ಕಡಬ: ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಸರ್ಕಾರಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಶನಿವಾರ ನಡೆದಿದೆ. ಜಿಲ್ಲೆಯ ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಸರ್ಕಾರಿ...
ಬೆಳ್ತಂಗಡಿ, ಮಾರ್ಚ್ 8: ಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಒಂದರ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 70 ಪ್ರಯಾಣಿಕರ ಜೀವವನ್ನು ಉಳಿಸಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಶುಕ್ರವಾರ ಬೆಳಗ್ಗೆ...
ಮಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರಿಗೆ ಮಂಗಳೂರಿನ ನ್ಯಾಯಾಲಯ ಜೈಲಿಗಟ್ಟಿ ಕಠಿಣ ಶಿಕ್ಷೆ ವಿಧಿಸಿದೆ. ಬಾಗಲಕೋಟೆಯ ದಾವಲ್ ಸಾಬ್ (34) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2023ರ ಮಾರ್ಚ್ನಲ್ಲಿ ಈ ಘಟನೆ ನಡೆದಿತ್ತು....
ಕಡಬ ಫೆಬ್ರವರಿ 21: ಕಂಠಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಿದ್ದು ಹೋರಳಾಡುತ್ತಿದ್ದ ಗ್ರಾಮಕರಣಿಕನೊಬ್ಬನನ್ನು ಕೆಎಸ್ಆರ್ ಟಿಸಿ ಬಸ್ ಚಾಲಕ ಸೀದಾ ಪೊಲೀಸ್ ಠಾಣೆಗೆ ಕರೆದು ತಂದು ಬಿಟ್ಟ ಘಟನೆ ಜಿಲ್ಲೆಯ ಕಡಬ ತಾಲೂಕಿನ...
ಮಂಗಳೂರು ಫೆಬ್ರವರಿ 11: ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಫರಂಗಿಪೇಟೆ ಬಳಿಯ ಅರ್ಕುಳ ಕ್ರಾಸ್ ನಲ್ಲಿ ನಡೆದಿದೆ. ಸ್ಥಳದಲ್ಲಿ ಇತ್ತೀಚೆಗೆ ನಡೆದ ಸತತ...
ಬಂಟ್ವಾಳ ಜನವರಿ 16: ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಪುಂಜಾಲಕಟ್ಟೆ ಸಮೀಪದ ಮೂರ್ಜೆ ಬಳಿ ಹೆದ್ದಾರಿಲ್ಲಿ ಈ ದುರ್ಘಟನೆ ಸಂಭವಿಸಿದ್ದು...
ಬಂಟ್ವಾಳ ಜನವರಿ 10: ಎರಡು ಕೆಎಸ್ಆರ್ ಟಿಸಿ ಬಸ್ ಗಳ ಓವರ್ ಟೇಕ್ ಅಬ್ಬರಕ್ಕೆ ಸ್ಕೂಟರ್ ನಲ್ಲಿ ಕಾಲೇಜಿನ ತೆರಳುತ್ತಿದ್ದ ವಿಧ್ಯಾರ್ಥಿನಿಯೊಬ್ಬಳಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ವಗ್ಗ ದಲ್ಲಿ...
ಸುಬ್ರಹ್ಮಣ್ಯ ಜನವರಿ 07: ಚಿಲ್ಲರೆ ಇಲ್ಲ ಎಂದು 75 ವರ್ಷದ ವೃದ್ದನನ್ನು ಕೆಎಸ್ಆರ್ ಟಿಸಿ ಬಸ್ ನಿರ್ವಾಹಕ ಮಾರ್ಗ ಮಧ್ಯೆ ಇಳಿಸಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಜನವರಿ 6ರಂದು ನಡೆದಿದೆ. ಕಲ್ಲುಗುಡ್ಡೆಯಿಂದ ಉಪ್ಪಿನಂಗಡಿಗೆ ಸಂಚರಿಸುವ...
ಹಾವೇರಿ :ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಪಲ್ಟಿಯಾಗಿ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ದುರ್ಘಟನೆಯಲ್ಲಿ ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ...
ಬೆಂಗಳೂರು ಡಿಸೆಂಬರ್ 20: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಕೆಎಸ್ಆರ್ ಟಿಸಿ ಬಸ್ ಹಾಗೂ ಬಿಎಂಸಿಟಿಯಲ್ಲಿ ಮಾಸ್ಕ್ ಕಡ್ಡಾಯ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕೇರಳದಲ್ಲಿ ಕೊರೊನಾದ...