ಮನೇರಿ ಎಂಬಲ್ಲಿ ಮುರುಗಂಡಿ ದೇವರ್,...
ಮಂಗಳೂರು ಜನವರಿ 18: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್ ಶಾಖೆಯಲ್ಲಿ ನಿನ್ನೆ ನಡೆದ ದರೋಡೆ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿಯಂತೆ ಅಂದಾಜು 4 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ದರೋಡೆಕೋರರನ್ನು ಚೀಲದಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ....
ಮಂಗಳೂರು ಜನವರಿ 17: ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸದಲ್ಲಿರುವಾಗಲೇ ದೊಡ್ಡ ದುರಂತ ನಡೆದಿದ್ದು, ಮಟ ಮಟ ಮಧ್ಯಾಹ್ನವೇ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್ಗೆ ನುಗ್ಗಿ...