LATEST NEWS1 year ago
ಗ್ಯಾರಂಟಿ ಜೊತೆ ಬಾಂಬ್ ಫ್ರೀ ಎಂದ ದಿವಾಕರ್ ಕೋಟ್ಯಾನ್ ವಿರುದ್ದ ಪ್ರಕರಣ ದಾಖಲು
ಉಡುಪಿ ಮಾರ್ಚ್ 08 : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳ ಜತೆಗೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿದ್ದ ಮಲ್ಪೆಯ ಗರಡಿ ಮಜಲಿನ ದಿವಾಕರ್ ಕೋಟ್ಯಾನ್ ವಿರುದ್ಧ...