ಮಂಗಳೂರು ಸೆಪ್ಟೆಂಬರ್ 01: ಕಾರ್ಕಳ-ಉಡುಪಿ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಫುಟ್ಬೋರ್ಡ್ ಹಾಳಾಗಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಜ್ಯ ಸರಕಾರದ ಫ್ರೀ ಬಸ್ ಯೋಜನೆಯಿಂದಾಗಿ ಬಸ್ ಗಳಿಗೆ ಈ ಸ್ಥಿತಿ ಬಂದಿದೆ...
ಗದಗ : ಸರ್ಕಾರಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ 30 ಕುರಿಗಳ ಮಾರಣಹೋಮ ಗಜೇಂದ್ರಗಡ-ರೋಣ ರಸ್ತೆ ಮಾರ್ಗದ ದಿಂಡೂರ ಗ್ರಾಮದ ಕ್ರಾಸ್ ನಲ್ಲಿ ಗುರುವಾರ ರಾತ್ರಿ ನಡೆದಿದೆ . ಸರ್ಕಾರಿ ಬಸ್ ಹರಿದು 30 ಕುರಿಗಳು ಹೆದ್ದಾರಿಯಲ್ಲೇ ...
ಗದಗ, ಆಗಸ್ಟ್ 18 : ಕರ್ನಾಟಕ ಸಾರಿಗೆ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾ. ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ....
ಸುಳ್ಯ; ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡದ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಸುಳ್ಯ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೊರಡುತ್ತಿದ್ದ ಸರ್ಕಾರಿ ಬಸ್ ನಲ್ಲಿ ಏಕಾಏಕಿ...
ಮಂಗಳೂರು ಜುಲೈ 14 : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ KSRTC ಬಸ್ಸಿನಲ್ಲಿ ಅಪ್ರಾಪ್ತ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದ್ದು ದುರುಳ ಉಸ್ತಾದ್ ಗೆ ಮಹಿಳೆಯರು ಗೂಸಾ ನೀಡಿ ತದಕಿದ್ದಾರೆ. ಕೆಎಸ್ಆರ್ಟಿಸಿ...
ಅಂತಾರಾಜ್ಯ ದರೋಡೆಕೋರರ ಚಡ್ಡಿಗ್ಯಾಂಗ್ ನ್ನು ಬಂಧಿಸಿ ಪ್ರಕರಣ ಸುಖಾಂತ್ಯ ಕಾಣಲು ಪ್ರಮುಖ ಕಾರಣವಾದವರು ಕೆ ಎಸ್ ಆರ್ ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರು. ಮಂಗಳೂರು : ಮಂಗಳೂರಿನ ಜನರ ನಿದ್ದೆ ಕೆಡಿಸಿದ ಅಂತರಾಜ್ಯ ದರೋಡೆಕೋರರ...
ಬಂಟ್ವಾಳ : ಬೈಕ್ ಒಂದಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಬಂಟ್ವಾಳ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬೆಂಜನಪದವು ನಿವಾಸಿ ನಯನ್ ಕುಮಾರ್...
ತಿರುವನಂತಪುರಂ: ಮಹಿಳೆಯೊಬ್ಬರು ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಕೇರಳದ ಮಲಪ್ಪುರಂ ಮೂಲದ 37 ವರ್ಷದ ಮಹಿಳೆಯೊಬ್ಬರು ಬುಧವಾರ ಮಧ್ಯಾಹ್ನ ತ್ರಿಶೂರ್ನಿಂದ ಕೋಝಿಕೋಡ್ನ...
ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ...
ಕಡೂರು : ಪ್ರಯಾಣಿಕರಿಂದ ತುಂಬಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಕಡೂರಿನ ಅಂಚೆ ಚೋಮನಹಳ್ಳಿ ಬಳಿಯ ಸ್ಕೈ ವಾಕರ್...