ಕಾರವಾರ :ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನ ಆ್ಯಕ್ಸಿಲ್ ಏಕಾಏಕಿ ತುಂಡಾಗಿ ಬಸ್ ನೆಲಕ್ಕೊರಗಿದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಸುಮಾರು ಐವತ್ತಕ್ಕೂ ಅಧಿಕ...
ಬಂಟ್ವಾಳ : ಮೊನ್ನೆ ಮೊನ್ನೆ ಕೋಳಿ ಮಾಂಸ ಹಿಡಿದು ಬಸ್ ನಲ್ಲಿ ಪ್ರಯಾಣಿಸಿದ ಪ್ರಯಾಣಿಕನನ್ನು ಠಾಣೆಯಲ್ಲಿ ಇಳಿಸಿ ರಾದ್ದಾಂತ ಮಾಡಿದ ಪ್ರಕರಣದ ನೆನಪು ಮಾಸುವ ಮುನ್ನ ಬಿಸಿರೋಡಿನಲ್ಲಿ ಮತ್ತೊಂದು ಪ್ರಕರಣ ನಡೆದಿದೆ. ತೆಂಗಿನ ಎಣ್ಣೆಯನ್ನು ಹಿಡಿದುಕೊಂಡು...
ಪತ್ತೂರು ಅಕ್ಟೋಬರ್ 28: ಕಡಬದಿಂದ ಪುತ್ತೂರಿಗೆ ತೆರಳುವ ಕೆಎಸ್ಆರ್ ಟಿಸಿ ಬಸ್ ಗೆ ಬರುವ ಜನಜಾತ್ರೆ ನೋಡಿ ಹೆದರಿ ಬಸ್ ಡ್ರೈವರ್ ಬಸ್ ಓಡಿಸಲು ನಿರಾಕರಿಸಿದ ಘಟನೆ ನಡೆದಿದೆ. ಕಡಬ ಭಾಗದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ...
ಶಾಲಾ ಮಕ್ಕಳು ಬಸ್ ನ ಪುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಹೋಗುವ ಭಯಾನಕ ವಿಡಿಯೋ ಬಂಟ್ವಾಳದಿಂದ ವೈರಲ್ ಆಗಿದೆ. “ಶಾಲಾಮಕ್ಕಳ ಭವಿಷ್ಯ ಯಾರ ಕೈಯಲ್ಲಿ” ಎಂಬ ತಲೆಬರಹದ ಜೊತೆ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ: ಶಾಲಾ ಮಕ್ಕಳು...
ಕಡಬ ಸೆಪ್ಟೆಂಬರ್ 25: ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಂದ ಕೆಳಗೆ ಬಿದ್ದ ಪರಿಣಾಮ ವೃದ್ದರೊಬ್ಬರು ಸಾವನಪ್ಪಿದ ಘಟನೆ ರವಿವಾರ ಸಂಜೆ ಕಡಬದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ...
ಚಿಕ್ಕಮಗಳೂರು ಸೆಪ್ಟೆಂಬರ್ 12: ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದ 9...
ಮಡಿಕೇರಿ ಅಗಸ್ಟ್ 21: ಕೆಎಸ್ಆರ್ ಟಿಸಿ ಬಸ್ ಒಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಗುದ್ದಿದ ಪರಿಣಾಮ ವೀರ ಸೇನಾನಿ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕೆ ಉರುಳಿದ ಘಟನೆ ನಡೆದಿದೆ. ಮಡಿಕೇರಿ ಡಿಪೋದಿಂದ ಬಸ್ ನಿಲ್ದಾಣದ...
ಉಡುಪಿ ಜುಲೈ 17: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ,ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಉಡುಪಿ ಜಿಲ್ಲೆಯ ಸರಕಾರಿ ಬಸ್ ಗಳಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಸಾರಿಗೆ ಸಂಸ್ಥೆಗೆ...
ವಿಟ್ಲ ಸೆಪ್ಟೆಂಬರ್ 18: ಮೂರು ದಿನಗಳ ಹಿಂದೆ ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ....
ಪುತ್ತೂರು, ಸೆಪ್ಟೆಂಬರ್ 08: ಬಸ್ ಏರಲು ಯತ್ನಿಸಿದ ಯುವಕನನ್ನು ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಕಾಲಿಂದ ಒದ್ದು ಹೊರಗೆ ಹಾಕಿದ ಅಮಾನವೀಯ ಘಟನೆ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದಿದೆ. ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಬಸ್ ಏರಲು ಯತ್ನಿಸಿದ ಯುವಕನನ್ನು ಕಂಡಕ್ಟರ್...