ಕೊಟ್ಟಾಯಂ ಫೆಬ್ರವರಿ 28: ಮಹಿಳೆಯೊಬ್ಬರ ಚಲಿಸುತ್ತಿದ್ದ ರೈಲಿನ ಮುಂದೆ ತನ್ನ ಇಬ್ಬರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಿಗ್ಗೆ 5.15 ರ ಸುಮಾರಿಗೆ ಕೊಟ್ಟಾಯಂನ ಎಟ್ಟುಮನೂರಿನಲ್ಲಿ ರೈಲು ಹಳಿಯ ಬಳಿ ನಡೆದಿದೆ. ಮೂವರು...
ಕೊಟ್ಟಾಯಂ ಜನವರಿ 03: ಹೈದರಾಬಾದ್ ನಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಘಟನೆ ಕೇರಳದ ಕೊಟ್ಟಾಯಂನ ಕನ್ಮಲಾ ಅಟ್ಟಿವಾಲಂ ಬಳಿಯ ಘಾಟ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಸಾವನಪ್ಪಿದ್ದಾನೆ. ಕೊಟ್ಟಾಯಂನಿಂದ ಶಬರಿಮಲೆ ಕಡೆಗೆ ಹೋಗುತ್ತಿದ್ದ ಬಸ್...
ಕೊಟ್ಟಾಯಂ :ಕೇರಳದ ಕೊಟ್ಟಾಯಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 2 ವರ್ಷದ ಕಂದಮ್ಮ ಮೃತಪಟ್ಟಿದ್ದಾಳೆ. ಕೊಟ್ಟಾಯಂ (kottayam) ಪಾದಪ್ಪರಂನಲ್ಲಿ ಕಾರು ಮತ್ತು ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿಯ ಮಡಿಲಲ್ಲಿ ಕುಳಿತಿದ್ದ...
ಕೊಚ್ಚಿನ್, ಎಪ್ರಿಲ್ 29: ಭಾರತೀಯ ಮಹಿಳೆಯರು ಯಾವುದರಲ್ಲೂ ಕಮ್ಮಿ ಇಲ್ಲ ಎನ್ನೋದನ್ನ ಹಲವು ಕ್ಷೇತ್ರಗಳಲ್ಲಿ ಸಾಧಿಸಿ ತೋರಿದ್ದಾರೆ. ಅದರಲ್ಲೂ ಪುರುಷ ಪ್ರಧಾನವಾಗಿರುವ ವರ್ಲ್ಡ್ ರೆಸ್ಟಲಿಂಗ್ ಎಂಟರ್ಟೈನ್ಮೆಂಟ್ (ಡಬ್ಲ್ಯುಡಬ್ಲ್ಯುಇ) ನಲ್ಲಿ ಮಹಿಳಾ ಸಂಖ್ಯೆ ಬೆರಳಣಿಕೆ. ಅದರಲ್ಲೂ ಭಾರತೀಯರಂತೂ...
ಕೊಟ್ಟಾಯಂ, ನವೆಂಬರ್ 06: ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರು ಕಂಕಣ ಭಾಗ್ಯ ಕೂಡಿಬರುವುದಿಲ್ಲ, ಆದರೆ ಇಲ್ಲೊಬ್ಬ ಯುವಕ ಹೊಸ ಪ್ರಯತ್ನ ಮಾಡಿದ್ದಾನೆ. ಎಷ್ಟೇ ಪ್ರಯತ್ನ ಪಟ್ಟರು ಮದುವೆಯಾಗಿಲ್ಲ ಎಂದು ಬೇಸತ್ತ ಯುವಕನೊಬ್ಬ ಈಗ ಮದುವೆಯಾಗಲು ವಿಶೇಷ...